ಬೆಂಗಳೂರು: ಮಂಗಳೂರು ಗಲಭೆಯ ತನಿಖೆಯ ದಾರಿ ತಪ್ಪಿಸುವ ಕಾರ್ಯವನ್ನು ಸರ್ಕಾರ ಹಾಗೂ ಪೊಲೀಸರು ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.
-
ಮಂಗಳೂರು ಗಲಭೆಯ ಆಯ್ದ ವಿಡಿಯೋಗಳನ್ನು ಪೊಲೀಸರು ಸೋರಿಕೆ ಮಾಡಿ,
— Siddaramaiah (@siddaramaiah) December 24, 2019 " class="align-text-top noRightClick twitterSection" data="
ತನಿಖೆಯ ದಾರಿತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ.
ತಮ್ಮಲ್ಲಿರುವ ಸಾಕ್ಷ್ಯಗಳನ್ನು ಮೊದಲು ತನಿಖಾಧಿಕಾರಿಗಳಿಗೆ ಒಪ್ಪಿಸಬೇಕಿತ್ತು.
ಈ ಕಾರಣಕ್ಕಾಗಿಯೇ ಸಿಐಡಿ ತನಿಖೆ ಒಂದು ನಾಟಕ,
ಅದರ ಬದಲಿಗೆ
ನ್ಯಾಯಾಂಗ ತನಿಖೆ ಮಾಡಿ ಎಂದು ಒತ್ತಾಯಿಸಿದ್ದು.
1/2
">ಮಂಗಳೂರು ಗಲಭೆಯ ಆಯ್ದ ವಿಡಿಯೋಗಳನ್ನು ಪೊಲೀಸರು ಸೋರಿಕೆ ಮಾಡಿ,
— Siddaramaiah (@siddaramaiah) December 24, 2019
ತನಿಖೆಯ ದಾರಿತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ.
ತಮ್ಮಲ್ಲಿರುವ ಸಾಕ್ಷ್ಯಗಳನ್ನು ಮೊದಲು ತನಿಖಾಧಿಕಾರಿಗಳಿಗೆ ಒಪ್ಪಿಸಬೇಕಿತ್ತು.
ಈ ಕಾರಣಕ್ಕಾಗಿಯೇ ಸಿಐಡಿ ತನಿಖೆ ಒಂದು ನಾಟಕ,
ಅದರ ಬದಲಿಗೆ
ನ್ಯಾಯಾಂಗ ತನಿಖೆ ಮಾಡಿ ಎಂದು ಒತ್ತಾಯಿಸಿದ್ದು.
1/2ಮಂಗಳೂರು ಗಲಭೆಯ ಆಯ್ದ ವಿಡಿಯೋಗಳನ್ನು ಪೊಲೀಸರು ಸೋರಿಕೆ ಮಾಡಿ,
— Siddaramaiah (@siddaramaiah) December 24, 2019
ತನಿಖೆಯ ದಾರಿತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ.
ತಮ್ಮಲ್ಲಿರುವ ಸಾಕ್ಷ್ಯಗಳನ್ನು ಮೊದಲು ತನಿಖಾಧಿಕಾರಿಗಳಿಗೆ ಒಪ್ಪಿಸಬೇಕಿತ್ತು.
ಈ ಕಾರಣಕ್ಕಾಗಿಯೇ ಸಿಐಡಿ ತನಿಖೆ ಒಂದು ನಾಟಕ,
ಅದರ ಬದಲಿಗೆ
ನ್ಯಾಯಾಂಗ ತನಿಖೆ ಮಾಡಿ ಎಂದು ಒತ್ತಾಯಿಸಿದ್ದು.
1/2
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಮಂಗಳೂರು ಗಲಭೆಯ ಆಯ್ದ ವಿಡಿಯೋಗಳನ್ನು ಪೊಲೀಸರು ಸೋರಿಕೆ ಮಾಡಿ ತನಿಖೆಯ ದಾರಿ ತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ. ತಮ್ಮಲ್ಲಿರುವ ಸಾಕ್ಷ್ಯಗಳನ್ನು ಮೊದಲು ತನಿಖಾಧಿಕಾರಿಗಳಿಗೆ ಒಪ್ಪಿಸಬೇಕಿತ್ತು. ಈ ಕಾರಣಕ್ಕಾಗಿಯೇ ಸಿಐಡಿ ತನಿಖೆ ಒಂದು ನಾಟಕ. ಅದರ ಬದಲಿಗೆ ನ್ಯಾಯಾಂಗ ತನಿಖೆ ಮಾಡಿ ಎಂದು ಒತ್ತಾಯಿಸಿದ್ದು ಎಂದು ಹೇಳಿದ್ದಾರೆ.
-
ಮಂಗಳೂರು ಗಲಭೆಯ ತಪ್ಪಿತಸ್ಥರು ಯಾರೇ ಇರಲಿ, ತನಿಖೆ ನಡೆಸಿ ಅವರನ್ನು ಶಿಕ್ಷೆಗೊಳಪಡಿಸಬೇಕು.
— Siddaramaiah (@siddaramaiah) December 24, 2019 " class="align-text-top noRightClick twitterSection" data="
ಆದರೆ ಆಯ್ದ ವಿಡಿಯೋಗಳನ್ನು ಲೀಕ್ ಮಾಡಿ ಅದರ ಮೂಲಕ ಒಂದು ಧರ್ಮದ ಜನರ ಮೇಲೆ ಗೂಬೆ ಕೂರಿಸುವ ಪ್ರಯತ್ನ ಸಲ್ಲದು.
ಶಾಂತಿ -ಸೌಹಾರ್ದತೆ ಕಾಪಾಡಬೇಕಾಗಿರುವ ಪೊಲೀಸರೇ ಸೌಹಾರ್ದ ಕೆಡಿಸುವ ಕೆಲಸ ಮಾಡುತ್ತಿರುವುದು ಸರಿ ಅಲ್ಲ.
2/2
">ಮಂಗಳೂರು ಗಲಭೆಯ ತಪ್ಪಿತಸ್ಥರು ಯಾರೇ ಇರಲಿ, ತನಿಖೆ ನಡೆಸಿ ಅವರನ್ನು ಶಿಕ್ಷೆಗೊಳಪಡಿಸಬೇಕು.
— Siddaramaiah (@siddaramaiah) December 24, 2019
ಆದರೆ ಆಯ್ದ ವಿಡಿಯೋಗಳನ್ನು ಲೀಕ್ ಮಾಡಿ ಅದರ ಮೂಲಕ ಒಂದು ಧರ್ಮದ ಜನರ ಮೇಲೆ ಗೂಬೆ ಕೂರಿಸುವ ಪ್ರಯತ್ನ ಸಲ್ಲದು.
ಶಾಂತಿ -ಸೌಹಾರ್ದತೆ ಕಾಪಾಡಬೇಕಾಗಿರುವ ಪೊಲೀಸರೇ ಸೌಹಾರ್ದ ಕೆಡಿಸುವ ಕೆಲಸ ಮಾಡುತ್ತಿರುವುದು ಸರಿ ಅಲ್ಲ.
2/2ಮಂಗಳೂರು ಗಲಭೆಯ ತಪ್ಪಿತಸ್ಥರು ಯಾರೇ ಇರಲಿ, ತನಿಖೆ ನಡೆಸಿ ಅವರನ್ನು ಶಿಕ್ಷೆಗೊಳಪಡಿಸಬೇಕು.
— Siddaramaiah (@siddaramaiah) December 24, 2019
ಆದರೆ ಆಯ್ದ ವಿಡಿಯೋಗಳನ್ನು ಲೀಕ್ ಮಾಡಿ ಅದರ ಮೂಲಕ ಒಂದು ಧರ್ಮದ ಜನರ ಮೇಲೆ ಗೂಬೆ ಕೂರಿಸುವ ಪ್ರಯತ್ನ ಸಲ್ಲದು.
ಶಾಂತಿ -ಸೌಹಾರ್ದತೆ ಕಾಪಾಡಬೇಕಾಗಿರುವ ಪೊಲೀಸರೇ ಸೌಹಾರ್ದ ಕೆಡಿಸುವ ಕೆಲಸ ಮಾಡುತ್ತಿರುವುದು ಸರಿ ಅಲ್ಲ.
2/2
ಮಂಗಳೂರು ಗಲಭೆಯ ತಪ್ಪಿತಸ್ಥರು ಯಾರೇ ಇರಲಿ, ತನಿಖೆ ನಡೆಸಿ ಅವರನ್ನು ಶಿಕ್ಷೆಗೊಳಪಡಿಸಬೇಕು. ಆದರೆ ಆಯ್ದ ವಿಡಿಯೋಗಳನ್ನು ಲೀಕ್ ಮಾಡಿ ಅದರ ಮೂಲಕ ಒಂದು ಧರ್ಮದ ಜನರ ಮೇಲೆ ಗೂಬೆ ಕೂರಿಸುವ ಪ್ರಯತ್ನ ಸಲ್ಲದು. ಶಾಂತಿ-ಸೌಹಾರ್ದತೆ ಕಾಪಾಡಬೇಕಾಗಿರುವ ಪೊಲೀಸರೇ ಸೌಹಾರ್ದ ಕೆಡಿಸುವ ಕೆಲಸ ಮಾಡುತ್ತಿರುವುದು ಸರಿ ಅಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ನಿನ್ನೆ ಮಂಗಳೂರಿಗೆ ಭೇಟಿ ನೀಡಿದ್ದ ಸಿದ್ದರಾಮಯ್ಯ ಪೊಲೀಸ್ ಗೋಲಿಬಾರ್ಗೆ ಮೃತಪಟ್ಟ ಇಬ್ಬರ ನಿವಾಸಕ್ಕೆ ಭೇಟಿ ಕೊಟ್ಟಿದ್ದರು. ಅಲ್ಲದೆ ಅಲ್ಲಿಯೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.