ETV Bharat / state

ಆಂಜಿಯೋಪ್ಲ್ಯಾಸ್ಟ್ ಚಿಕಿತ್ಸೆಗೊಳಗಾದ ಸಿದ್ದರಾಮಯ್ಯ.. ಆರೋಗ್ಯವಾಗಿದ್ದೇನೆ ಎಂದು ಟ್ವೀಟ್​ - ಸಿದ್ದರಾಮಯ್ಯ ಸುದ್ದಿ

ಇಂದು ಬೆಳಗ್ಗೆ ಆರೋಗ್ಯ ತಪಾಸಣೆಗೊಳಗಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಆಂಜಿಯೋಪ್ಲ್ಯಾಸ್ಟ್‌ ಚಿಕಿತ್ಸೆಗೊ ಳಗಾಗಿದ್ದು, ನಾಳೆ ಮಧ್ಯಾಹ್ನ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಲಿದ್ದಾರೆ.

Siddaramaiah  under The  angioplasty treatment
ಆಂಜಿಯೋಪ್ಲ್ಯಾಸ್ಟ್ ಚಿಕಿತ್ಸೆಗೆ ಒಳಗಾದ ಸಿದ್ದರಾಮಯ್ಯ
author img

By

Published : Dec 11, 2019, 9:07 PM IST

ಬೆಂಗಳೂರು: ಇಂದು ಬೆಳಗ್ಗೆ ಆರೋಗ್ಯ ತಪಾಸಣೆಗೊಳಗಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಮಧ್ಯಾಹ್ಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಂಜಿಯೋಪ್ಲ್ಯಾಸ್ಟ್ ಚಿಕಿತ್ಸೆಗೆ ಒಳಗಾಗಿದ್ದು, ನಾಳೆ ಮಧ್ಯಾಹ್ನ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿ ಮನೆಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ.

  • ನಾನು ಆರೋಗ್ಯವಾಗಿದ್ದೇನೆ, ನಿಯಮಿತವಾದ ಆರೋಗ್ಯ ತಪಾಸಣೆಗಾಗಿ ವೈದ್ಯರ ಬಳಿ ಹೋಗಿದ್ದೇನೆ. ಗಾಳಿಸುದ್ದಿಗಳನ್ನು ನಂಬಿ ಯಾರೂ ಆತಂಕಪಡುವ ಅಗತ್ಯ ಇಲ್ಲ.

    — Siddaramaiah (@siddaramaiah) December 11, 2019 " class="align-text-top noRightClick twitterSection" data=" ">

ಈ ಕುರಿತು ಟ್ವೀಟ್ ಮಾಡಿರುವ ಅವರು, ನಾನು ಆರೋಗ್ಯವಾಗಿದ್ದೇನೆ. ನಿಯಮಿತವಾದ ಆರೋಗ್ಯ ತಪಾಸಣೆಗಾಗಿ ವೈದ್ಯರ ಬಳಿ ಹೋಗಿದ್ದೇನೆ. ಗಾಳಿ ಸುದ್ದಿಗಳನ್ನು ನಂಬಿ ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಇಂದು ಬೆಳಗ್ಗೆ 6.30 ಸುಮಾರಿಗೆ ಸಿದ್ದರಾಮಯ್ಯನವರಿಗೆ ರಕ್ತದೊತ್ತಡ ಹೆಚ್ಚಾಗಿತ್ತು. ಸ್ವಲ್ಪ ಪ್ರಮಾಣದಲ್ಲಿ ಎದೆನೋವು ಕೂಡ ಕಾಣಿಸಿಕೊಂಡಿತ್ತು. ಹಾಗಾಗಿ ಕುಟುಂಬಸ್ಥರು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.

Intro:ಬೆಂಗಳೂರು : ಇಂದು ಬೆಳಗ್ಗೆ ನಿಯಮಿತ ಆರೋಗ್ಯ ತಪಾಸಣೆಗೆ ಒಳಗಾಗಿದ್ದ ಮಾಜಿ ಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಧ್ಯಾಹ್ಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.Body:ಅಸ್ಪತ್ರೆಯಲ್ಲಿ ಅವರು ಆಂಜಿಯೋಪ್ಲ್ಯಾಸ್ಟ್ ಚಿಕಿತ್ಸೆಗೆ ಒಳಗಾಗಿದ್ದಾರೆ. ನಾಳೆ ಮಧ್ಯಾಹ್ನ ಸಿದ್ದರಾಮಯ್ಯ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದು, ಮನೆಯಲ್ಲಿ ಅವರು ವಿಶ್ರಾಂತಿ ಪಡೆಯಲಿದ್ದಾರೆ.
ನಾನು ಆರೋಗ್ಯವಾಗಿದ್ದೇನೆ. ಯಾವುದೇ ತೊಂದರೆ ಇಲ್ಲವೆಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಆರೋಗ್ಯದ ಕುರಿತು ಟ್ವೀಟ್ ಮಾಡಿದ ಅವರು, ನಾನು ಆರೋಗ್ಯವಾಗಿದ್ದೇನೆ. ನಿಯಮಿತವಾದ ಆರೋಗ್ಯ ತಪಾಸಣೆಗಾಗಿ ವೈದ್ಯರ ಬಳಿ ಹೋಗಿದ್ದೇನೆ. ಗಾಳಿ ಸುದ್ದಿಗಳನ್ನು ನಂಬಿ ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಇಂದು ಬೆಳಗ್ಗೆ 6.30 ಸುಮಾರಿಗೆ ಸಿದ್ದರಾಮಯ್ಯನವರಿಗೆ ರಕ್ತದೊತ್ತಡ ಹೆಚ್ಚಾಗಿದ್ದು, ಸ್ವಲ್ಪ ಪ್ರಮಾಣದಲ್ಲಿ ಎದೆನೋವು ಕೂಡ ಕಾಣಿಸಿಕೊಂಡಿತ್ತು. ಹಾಗಾಗಿ ಕುಟುಂಬಸ್ಥರು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.