ETV Bharat / state

ಯೋಗಿ ಕಿತ್ತಾಕಿ, ಉತ್ತರ ಪ್ರದೇಶ ಉಳಿಸಿ: ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ಆಗ್ರಹ

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಸಿದ್ದರಾಮಯ್ಯ ಟ್ವೀಟ್ ಮೂಲಕ ಹರಿಹಾಯ್ದಿದ್ದಾರೆ.

Siddaramaiah tweet
ಸಿದ್ದರಾಮಯ್ಯ ಆಕ್ರೋಶ
author img

By

Published : Sep 30, 2020, 1:48 PM IST

ಬೆಂಗಳೂರು: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಕರ್ನಾಟಕ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟ್ವೀಟ್ ಮೂಲಕ ತಮ್ಮ ಬೇಸರ ಹೊರಹಾಕಿರುವ ಅವರು, ಅತ್ಯಾಚಾರಕ್ಕೊಳಗಾಗಿ ಸಾವಿಗೀಡಾದ ಉತ್ತರಪ್ರದೇಶದ ದಲಿತ ಯುವತಿಗೆ ಗೌರವಪೂರ್ವಕ ಅಂತ್ಯಕ್ರಿಯೆಗೂ ಅವಕಾಶ ನೀಡದೆ, ಹೆತ್ತವರನ್ನು ಗೋಳಾಡಿಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಾವಿಧಾರಿಗಳ ಪಾಲಿನ ಕಳಂಕ. ಇವರ ಆಡಳಿತದಲ್ಲಿ ಉತ್ತರಪ್ರದೇಶದ ಯಾವ ಹೆಣ್ಣು ಮಕ್ಕಳೂ ಸುರಕ್ಷಿತರಲ್ಲ. ಮೊದಲು ಇವರನ್ನು ವಜಾ ಮಾಡಿ ಎಂದು ಆಗ್ರಹಿಸಿದ್ದಾರೆ.

  • ಉತ್ತರಪ್ರದೇಶದಲ್ಲಿ ನಡೆದ ದಲಿತ ಯುವತಿಯ ಅತ್ಯಾಚಾರ ಮತ್ತು
    ಕೊಲೆಯ ಹೊಣೆಯನ್ನು @myogiadityanath ಮಾತ್ರವಲ್ಲ,
    ಅವರನ್ನು
    ಬೆಂಬಲಿಸುತ್ತಿರುವ @narendramodi ಮತ್ತು ಸಮಸ್ತ ಸಂಘ ಪರಿವಾರ ಕೂಡಾ ಹೊರಬೇಕಾಗುತ್ತದೆ.

    ತಕ್ಷಣ @myogiadityanath ಅವರನ್ನು ಕಿತ್ತುಹಾಕಿ ಉತ್ತರಪ್ರದೇಶವನ್ನು ರಕ್ಷಿಸಿ.#HathrasHorror

    — Siddaramaiah (@siddaramaiah) September 30, 2020 " class="align-text-top noRightClick twitterSection" data=" ">

ಉತ್ತರಪ್ರದೇಶದಲ್ಲಿ ನಡೆದ ದಲಿತ ಯುವತಿ ಮೇಲಿನ ಅತ್ಯಾಚಾರ ಮತ್ತು ಕೊಲೆಯ ಹೊಣೆಯನ್ನು ಯೋಗಿ ಆದಿತ್ಯನಾಥ್ ಮಾತ್ರವಲ್ಲ, ಅವರನ್ನು ಬೆಂಬಲಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಸಮಸ್ತ ಸಂಘ ಪರಿವಾರ ಕೂಡಾ ಹೊರಬೇಕಾಗುತ್ತದೆ. ತಕ್ಷಣ ಯೋಗಿ ಆದಿತ್ಯನಾಥ್ ಅವರನ್ನು ಕಿತ್ತುಹಾಕಿ ಉತ್ತರಪ್ರದೇಶವನ್ನು ರಕ್ಷಿಸಿ ಎಂದಿದ್ದಾರೆ.

  • ಅತ್ಯಾಚಾರಕ್ಕೊಳಗಾಗಿ ಸಾವಿಗೀಡಾದ ಉತ್ತರಪ್ರದೇಶದ ದಲಿತ ಯುವತಿಗೆ ಗೌರವಪೂರ್ವಕ ಅಂತ್ಯಕ್ರಿಯೆಗೂ ಅವಕಾಶ ನೀಡದೆ,
    ಹೆತ್ತವರನ್ನು ಗೋಳಾಡಿಸಿದ @myogiadityanath ಕಾವಿಧಾರಿಗಳ ಪಾಲಿನ ಕಳಂಕ.

    ಇವರ ಆಡಳಿತದಲ್ಲಿ ಉತ್ತರಪ್ರದೇಶದ ಯಾವ ಹೆಣ್ಣು ಮಕ್ಕಳೂ ಸುರಕ್ಷಿತರಲ್ಲ.

    ಮೊದಲು ಇವರನ್ನು ವಜಾ ಮಾಡಿ.#HathrasHorror

ETV Bharat Logo

Copyright © 2024 Ushodaya Enterprises Pvt. Ltd., All Rights Reserved.