ಬೆಂಗಳೂರು : ಕಾಸರಗೋಡಿನಿಂದ ಮಂಗಳೂರಿಗೆ ಚಿಕಿತ್ಸೆಗೆ ಆಗಮಿಸಲು ಬಯಸುವವರಿಗೆ ಮಾನವೀಯತೆ ದೃಷ್ಟಿಯಿಂದ ಪ್ರವೇಶಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
-
ರೋಗಕ್ಕೆ ಜಾತಿ-ಧರ್ಮಗಳಿಲ್ಲ.
— Siddaramaiah (@siddaramaiah) April 1, 2020 " class="align-text-top noRightClick twitterSection" data="
ಇದನ್ನು ಜಾತಿ-ಧರ್ಮದ ಪೂರ್ವಗ್ರಹಗಳಿಲ್ಲದೆಯೇ ಎದುರಿಸಬೇಕು.
ಕೊರೊನಾ ವಿರುದ್ದ ದೇಶ ಒಂದಾಗಿನಡೆಸುತ್ತಿರುವ ಹೋರಾಟಕ್ಕೆ ಕೆಲವರು ಜಾತಿ-ಧರ್ಮದ ಬಣ್ಣ ಹಚ್ಚಲು ಪ್ರಯತ್ನಿಸುತ್ತಿರುವುದು ಅಪಾಯಕಾರಿ ಬೆಳವಣಿಗೆ.
ಈ ಸಂಕಷ್ಟದ ಗಳಿಗೆಯಲ್ಲಿ ಒಂದಾಗಿರೋಣ, ಎಚ್ಚರವಾಗಿರೋಣ.#coronavirusindia
">ರೋಗಕ್ಕೆ ಜಾತಿ-ಧರ್ಮಗಳಿಲ್ಲ.
— Siddaramaiah (@siddaramaiah) April 1, 2020
ಇದನ್ನು ಜಾತಿ-ಧರ್ಮದ ಪೂರ್ವಗ್ರಹಗಳಿಲ್ಲದೆಯೇ ಎದುರಿಸಬೇಕು.
ಕೊರೊನಾ ವಿರುದ್ದ ದೇಶ ಒಂದಾಗಿನಡೆಸುತ್ತಿರುವ ಹೋರಾಟಕ್ಕೆ ಕೆಲವರು ಜಾತಿ-ಧರ್ಮದ ಬಣ್ಣ ಹಚ್ಚಲು ಪ್ರಯತ್ನಿಸುತ್ತಿರುವುದು ಅಪಾಯಕಾರಿ ಬೆಳವಣಿಗೆ.
ಈ ಸಂಕಷ್ಟದ ಗಳಿಗೆಯಲ್ಲಿ ಒಂದಾಗಿರೋಣ, ಎಚ್ಚರವಾಗಿರೋಣ.#coronavirusindiaರೋಗಕ್ಕೆ ಜಾತಿ-ಧರ್ಮಗಳಿಲ್ಲ.
— Siddaramaiah (@siddaramaiah) April 1, 2020
ಇದನ್ನು ಜಾತಿ-ಧರ್ಮದ ಪೂರ್ವಗ್ರಹಗಳಿಲ್ಲದೆಯೇ ಎದುರಿಸಬೇಕು.
ಕೊರೊನಾ ವಿರುದ್ದ ದೇಶ ಒಂದಾಗಿನಡೆಸುತ್ತಿರುವ ಹೋರಾಟಕ್ಕೆ ಕೆಲವರು ಜಾತಿ-ಧರ್ಮದ ಬಣ್ಣ ಹಚ್ಚಲು ಪ್ರಯತ್ನಿಸುತ್ತಿರುವುದು ಅಪಾಯಕಾರಿ ಬೆಳವಣಿಗೆ.
ಈ ಸಂಕಷ್ಟದ ಗಳಿಗೆಯಲ್ಲಿ ಒಂದಾಗಿರೋಣ, ಎಚ್ಚರವಾಗಿರೋಣ.#coronavirusindia
ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ಕಾಸರಗೋಡಿನಿಂದ ಮಂಗಳೂರಿಗೆ ಚಿಕಿತ್ಸೆಗಾಗಿ ಬರುವವರನ್ನು ಮಾನವೀಯ ದೃಷ್ಟಿಯಿಂದ ನೋಡಬೇಕಾಗಿದೆ. ಸಾಮಾನ್ಯ ಸಂಚಾರವನ್ನು ಕಟ್ಟು ನಿಟ್ಟಾಗಿ ನಿಯಂತ್ರಿಸಿ ಚಿಕಿತ್ಸೆಗೆ ಬರುವವರಿಗೆ ಮಾತ್ರ ಎರಡು ರಾಜ್ಯಗಳ ನಡುವಿನ ಹೆದ್ದಾರಿ ಮುಕ್ತಗೊಳಿಸಬೇಕು. ಕೊರೊನಾ ವಿರುದ್ಧದ ಹೋರಾಟ ಜಾತಿ, ಧರ್ಮ ಮತ್ತು ಗಡಿಯನ್ನು ಮೀರಿದ್ದು ಎಂದಿದ್ದಾರೆ.
-
ಕಾಸರಗೋಡಿನಿಂದ ಮಂಗಳೂರಿಗೆ ಚಿಕಿತ್ಸೆಗಾಗಿ ಬರುವವರನ್ನು ಮಾನವೀಯ ದೃಷ್ಟಿಯಿಂದ ನೋಡಬೇಕಾಗಿದೆ.
— Siddaramaiah (@siddaramaiah) April 1, 2020 " class="align-text-top noRightClick twitterSection" data="
ಸಾಮಾನ್ಯ ಸಂಚಾರವನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಿ ಚಿಕಿತ್ಸೆಗೆ ಬರುವವರಿಗೆ ಮಾತ್ರ ಎರಡು ರಾಜ್ಯಗಳ ನಡುವಿನ ಹೆದ್ದಾರಿಯನ್ನು ಮುಕ್ತಗೊಳಿಸಬೇಕು.
ಕೊರೊನಾ ವಿರುದ್ಧದ ಹೋರಾಟ ಜಾತಿ, ಧರ್ಮ ಮತ್ತು ಗಡಿಯನ್ನು ಮೀರಿದ್ದು.
">ಕಾಸರಗೋಡಿನಿಂದ ಮಂಗಳೂರಿಗೆ ಚಿಕಿತ್ಸೆಗಾಗಿ ಬರುವವರನ್ನು ಮಾನವೀಯ ದೃಷ್ಟಿಯಿಂದ ನೋಡಬೇಕಾಗಿದೆ.
— Siddaramaiah (@siddaramaiah) April 1, 2020
ಸಾಮಾನ್ಯ ಸಂಚಾರವನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಿ ಚಿಕಿತ್ಸೆಗೆ ಬರುವವರಿಗೆ ಮಾತ್ರ ಎರಡು ರಾಜ್ಯಗಳ ನಡುವಿನ ಹೆದ್ದಾರಿಯನ್ನು ಮುಕ್ತಗೊಳಿಸಬೇಕು.
ಕೊರೊನಾ ವಿರುದ್ಧದ ಹೋರಾಟ ಜಾತಿ, ಧರ್ಮ ಮತ್ತು ಗಡಿಯನ್ನು ಮೀರಿದ್ದು.ಕಾಸರಗೋಡಿನಿಂದ ಮಂಗಳೂರಿಗೆ ಚಿಕಿತ್ಸೆಗಾಗಿ ಬರುವವರನ್ನು ಮಾನವೀಯ ದೃಷ್ಟಿಯಿಂದ ನೋಡಬೇಕಾಗಿದೆ.
— Siddaramaiah (@siddaramaiah) April 1, 2020
ಸಾಮಾನ್ಯ ಸಂಚಾರವನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಿ ಚಿಕಿತ್ಸೆಗೆ ಬರುವವರಿಗೆ ಮಾತ್ರ ಎರಡು ರಾಜ್ಯಗಳ ನಡುವಿನ ಹೆದ್ದಾರಿಯನ್ನು ಮುಕ್ತಗೊಳಿಸಬೇಕು.
ಕೊರೊನಾ ವಿರುದ್ಧದ ಹೋರಾಟ ಜಾತಿ, ಧರ್ಮ ಮತ್ತು ಗಡಿಯನ್ನು ಮೀರಿದ್ದು.
ಕಾಸರಗೋಡು-ದಕ್ಷಿಣಕನ್ನಡ ಜಿಲ್ಲೆಯ ಗಡಿ ತೆರೆಯುವ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ಆದರೆ, ಯಾವುದೇ ಕಾರಣಕ್ಕೂ ಕೇರಳ ಗಡಿ ತೆರೆಯುವುದಿಲ್ಲ ಎಂದು ಸರ್ಕಾರ ಹೇಳಿದೆ. ಇದೀಗ ಈ ವಿವಾದ ಕೋರ್ಟ್ ಮೆಟ್ಟಿಲೇರಿದೆ. ದೆಹಲಿಯ ತಬ್ಲೀಗ್ ಜಮಾಅತ್ ಕಾರ್ಯಕ್ರಮದ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮ್ಯ, ಕೊರೊನಾ ಹರಡುವ ಕಾರ್ಯದಲ್ಲಿ ಅಲ್ಪಸಂಖ್ಯಾತ ಮುಸಲ್ಮಾನ ಸಮುದಾಯ ತೊಡಗಿಲ್ಲ. ಇವರಿಂದಲೇ ಕೊರೊನಾ ವ್ಯಾಪಿಸುತ್ತಿದೆ ಎಂದು ಆರೋಪಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ.