ETV Bharat / state

ಕೇಂದ್ರ ಸರ್ಕಾರದ ಘೋಷಣೆಗಳು ಚುನಾವಣೆ ಗಿಮಿಕ್: ಬಿಜೆಪಿಗರನ್ನು ಚರ್ಚೆಗೆ ಆಹ್ವಾನಿಸಿದ ಸಿದ್ದರಾಮಯ್ಯ - ಸಿದ್ದರಾಮಯ್ಯ ಟ್ವೀಟ್​ ಸುದ್ದಿ

ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಪ್ರತಿಯೊಂದು ಘೋಷಣೆಯನ್ನು ಚುನಾವಣೆ ಗೆಲ್ಲುವ ಗಿಮಿಕ್ ಆಗಿರುತ್ತದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಮಹಾರಾಷ್ಟ್ರ ಚುನಾವಣೆ ಮುಗಿದಿದ್ದು, ನೆರೆ ಪರಿಹಾರ, ನಿರುದ್ಯೋಗ ಸಮಸ್ಯೆ ಬಗ್ಗೆ ಚರ್ಚಿಸೋಣವೆಂದು ಬಿಜೆಪಿ ನಾಯಕರನ್ನು ಟ್ವೀಟ್​ ಮೂಲಕವೇ ಆಹ್ವಾನಿಸಿದ್ದಾರೆ.

ಸಿದ್ದರಾಮಯ್ಯ ಲೇವಡಿ
author img

By

Published : Oct 22, 2019, 1:47 PM IST

ಬೆಂಗಳೂರು: ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಪ್ರತಿಯೊಂದು ಘೋಷಣೆ ಚುನಾವಣೆ ಗೆಲ್ಲುವ ಗಿಮಿಕ್ ಆಗಿರುತ್ತದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

  • ಸನ್ಮಾನ್ಯ ಬಿಜೆಪಿ ನಾಯಕರೇ, ಮಹಾರಾಷ್ಟ್ರ ಚುನಾವಣೆ ಮುಗಿಯಿತಲ್ಲಾ,
    ಮುಂದಿನ ಚುನಾವಣೆ ಕಾಲಕ್ಕೆ ಸಾವರ್ಕರ್ ಬಗ್ಗೆ ಮಾತಾಡೋಣ.
    ಈಗ ತುರ್ತಾಗಿ ನಿರುದ್ಯೋಗ, ಬೆಲೆ ಏರಿಕೆ, ದಿವಾಳಿಯಾಗುತ್ತಿರುವ ಬ್ಯಾಂಕ್‌ಗಳು, ರೈತರ ಕಷ್ಟಗಳು, ನೆರೆ-ಬರದ ಬಗ್ಗೆ ಚರ್ಚೆ ಮಾಡೋಣ.#DebateOnRealissues

    — Siddaramaiah (@siddaramaiah) October 22, 2019 " class="align-text-top noRightClick twitterSection" data=" ">

ಸನ್ಮಾನ್ಯ ಬಿಜೆಪಿ ನಾಯಕರೇ, ಮಹಾರಾಷ್ಟ್ರ ಚುನಾವಣೆ ಮುಗಿಯಿತಲ್ಲಾ. ಮುಂದಿನ ಚುನಾವಣೆ ಕಾಲಕ್ಕೆ ಸಾವರ್ಕರ್ ಬಗ್ಗೆ ಮಾತಾಡೋಣ. ಈಗ ತುರ್ತಾಗಿ ನಿರುದ್ಯೋಗ, ಬೆಲೆ ಏರಿಕೆ, ದಿವಾಳಿಯಾಗುತ್ತಿರುವ ಬ್ಯಾಂಕ್‌ಗಳು, ರೈತರ ಕಷ್ಟಗಳು, ನೆರೆ-ಬರದ ಬಗ್ಗೆ ಚರ್ಚೆ ಮಾಡೋಣ ಎಂದು ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದಾರೆ.

Intro:newsBody:ಕೇಂದ್ರ ಸರ್ಕಾರದ್ದು ಚುನಾವಣೆ ಗೆಲ್ಲಲು ಮಾಡುವ ಗಿಮಿಕ್ ಘೋಷಣೆಗಳು ಅಷ್ಟೆ: ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಪ್ರತಿಯೊಂದು ಘೋಷಣೆ ಚುನಾವಣೆ ಗೆಲ್ಲುವ ಗಿಮಿಕ್ ಆಗಿರುತ್ತದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
ಟ್ವೀಟ್ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡಿರುವ ಅವರು, ಸನ್ಮಾನ್ಯ ಬಿಜೆಪಿ ನಾಯಕರೇ, ಮಹಾರಾಷ್ಟ್ರ ಚುನಾವಣೆ ಮುಗಿಯಿತಲ್ಲಾ,
ಮುಂದಿನ ಚುನಾವಣೆ ಕಾಲಕ್ಕೆ ಸಾವರ್ಕರ್ ಬಗ್ಗೆ ಮಾತಾಡೋಣ ಎಂದಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರ ಸಾವರ್ಕರ್ ಗೆ ಭಾರತ ರತ್ನ ನೀಡುವ ವಿಚಾರವನ್ನು ಕೂಡ ಚುನಾವಣಾ ಬಳಸಿಕೊಂಡಿದೆ ಎಂದು ಪರೋಕ್ಷವಾಗಿ ಆರೋಪಿಸಿದ್ದಾರೆ.
ಈಗ ತುರ್ತಾಗಿ ನಿರುದ್ಯೋಗ, ಬೆಲೆ ಏರಿಕೆ, ದಿವಾಳಿಯಾಗುತ್ತಿರುವ ಬ್ಯಾಂಕ್‌ಗಳು, ರೈತರ ಕಷ್ಟಗಳು, ನೆರೆ-ಬರದ ಬಗ್ಗೆ ಚರ್ಚೆ ಮಾಡೋಣ ಎಂದು ಹೇಳುವ ಮೂಲಕ ಸಮಸ್ಯೆಯತ್ತ ಗಮನ ಹರಿಸಿ ಎಂಬ ಚುರುಕು ಮುಟ್ಟಿಸಿದ್ದಾರೆ.
ಕೇಂದ್ರ ಸರ್ಕಾರ ಯಾವುದೇ ಬದ್ಧತೆ ಇರಿಸಿಕೊಂಡು ಹೇಳಿಕೆಗಳನ್ನು ಅಥವಾ ಹೊಸ ಘೋಷಣೆಗಳನ್ನು ಮಾಡುವುದಿಲ್ಲ. ಎಲ್ಲವನ್ನೂ ಚುನಾವಣೆ ಗೆಲ್ಲಲು ಅಥವಾ ಚುನಾವಣೆ ಸಂದರ್ಭದಲ್ಲಿ ಅನುಕೂಲ ಗಿಟ್ಟಿಸಿಕೊಳ್ಳಲು ಮಾಡುತ್ತದೆ ಎಂದು ಅವರು ಆರೋಪ ಮಾಡಿದ್ದಾರೆ.Conclusion:news
ETV Bharat Logo

Copyright © 2025 Ushodaya Enterprises Pvt. Ltd., All Rights Reserved.