ETV Bharat / state

ಎಸ್ಸೆಸ್ಸೆಲ್ಸಿ ಪರೀಕ್ಷೆ ಸುರಕ್ಷಿತವಾಗಿ ನಡೆದಿದೆ ಎಂದು ಸರ್ಕಾರದ ಕಾಲೆಳೆದ ಸಿದ್ದರಾಮಯ್ಯ - ಸಿದ್ದರಾಮಯ್ಯ ಲೇಟೆಸ್ಟ್​ ನ್ಯೂಸ್

ಕೊರೊನಾ ನಡುವೆಯೇ ಸರ್ಕಾರ ಎಸ್ಎಸ್ಎಲ್​ಸಿ ಪರೀಕ್ಷೆಯನ್ನು ಯಶಸ್ವಿಗೊಳಿಸಿದೆ ಎಂದು ಪ್ರಕಟಣೆ ಹೊರಡಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡುವ ಮೂಲಕ ಸಿದ್ದರಾಮಯ್ಯ ಸರ್ಕಾರದ ಕಾಲೆಳೆದಿದ್ದಾರೆ.

Siddaramaiah
ಸಿದ್ದರಾಮಯ್ಯ
author img

By

Published : Jul 4, 2020, 3:43 PM IST

ಬೆಂಗಳೂರು: ಎಸ್ಎಸ್ಎಲ್​ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದ್ದೇವೆ ಎಂದು ಹೇಳಿಕೊಂಡಿರುವ ಸರ್ಕಾರದ ಪ್ರಕಟಣೆಯನ್ನು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

  • .@CMofKarnataka seems to be motivated & overconfident to conduct more exams after 'assuming' that SSLC exams were conducted safely.

    I too hope that everybody are safe. But we will have to wait for 15 days to know the exact outcome.

    1/2

    — Siddaramaiah (@siddaramaiah) July 4, 2020 " class="align-text-top noRightClick twitterSection" data=" ">

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಎಸ್ಎಸ್ಎಲ್​ಸಿ ಪರೀಕ್ಷೆಗಳನ್ನು ಸುರಕ್ಷಿತವಾಗಿ ನಡೆಸಲಾಗಿದೆ ಎಂದು ಊಹಿಸಿಕೊಂಡು ಅದರಿಂದ ಪ್ರಭಾವಿತರಾಗಿ ಹಾಗೂ ಪ್ರೇರೇಪಣೆಗೊಂಡು ಅತಿಯಾದ ಆತ್ಮವಿಶ್ವಾಸದೊಂದಿಗೆ ಮಾತನಾಡುತ್ತಿದ್ದಾರೆ. ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ನಾನು ಭಾವಿಸುತ್ತೇನೆ. ಆದರೆ ನಿಖರವಾದ ಫಲಿತಾಂಶವನ್ನು ತಿಳಿಯಲು ನಾವು ಇನ್ನೂ 15 ದಿನಗಳವರೆಗೆ ಕಾಯಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

  • My strong suggestion to the govt is to collect data from all #COVID19 positive patients reported/ing between 15th June to 20th July to check if any of their primary contact wrote SSLC exams.

    This will help the govt to evaluate if at all exams can be conducted safely.

    2/2

ಜೂನ್ 15 ರಿಂದ ಜುಲೈ 20 ರವರೆಗೆ ವರದಿಯಾದ / ವರದಿ ಮಾಡಿದ ಎಲ್ಲಾ ಕೋವಿಡ್ ಪಾಸಿಟಿವ್ ರೋಗಿಗಳಿಂದ ದಾಖಲೆಯನ್ನು ಸಂಗ್ರಹಿಸಬೇಕು. ಅವರ ಯಾವುದೇ ಪ್ರಾಥಮಿಕ ಸಂಪರ್ಕದಲ್ಲಿದ್ದವರು ಎಸ್ಎಸ್ಎಲ್​ಸಿ ಪರೀಕ್ಷೆಗಳನ್ನು ಬರೆದ್ದಾರೆ ಎಂದು ಪರಿಶೀಲಿಸುವುದು ಒಳಿತು. ಎಲ್ಲಾ ಪರೀಕ್ಷೆಗಳನ್ನು ಸುರಕ್ಷಿತವಾಗಿ ನಡೆಸಬಹುದೇ ಎಂದು ಮೌಲ್ಯಮಾಪನ ಮಾಡಲು ಸರ್ಕಾರಕ್ಕೆ ಇದು ಸಹಾಯ ಮಾಡುತ್ತದೆ ಎಂದು ಸಲಹೆ ಕೊಟ್ಟಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.