ಬೆಂಗಳೂರು: ವಿಡಿಯೋ ವೈರಲ್ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟೀಕರಣ ನೀಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ನನ್ನ ಮನೆಯಲ್ಲಿ ನಡೆದ ಖಾಸಗಿ ಮಾತುಕತೆಯ ವಿಡಿಯೋದ ತಪ್ಪು ವ್ಯಾಖ್ಯಾನವನ್ನು ರಾಜ್ಯ ಬಿಜೆಪಿ ನಾಯಕರು ಪ್ರಚಾರ ಮಾಡುತ್ತಾ ವಿಕೃತಾನಂದ ಪಡುತ್ತಿದ್ದಾರೆ. ಇದು ನನಗೆ ಹೊಸತಲ್ಲ. ಈ ಸುಳ್ಳಿನ ಕತ್ತಲನ್ನು ಸತ್ಯದ ಬೆಳಕು ಅಳಿಸಿ ಹಾಕುತ್ತೆ. ನನ್ನ ರಾಜಕೀಯ ವಿರೋಧಿಗಳಿಗೆ ಇದೇ ನನ್ನ ದೀಪಾವಳಿ ಸಂದೇಶ ಎಂದಿದ್ದಾರೆ.
-
ನನ್ನ ಮನೆಯಲ್ಲಿ ನಡೆದ ಖಾಸಗಿ ಮಾತುಕತೆಯ ವಿಡಿಯೋದ ತಪ್ಪು ವ್ಯಾಖ್ಯಾನವನ್ನು @BJP4Karnataka ನಾಯಕರು ಪ್ರಚಾರ ಮಾಡುತ್ತಾ ವಿಕೃತಾನಂದ ಪಡುತ್ತಿದ್ದಾರೆ.
— Siddaramaiah (@siddaramaiah) October 28, 2019 " class="align-text-top noRightClick twitterSection" data="
ಇದು ನನಗೆ ಹೊಸತಲ್ಲ.
ಈ ಸುಳ್ಳಿನ ಕತ್ತಲನ್ನು ಸತ್ಯದ ಬೆಳಕು ಅಳಿಸಿ ಹಾಕುತ್ತೆ.
ನನ್ನ ರಾಜಕೀಯ ವಿರೋಧಿಗಳಿಗೆ ಇದೇ ನನ್ನ ದೀಪಾವಳಿ ಸಂದೇಶ.#ಸತ್ಯಮೇವಜಯತೆ
1/5
">ನನ್ನ ಮನೆಯಲ್ಲಿ ನಡೆದ ಖಾಸಗಿ ಮಾತುಕತೆಯ ವಿಡಿಯೋದ ತಪ್ಪು ವ್ಯಾಖ್ಯಾನವನ್ನು @BJP4Karnataka ನಾಯಕರು ಪ್ರಚಾರ ಮಾಡುತ್ತಾ ವಿಕೃತಾನಂದ ಪಡುತ್ತಿದ್ದಾರೆ.
— Siddaramaiah (@siddaramaiah) October 28, 2019
ಇದು ನನಗೆ ಹೊಸತಲ್ಲ.
ಈ ಸುಳ್ಳಿನ ಕತ್ತಲನ್ನು ಸತ್ಯದ ಬೆಳಕು ಅಳಿಸಿ ಹಾಕುತ್ತೆ.
ನನ್ನ ರಾಜಕೀಯ ವಿರೋಧಿಗಳಿಗೆ ಇದೇ ನನ್ನ ದೀಪಾವಳಿ ಸಂದೇಶ.#ಸತ್ಯಮೇವಜಯತೆ
1/5ನನ್ನ ಮನೆಯಲ್ಲಿ ನಡೆದ ಖಾಸಗಿ ಮಾತುಕತೆಯ ವಿಡಿಯೋದ ತಪ್ಪು ವ್ಯಾಖ್ಯಾನವನ್ನು @BJP4Karnataka ನಾಯಕರು ಪ್ರಚಾರ ಮಾಡುತ್ತಾ ವಿಕೃತಾನಂದ ಪಡುತ್ತಿದ್ದಾರೆ.
— Siddaramaiah (@siddaramaiah) October 28, 2019
ಇದು ನನಗೆ ಹೊಸತಲ್ಲ.
ಈ ಸುಳ್ಳಿನ ಕತ್ತಲನ್ನು ಸತ್ಯದ ಬೆಳಕು ಅಳಿಸಿ ಹಾಕುತ್ತೆ.
ನನ್ನ ರಾಜಕೀಯ ವಿರೋಧಿಗಳಿಗೆ ಇದೇ ನನ್ನ ದೀಪಾವಳಿ ಸಂದೇಶ.#ಸತ್ಯಮೇವಜಯತೆ
1/5
-
ರಾಜಕೀಯ ಪಕ್ಷಗಳು ನೈತಿಕವಾಗಿ ದಿವಾಳಿಯಾದಾಗ ಇಂತಹ ಅಪಸವ್ಯಗಳು ಹುಟ್ಟಿಕೊಳ್ಳುತ್ತವೆ.
— Siddaramaiah (@siddaramaiah) October 28, 2019 " class="align-text-top noRightClick twitterSection" data="
ವೈಯುಕ್ತಿಕ ದಾಳಿಗಳು ನನ್ನ ಸಾಮಾಜಿಕ ಬದ್ದತೆಯನ್ನು ಇನ್ನಷ್ಟು ಗಟ್ಟಿಗೊಳಿಸುತ್ತದೆ ಮತ್ತು ಜನರಿಗಾಗಿ ಹೋರಾಡುವ ಹುಮ್ಮಸ್ಸನ್ನು ಇಮ್ಮಡಿಗೊಳಿಸುತ್ತದೆ. ಇದಕ್ಕಾಗಿ ನನ್ನ ರಾಜಕೀಯ ವಿರೋಧಿಗಳಿಗೆ ಧನ್ಯವಾದಗಳು.
5/5#ಸತ್ಯಮೇವಜಯತೆ
">ರಾಜಕೀಯ ಪಕ್ಷಗಳು ನೈತಿಕವಾಗಿ ದಿವಾಳಿಯಾದಾಗ ಇಂತಹ ಅಪಸವ್ಯಗಳು ಹುಟ್ಟಿಕೊಳ್ಳುತ್ತವೆ.
— Siddaramaiah (@siddaramaiah) October 28, 2019
ವೈಯುಕ್ತಿಕ ದಾಳಿಗಳು ನನ್ನ ಸಾಮಾಜಿಕ ಬದ್ದತೆಯನ್ನು ಇನ್ನಷ್ಟು ಗಟ್ಟಿಗೊಳಿಸುತ್ತದೆ ಮತ್ತು ಜನರಿಗಾಗಿ ಹೋರಾಡುವ ಹುಮ್ಮಸ್ಸನ್ನು ಇಮ್ಮಡಿಗೊಳಿಸುತ್ತದೆ. ಇದಕ್ಕಾಗಿ ನನ್ನ ರಾಜಕೀಯ ವಿರೋಧಿಗಳಿಗೆ ಧನ್ಯವಾದಗಳು.
5/5#ಸತ್ಯಮೇವಜಯತೆರಾಜಕೀಯ ಪಕ್ಷಗಳು ನೈತಿಕವಾಗಿ ದಿವಾಳಿಯಾದಾಗ ಇಂತಹ ಅಪಸವ್ಯಗಳು ಹುಟ್ಟಿಕೊಳ್ಳುತ್ತವೆ.
— Siddaramaiah (@siddaramaiah) October 28, 2019
ವೈಯುಕ್ತಿಕ ದಾಳಿಗಳು ನನ್ನ ಸಾಮಾಜಿಕ ಬದ್ದತೆಯನ್ನು ಇನ್ನಷ್ಟು ಗಟ್ಟಿಗೊಳಿಸುತ್ತದೆ ಮತ್ತು ಜನರಿಗಾಗಿ ಹೋರಾಡುವ ಹುಮ್ಮಸ್ಸನ್ನು ಇಮ್ಮಡಿಗೊಳಿಸುತ್ತದೆ. ಇದಕ್ಕಾಗಿ ನನ್ನ ರಾಜಕೀಯ ವಿರೋಧಿಗಳಿಗೆ ಧನ್ಯವಾದಗಳು.
5/5#ಸತ್ಯಮೇವಜಯತೆ
ನಿಮ್ಮದು ಯಾವ ಹಾದಿ?
ನಾನು ಜಾತಿವಾದಿ ಅಲ್ಲ, ಸಾಮಾಜಿಕ ನ್ಯಾಯಕ್ಕೆ ಬದ್ಧನಾಗಿರುವ ನಾನು ಅಂಬೇಡ್ಕರ್, ಗಾಂಧೀಜಿ, ಬಸವಣ್ಣ ಮತ್ತು ಕುವೆಂಪು ಅವರ ಚಿಂತನೆಯಿಂದ ಪ್ರೇರಿತನಾದ ಜಾತ್ಯತೀತ. ಅವರ ಚಿಂತನೆಗಳ ಫಲವೇ ನನ್ನ ಸರ್ಕಾರದ ಯೋಜನೆಗಳಾಗಿದ್ದವು. ಇದು ನನ್ನ ಜಾತಿ ವಿನಾಶದ ಹಾದಿ. ನಿಮ್ಮದು ಯಾವ ಹಾದಿ? ಎಂದು ಬಿಜೆಪಿ ನಾಯಕರಿಗೆ ಪ್ರಶ್ನೆ ಹಾಕಿದ್ದಾರೆ.
-
ನಾನು ಜಾತಿ ರಾಜಕೀಯ ಮಾಡುತ್ತಿದ್ದೇನೆ ಎಂದು ಆರೋಪಿಸುವವರು ಅವರ ಪಕ್ಷಗಳ ನೀತಿ ಮತ್ತು ಕಾರ್ಯಕ್ರಮಗಳಲ್ಲಿ ಗಾಂಧಿ ಅಂಬೇಡ್ಕರ್,ಬಸವಣ್ಣ ಮತ್ತು ಕುವೆಂಪು ವಿಚಾರಧಾರೆಗಳೆಷ್ಟು ಇವೆ ಎನ್ನುವುದನ್ನು ಬಹಿರಂಗ ಪಡಿಸಲಿ.
— Siddaramaiah (@siddaramaiah) October 28, 2019 " class="align-text-top noRightClick twitterSection" data="
ಇದರ ಬಗ್ಗೆ ಬಹಿರಂಗ ಚರ್ಚೆಗೆ ನಾನು ಸಿದ್ದ.
ಇದು ನನ್ನ ಸವಾಲು ಕೂಡಾ ಹೌದು.
3/5#ಸತ್ಯಮೇವಜಯತೆ
">ನಾನು ಜಾತಿ ರಾಜಕೀಯ ಮಾಡುತ್ತಿದ್ದೇನೆ ಎಂದು ಆರೋಪಿಸುವವರು ಅವರ ಪಕ್ಷಗಳ ನೀತಿ ಮತ್ತು ಕಾರ್ಯಕ್ರಮಗಳಲ್ಲಿ ಗಾಂಧಿ ಅಂಬೇಡ್ಕರ್,ಬಸವಣ್ಣ ಮತ್ತು ಕುವೆಂಪು ವಿಚಾರಧಾರೆಗಳೆಷ್ಟು ಇವೆ ಎನ್ನುವುದನ್ನು ಬಹಿರಂಗ ಪಡಿಸಲಿ.
— Siddaramaiah (@siddaramaiah) October 28, 2019
ಇದರ ಬಗ್ಗೆ ಬಹಿರಂಗ ಚರ್ಚೆಗೆ ನಾನು ಸಿದ್ದ.
ಇದು ನನ್ನ ಸವಾಲು ಕೂಡಾ ಹೌದು.
3/5#ಸತ್ಯಮೇವಜಯತೆನಾನು ಜಾತಿ ರಾಜಕೀಯ ಮಾಡುತ್ತಿದ್ದೇನೆ ಎಂದು ಆರೋಪಿಸುವವರು ಅವರ ಪಕ್ಷಗಳ ನೀತಿ ಮತ್ತು ಕಾರ್ಯಕ್ರಮಗಳಲ್ಲಿ ಗಾಂಧಿ ಅಂಬೇಡ್ಕರ್,ಬಸವಣ್ಣ ಮತ್ತು ಕುವೆಂಪು ವಿಚಾರಧಾರೆಗಳೆಷ್ಟು ಇವೆ ಎನ್ನುವುದನ್ನು ಬಹಿರಂಗ ಪಡಿಸಲಿ.
— Siddaramaiah (@siddaramaiah) October 28, 2019
ಇದರ ಬಗ್ಗೆ ಬಹಿರಂಗ ಚರ್ಚೆಗೆ ನಾನು ಸಿದ್ದ.
ಇದು ನನ್ನ ಸವಾಲು ಕೂಡಾ ಹೌದು.
3/5#ಸತ್ಯಮೇವಜಯತೆ
ಸಿದ್ದರಾಮಯ್ಯ ಸವಾಲು
ನಾನು ಜಾತಿ ರಾಜಕೀಯ ಮಾಡುತ್ತಿದ್ದೇನೆ ಎಂದು ಆರೋಪಿಸುವವರು ಅವರ ಪಕ್ಷಗಳ ನೀತಿ ಮತ್ತು ಕಾರ್ಯಕ್ರಮಗಳಲ್ಲಿ ಗಾಂಧಿ, ಅಂಬೇಡ್ಕರ್, ಬಸವಣ್ಣ ಮತ್ತು ಕುವೆಂಪು ವಿಚಾರಧಾರೆಗಳೆಷ್ಟು ಇವೆ ಎನ್ನುವುದನ್ನು ಬಹಿರಂಗ ಪಡಿಸಲಿ. ಇದರ ಬಗ್ಗೆ ಬಹಿರಂಗ ಚರ್ಚೆಗೆ ನಾನು ಸಿದ್ದ. ಇದು ನನ್ನ ಸವಾಲು ಕೂಡಾ ಹೌದು ಎಂದಿದ್ದಾರೆ.
-
ನಾನು ಜಾತಿವಾದಿ ಅಲ್ಲ, ಸಾಮಾಜಿಕ ನ್ಯಾಯಕ್ಕೆ ಬದ್ಧನಾಗಿರುವ ನಾನು ಅಂಬೇಡ್ಕರ್,ಗಾಂಧೀಜಿ, ಬಸವಣ್ಣ ಮತ್ತು ಕುವೆಂಪು ಅವರ ಚಿಂತನೆಯಿಂದ ಪ್ರೇರಿತನಾದ ಜಾತ್ಯತೀತ.
— Siddaramaiah (@siddaramaiah) October 28, 2019 " class="align-text-top noRightClick twitterSection" data="
ಅವರ ಚಿಂತನೆಗಳ ಫಲವೇ ನನ್ನ ಸರ್ಕಾರದ ಯೋಜನೆಗಳಾಗಿದ್ದವು.
ಇದು ನನ್ನ ಜಾತಿವಿನಾಶದ ಹಾದಿ.
ನಿಮ್ಮದು ಯಾವ ಹಾದಿ?
2/5#ಸತ್ಯಮೇವಜಯತೆ
">ನಾನು ಜಾತಿವಾದಿ ಅಲ್ಲ, ಸಾಮಾಜಿಕ ನ್ಯಾಯಕ್ಕೆ ಬದ್ಧನಾಗಿರುವ ನಾನು ಅಂಬೇಡ್ಕರ್,ಗಾಂಧೀಜಿ, ಬಸವಣ್ಣ ಮತ್ತು ಕುವೆಂಪು ಅವರ ಚಿಂತನೆಯಿಂದ ಪ್ರೇರಿತನಾದ ಜಾತ್ಯತೀತ.
— Siddaramaiah (@siddaramaiah) October 28, 2019
ಅವರ ಚಿಂತನೆಗಳ ಫಲವೇ ನನ್ನ ಸರ್ಕಾರದ ಯೋಜನೆಗಳಾಗಿದ್ದವು.
ಇದು ನನ್ನ ಜಾತಿವಿನಾಶದ ಹಾದಿ.
ನಿಮ್ಮದು ಯಾವ ಹಾದಿ?
2/5#ಸತ್ಯಮೇವಜಯತೆನಾನು ಜಾತಿವಾದಿ ಅಲ್ಲ, ಸಾಮಾಜಿಕ ನ್ಯಾಯಕ್ಕೆ ಬದ್ಧನಾಗಿರುವ ನಾನು ಅಂಬೇಡ್ಕರ್,ಗಾಂಧೀಜಿ, ಬಸವಣ್ಣ ಮತ್ತು ಕುವೆಂಪು ಅವರ ಚಿಂತನೆಯಿಂದ ಪ್ರೇರಿತನಾದ ಜಾತ್ಯತೀತ.
— Siddaramaiah (@siddaramaiah) October 28, 2019
ಅವರ ಚಿಂತನೆಗಳ ಫಲವೇ ನನ್ನ ಸರ್ಕಾರದ ಯೋಜನೆಗಳಾಗಿದ್ದವು.
ಇದು ನನ್ನ ಜಾತಿವಿನಾಶದ ಹಾದಿ.
ನಿಮ್ಮದು ಯಾವ ಹಾದಿ?
2/5#ಸತ್ಯಮೇವಜಯತೆ
ರಾಜ್ಯದ ಮತದಾರರು ಜಾತಿ ಬಿಟ್ಟು ಯೋಚನೆ ಮಾಡುತ್ತಿದ್ದಾರೆ, ಲಿಂಗಾಯತರು ಯಡಿಯೂರಪ್ಪನವರಿಂದ, ಒಕ್ಕಲಿಗರು ಜೆಡಿಎಸ್ ಪಕ್ಷದಿಂದ ದೂರವಾಗುತ್ತಿದ್ದಾರೆ ಎಂಬ ಗೆಳೆಯರ ಮಾತಿಗೆ ನಾನು ಸಹಮತ ಸೂಚಿಸಿದ್ದು ನಿಜ. ಜನ ಜಾತ್ಯತೀತರಾಗುತ್ತಿದ್ದಾರೆ ಎಂದು ಹೇಳಿದ್ದರಲ್ಲಿ ಏನು ತಪ್ಪಿದೆ? ರಾಜಕೀಯ ಪಕ್ಷಗಳು ನೈತಿಕವಾಗಿ ದಿವಾಳಿಯಾದಾಗ ಇಂತಹ ಅಪಸವ್ಯಗಳು ಹುಟ್ಟಿಕೊಳ್ಳುತ್ತವೆ. ವೈಯುಕ್ತಿಕ ದಾಳಿಗಳು ನನ್ನ ಸಾಮಾಜಿಕ ಬದ್ದತೆಯನ್ನು ಇನ್ನಷ್ಟು ಗಟ್ಟಿಗೊಳಿಸುತ್ತದೆ ಮತ್ತು ಜನರಿಗಾಗಿ ಹೋರಾಡುವ ಹುಮ್ಮಸ್ಸನ್ನು ಇಮ್ಮಡಿಗೊಳಿಸುತ್ತದೆ. ಇದಕ್ಕಾಗಿ ನನ್ನ ರಾಜಕೀಯ ವಿರೋಧಿಗಳಿಗೆ ಧನ್ಯವಾದಗಳು ಎಂದಿದ್ದಾರೆ.