ಬೆಂಗಳೂರು: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಿರುವ ಚೊಚ್ಚಲ ಬಜೆಟ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವಿಟರ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.
-
Budget in a nutshell!!
— Siddaramaiah (@siddaramaiah) July 5, 2019 " class="align-text-top noRightClick twitterSection" data="
Everything under the sun but nothing to catch it!!#Budget2019
">Budget in a nutshell!!
— Siddaramaiah (@siddaramaiah) July 5, 2019
Everything under the sun but nothing to catch it!!#Budget2019Budget in a nutshell!!
— Siddaramaiah (@siddaramaiah) July 5, 2019
Everything under the sun but nothing to catch it!!#Budget2019
ಕೇಂದ್ರದ ಬಜೆಟ್ಗೆ ಲೇವಡಿ ಮಾಡಿ ಟ್ವೀಟ್ ಮಾಡಿರುವ ಸಿದ್ಧರಾಮಯ್ಯ, ಚಿಪ್ಪುನಲ್ಲಿ ಕೇಂದ್ರ ಬಜೆಟ್ ನೀಡಿದ್ದಾರೆ, ಎಲ್ಲವೂ ಸೂರ್ಯನ ಕೆಳಗಿವೆ, ಆದರೆ, ಯಾವುದು ಕೈಗೆ ಸಿಗುವುದಿಲ್ಲ ಎಂದು ಬರೆದುಕೊಂಡಿದ್ದಾರೆ.
-
2019-20ರ ಸಾಲಿನ ಕೇಂದ್ರ ಸರ್ಕಾರದ ಆಯವ್ಯಯ ಪತ್ರ ಸಂಪೂರ್ಣವಾಗಿ ರೈತರು,ಯುವಜನರು ಮತ್ತು ಗ್ರಾಮೀಣ ಭಾರತಕ್ಕೆ ಮಾರಕವಾಗಿದೆ. .#Budget2019
— Siddaramaiah (@siddaramaiah) July 5, 2019 " class="align-text-top noRightClick twitterSection" data="
">2019-20ರ ಸಾಲಿನ ಕೇಂದ್ರ ಸರ್ಕಾರದ ಆಯವ್ಯಯ ಪತ್ರ ಸಂಪೂರ್ಣವಾಗಿ ರೈತರು,ಯುವಜನರು ಮತ್ತು ಗ್ರಾಮೀಣ ಭಾರತಕ್ಕೆ ಮಾರಕವಾಗಿದೆ. .#Budget2019
— Siddaramaiah (@siddaramaiah) July 5, 20192019-20ರ ಸಾಲಿನ ಕೇಂದ್ರ ಸರ್ಕಾರದ ಆಯವ್ಯಯ ಪತ್ರ ಸಂಪೂರ್ಣವಾಗಿ ರೈತರು,ಯುವಜನರು ಮತ್ತು ಗ್ರಾಮೀಣ ಭಾರತಕ್ಕೆ ಮಾರಕವಾಗಿದೆ. .#Budget2019
— Siddaramaiah (@siddaramaiah) July 5, 2019
ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಘೋಷಣೆಯಾಗಿರುವ ಯಾವುದೇ ಯೋಜನೆ ಅಷ್ಟೊಂದು ಸುಲಭವಾಗಿ ಜನರಿಗೆ ಲಭ್ಯವಾಗುವುದಿಲ್ಲ. ಅವೆಲ್ಲವೂ ಕೇವಲ ಬಜೆಟ್ ಪ್ರತಿಯಲ್ಲಿ ಮಾತ್ರ ಇರಲಿವೆ ಎಂಬ ರೀತಿಯಲ್ಲಿ ಅವರು ಹೇಳಿದ್ದಾರೆ.
-
ಕಾಯಕವೇ ಕೈಲಾಸ ಎಂಬ ಬಸವಣ್ಣನವರ ವಚನವನ್ನು ಉಲ್ಲೇಖಿಸಿದ ಮಾತ್ರಕ್ಕೆ ಉದ್ಯೋಗ ಸೃಷ್ಟಿಯಾಗುವುದಿಲ್ಲ ಎನ್ನುವುದು ಹಣಕಾಸ ಸಚಿವೆ @nsitharaman ಅವರಿಗೆ ತಿಳಿದಿರಲಿ. ತಂತ್ರ-ಮಂತ್ರದಿಂದ ಚುನಾವಣೆ ಗೆಲ್ಲಬಹುದೇನೋ,ಆದರೆ ಉದ್ಯೋಗವನ್ನು ಸೃಷ್ಟಿಸಲಾಗುವುದಿಲ್ಲ ಸಚಿವರೇ.#Budget2019
— Siddaramaiah (@siddaramaiah) July 5, 2019 " class="align-text-top noRightClick twitterSection" data="
">ಕಾಯಕವೇ ಕೈಲಾಸ ಎಂಬ ಬಸವಣ್ಣನವರ ವಚನವನ್ನು ಉಲ್ಲೇಖಿಸಿದ ಮಾತ್ರಕ್ಕೆ ಉದ್ಯೋಗ ಸೃಷ್ಟಿಯಾಗುವುದಿಲ್ಲ ಎನ್ನುವುದು ಹಣಕಾಸ ಸಚಿವೆ @nsitharaman ಅವರಿಗೆ ತಿಳಿದಿರಲಿ. ತಂತ್ರ-ಮಂತ್ರದಿಂದ ಚುನಾವಣೆ ಗೆಲ್ಲಬಹುದೇನೋ,ಆದರೆ ಉದ್ಯೋಗವನ್ನು ಸೃಷ್ಟಿಸಲಾಗುವುದಿಲ್ಲ ಸಚಿವರೇ.#Budget2019
— Siddaramaiah (@siddaramaiah) July 5, 2019ಕಾಯಕವೇ ಕೈಲಾಸ ಎಂಬ ಬಸವಣ್ಣನವರ ವಚನವನ್ನು ಉಲ್ಲೇಖಿಸಿದ ಮಾತ್ರಕ್ಕೆ ಉದ್ಯೋಗ ಸೃಷ್ಟಿಯಾಗುವುದಿಲ್ಲ ಎನ್ನುವುದು ಹಣಕಾಸ ಸಚಿವೆ @nsitharaman ಅವರಿಗೆ ತಿಳಿದಿರಲಿ. ತಂತ್ರ-ಮಂತ್ರದಿಂದ ಚುನಾವಣೆ ಗೆಲ್ಲಬಹುದೇನೋ,ಆದರೆ ಉದ್ಯೋಗವನ್ನು ಸೃಷ್ಟಿಸಲಾಗುವುದಿಲ್ಲ ಸಚಿವರೇ.#Budget2019
— Siddaramaiah (@siddaramaiah) July 5, 2019
ಇದರ ಜತೆಗೆ ಸರಣಿ ಟ್ವೀಟ್ ಮಾಡಿ ಕೇಂದ್ರ ಸರ್ಕಾರದ ಕಾಲೆಳೆಯುವ ಕೆಲಸ ಮಾಡಿದ್ದಾರೆ.
-
ಜಾಗತಿಕವಾಗಿ ತೈಲಬೆಲೆ ಕಡಿಮೆಯಾಗುತ್ತಿದ್ದರೂ @narendramodi ಸರ್ಕಾರ ಡೀಸೆಲ್ ಮತ್ತು ಪೆಟ್ರೋಲ್ ಬೆಲೆಯನ್ನು ಎರಡು ರೂಪಾಯಿಗಳಷ್ಟು ಏರಿಸಿದೆ.
— Siddaramaiah (@siddaramaiah) July 5, 2019 " class="align-text-top noRightClick twitterSection" data="
ಇದರಿಂದ ಸಹಜವಾಗಿಯೇ ಅಗತ್ಯವಸ್ತುಗಳ ಬೆಲೆ ಏರಿಕೆಯಾಗಲಿದೆ, ಸಾರಿಗೆ ದುಬಾರಿಯಾಗಲಿದೆ. ಇದರಿಂದ ಸಾಮಾನ್ಯ ಜನರ ಕಷ್ಟಗಳು ಹೆಚ್ಚಾಗಲಿವೆ.#Budget2019
">ಜಾಗತಿಕವಾಗಿ ತೈಲಬೆಲೆ ಕಡಿಮೆಯಾಗುತ್ತಿದ್ದರೂ @narendramodi ಸರ್ಕಾರ ಡೀಸೆಲ್ ಮತ್ತು ಪೆಟ್ರೋಲ್ ಬೆಲೆಯನ್ನು ಎರಡು ರೂಪಾಯಿಗಳಷ್ಟು ಏರಿಸಿದೆ.
— Siddaramaiah (@siddaramaiah) July 5, 2019
ಇದರಿಂದ ಸಹಜವಾಗಿಯೇ ಅಗತ್ಯವಸ್ತುಗಳ ಬೆಲೆ ಏರಿಕೆಯಾಗಲಿದೆ, ಸಾರಿಗೆ ದುಬಾರಿಯಾಗಲಿದೆ. ಇದರಿಂದ ಸಾಮಾನ್ಯ ಜನರ ಕಷ್ಟಗಳು ಹೆಚ್ಚಾಗಲಿವೆ.#Budget2019ಜಾಗತಿಕವಾಗಿ ತೈಲಬೆಲೆ ಕಡಿಮೆಯಾಗುತ್ತಿದ್ದರೂ @narendramodi ಸರ್ಕಾರ ಡೀಸೆಲ್ ಮತ್ತು ಪೆಟ್ರೋಲ್ ಬೆಲೆಯನ್ನು ಎರಡು ರೂಪಾಯಿಗಳಷ್ಟು ಏರಿಸಿದೆ.
— Siddaramaiah (@siddaramaiah) July 5, 2019
ಇದರಿಂದ ಸಹಜವಾಗಿಯೇ ಅಗತ್ಯವಸ್ತುಗಳ ಬೆಲೆ ಏರಿಕೆಯಾಗಲಿದೆ, ಸಾರಿಗೆ ದುಬಾರಿಯಾಗಲಿದೆ. ಇದರಿಂದ ಸಾಮಾನ್ಯ ಜನರ ಕಷ್ಟಗಳು ಹೆಚ್ಚಾಗಲಿವೆ.#Budget2019