ETV Bharat / state

ಗೆದ್ದ ಕಾಂಗ್ರೆಸ್ ಶಾಸಕರು, ಶ್ರಮಿಸಿದ ಕಾರ್ಯಕರ್ತರಿಗೆ ಸಿದ್ದರಾಮಯ್ಯ ಅಭಿನಂದನೆ

ರಾಜ್ಯದ 15 ಕ್ಷೇತ್ರಗಳಿಗೆ ನಡೆದ ವಿಧಾನಸಭೆ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್‌ನ ಇಬ್ಬರು ಶಾಸಕರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಅಭಿನಂದಿಸಿದ್ದಾರೆ.

siddaramaih
ಮಾಜಿ ಸಿಎಂ ಸಿದ್ದರಾಮಯ್ಯ
author img

By

Published : Dec 9, 2019, 9:47 PM IST

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳಿಗೆ ನಡೆದ ವಿಧಾನಸಭೆ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್‌ನ ಇಬ್ಬರು ಶಾಸಕರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ.

  • ಪ್ರತಿಕೂಲ
    ವಾತಾವರಣ‌ ಎದುರಿಸಿ ಗೆದ್ದ
    ಹುಣಸೂರು ಕ್ಷೇತ್ರದ ಅಭ್ಯರ್ಥಿ @HPManjunathINC ಮತ್ತು ಶಿವಾಜಿನಗರ ಕ್ಷೇತ್ರದ ಅಭ್ಯರ್ಥಿ @ArshadRizwan ಅವರಿಗೆ ಅಭಿನಂದನೆಗಳು.
    ಪಕ್ಷದ ಪರಾಜಿತ ಅಭ್ಯರ್ಥಿಗಳ ಹೋರಾಟದ ಕೆಚ್ಚಿಗೆ ಅಭಿನಂದನೆಗಳು.
    ಮುಂದಿನ ದಿನಗಳಲ್ಲಿ‌ ಗೆಲುವು ನಿಮ್ಮದಾಗಲಿ ಎಂದು ಹಾರೈಸುತ್ತೇನೆ

    — Siddaramaiah (@siddaramaiah) December 9, 2019 " class="align-text-top noRightClick twitterSection" data=" ">

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಪ್ರತಿಕೂಲ ವಾತಾವರಣ‌ ಎದುರಿಸಿ ಗೆದ್ದ ಹುಣಸೂರು ಕ್ಷೇತ್ರದ ಅಭ್ಯರ್ಥಿ ಹೆಚ್‌ ಪಿ ಮಂಜುನಾಥ್ ಮತ್ತು ಶಿವಾಜಿನಗರ ಕ್ಷೇತ್ರದ ಅಭ್ಯರ್ಥಿ ರಿಜ್ವಾನ್ ಅರ್ಷದ್ ಅವರಿಗೆ ಅಭಿನಂದನೆಗಳು. ಪಕ್ಷದ ಪರಾಜಿತ ಅಭ್ಯರ್ಥಿಗಳ ಹೋರಾಟದ ಕೆಚ್ಚಿಗೆ ಅಭಿನಂದನೆಗಳು. ಮುಂದಿನ ದಿನಗಳಲ್ಲಿ‌ ಗೆಲುವು ನಿಮ್ಮದಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.

  • ನಮ್ಮ @INCIndia ಕಾರ್ಯಕರ್ತರ ಪಕ್ಷ.
    ಈ ಉಪಚುನಾವಣೆಯಲ್ಲಿ ರಾಜ್ಯದ ಲಕ್ಷಾಂತರ ಕಾರ್ಯಕರ್ತರು ಕಷ್ಟ-ನಷ್ಟಗಳನ್ನು‌ ಎದುರಿಸಿ ಹಗಲಿರಳು ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ್ದಾರೆ.
    ಅವರೆಲ್ಲರಿಗೂ ನನ್ನ ಅಭಿನಂದನೆಗಳು ಮತ್ತು ಕೃತಜ್ಞತೆಗಳು.
    ನಿಮ್ಮ ಹೋರಾಟದ ಹಾದಿಯಲ್ಲಿ ನಾನು ಸದಾ ನಿಮ್ಮ ಸಂಗಾತಿಯಾಗಿರುವೆ.

ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತ ನೀಡಿ ಬೆಂಬಲಿಸಿದ ಮತದಾರರಿಗೆ ನಾನು ಕೃತಜ್ಞನಾಗಿದ್ದೇನೆ. ದುಡ್ಡು, ಜಾತಿ, ವೈಯಕ್ತಿಕ‌ ಲಾಭದಂತಹ ದೌರ್ಬಲ್ಯಗಳನ್ನು ಮೆಟ್ಟಿನಿಂತ ನಿಮ್ಮಂತಹ ಮತದಾರರಿಂದ‌ ಮಾತ್ರ ಪ್ರಜಾಪ್ರಭುತ್ವದ ರಕ್ಷಣೆ ಸಾಧ್ಯ. ಸದಾ ನಿಮ್ಮ ಜೊತೆ ನಾನಿದ್ದೇನೆ. ನಮ್ಮ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಕಾರ್ಯಕರ್ತರ ಪಕ್ಷ. ಈ ಉಪಚುನಾವಣೆಯಲ್ಲಿ ರಾಜ್ಯದ ಲಕ್ಷಾಂತರ ಕಾರ್ಯಕರ್ತರು ಕಷ್ಟ-ನಷ್ಟಗಳನ್ನು‌ ಎದುರಿಸಿ ಹಗಲಿರುಳು ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ್ದಾರೆ. ಅವರೆಲ್ಲರಿಗೂ ನನ್ನ ಅಭಿನಂದನೆಗಳು ಮತ್ತು ಕೃತಜ್ಞತೆಗಳು. ನಿಮ್ಮ ಹೋರಾಟದ ಹಾದಿಯಲ್ಲಿ ನಾನು ಸದಾ ನಿಮ್ಮ ಸಂಗಾತಿಯಾಗಿರುವೆ ಎಂದು ಅಭಿಪ್ರಾಯಪಟ್ಟಿದ್ದಾರೆ.

  • ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತ ನೀಡಿ ಬೆಂಬಲಿಸಿದ ಮತದಾರರಿಗೆ ನಾನು ಕೃತಜ್ಞನಾಗಿದ್ದೇನೆ. ದುಡ್ಡು,ಜಾತಿ,ವೈಯಕ್ತಿಕ‌ ಲಾಭದಂತಹ ದೌರ್ಬಲ್ಯಗಳನ್ನು ಮೆಟ್ಟಿನಿಂತ ನಿಮ್ಮಂತಹ ಮತದಾರರಿಂದ‌ ಮಾತ್ರ ಪ್ರಜಾಪ್ರಭುತ್ವದ ರಕ್ಷಣೆ ಸಾಧ್ಯ.
    ಸದಾ ನಿಮ್ಮ ಜೊತೆ ನಾನಿದ್ದೇನೆ.@INCKarnataka

Intro:newsBody:ಉಪ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ ಶಾಸಕರು; ಶ್ರಮಿಸಿದ ಕಾರ್ಯಕರ್ತರಿಗೆ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳಿಗೆ ನಡೆದ ವಿಧಾನಸಭೆ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್‌ನ ಇಬ್ಬರು ಶಾಸಕರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಪ್ರತಿಕೂಲ
ವಾತಾವರಣ‌ ಎದುರಿಸಿ ಗೆದ್ದ ಹುಣಸೂರು ಕ್ಷೇತ್ರದ ಅಭ್ಯರ್ಥಿ ಎಚ್‌ಪಿ ಮಂಜುನಾಥ್ ಮತ್ತು ಶಿವಾಜಿನಗರ ಕ್ಷೇತ್ರದ ಅಭ್ಯರ್ಥಿ ರಿಜ್ವಾನ್ ಅರ್ಷದ್ ಅವರಿಗೆ ಅಭಿನಂದನೆಗಳು. ಪಕ್ಷದ ಪರಾಜಿತ ಅಭ್ಯರ್ಥಿಗಳ ಹೋರಾಟದ ಕೆಚ್ಚಿಗೆ ಅಭಿನಂದನೆಗಳು. ಮುಂದಿನ ದಿನಗಳಲ್ಲಿ‌ ಗೆಲುವು ನಿಮ್ಮದಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.
ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತ ನೀಡಿ ಬೆಂಬಲಿಸಿದ ಮತದಾರರಿಗೆ ನಾನು ಕೃತಜ್ಞನಾಗಿದ್ದೇನೆ. ದುಡ್ಡು, ಜಾತಿ, ವೈಯಕ್ತಿಕ‌ ಲಾಭದಂತಹ ದೌರ್ಬಲ್ಯಗಳನ್ನು ಮೆಟ್ಟಿನಿಂತ ನಿಮ್ಮಂತಹ ಮತದಾರರಿಂದ‌ ಮಾತ್ರ ಪ್ರಜಾಪ್ರಭುತ್ವದ ರಕ್ಷಣೆ ಸಾಧ್ಯ.
ಸದಾ ನಿಮ್ಮ ಜೊತೆ ನಾನಿದ್ದೇನೆ. ನಮ್ಮ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಕಾರ್ಯಕರ್ತರ ಪಕ್ಷ. ಈ ಉಪಚುನಾವಣೆಯಲ್ಲಿ ರಾಜ್ಯದ ಲಕ್ಷಾಂತರ ಕಾರ್ಯಕರ್ತರು ಕಷ್ಟ-ನಷ್ಟಗಳನ್ನು‌ ಎದುರಿಸಿ ಹಗಲಿರಳು ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ್ದಾರೆ.
ಅವರೆಲ್ಲರಿಗೂ ನನ್ನ ಅಭಿನಂದನೆಗಳು ಮತ್ತು ಕೃತಜ್ಞತೆಗಳು. ನಿಮ್ಮ ಹೋರಾಟದ ಹಾದಿಯಲ್ಲಿ ನಾನು ಸದಾ ನಿಮ್ಮ ಸಂಗಾತಿಯಾಗಿರುವೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Conclusion:news

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.