ಬೆಂಗಳೂರು: ಸುಪ್ರೀಂಕೋರ್ಟ್ ಆದೇಶದಿಂದ ಎಚ್ಚೆತ್ತುಕೊಂಡು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ವಲಸೆ ಕಾರ್ಮಿಕರ ನೆರವಿಗೆ ಮುಂದಾಗಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ವಲಸೆ ಕಾರ್ಮಿಕರ ರಕ್ಷಣೆಗೆ ಮುಂದಾಗಿರುವ ಸುಪ್ರೀಂಕೋರ್ಟ್ ಆದೇಶವನ್ನು ಸ್ವಾಗತಿಸುತ್ತೇನೆ. ಸಿಎಂ ಬಿ.ಎಸ್.ಯಡಿಯೂರಪ್ಪ ಈಗಲಾದರೂ ಎಚ್ಚೆತ್ತುಕೊಂಡು ಮಾನವೀಯ ದೃಷ್ಟಿಯಿಂದ ವಲಸೆ ಕಾರ್ಮಿಕರಿಗೆ ನೆರವಾಗಲು ಕಾರ್ಯಪ್ರವೃತ್ತರಾಗಬೇಕು ಎಂದು ಹೇಳಿದ್ದಾರೆ.
-
ವಲಸೆ ಕಾರ್ಮಿಕರನ್ನು 15 ದಿನಗಳಲ್ಲಿ ಊರಿಗೆ ಕಳಿಸಿಕೊಡಬೇಕು,
— Siddaramaiah (@siddaramaiah) June 10, 2020 " class="align-text-top noRightClick twitterSection" data="
ಊರಿಗೆ ಮರಳಿದವರಿಗೆ ಉದ್ಯೋಗ ಕಲ್ಪಿಸಲು ವ್ಯವಸ್ಥೆ ಮಾಡಬೇಕು ಮತ್ತು ಅವರ ಮೇಲಿನ ಮೊಕದ್ದಮೆಗಳನ್ನು ಕೈಬಿಡಬೇಕು ಎಂಬ ಸುಪ್ರೀಮ್ ಕೋರ್ಟ್ ಆದೇಶವನ್ನು @CMofKarnataka ಮತ್ತು @PMOIndia ತಕ್ಷಣ ಜಾರಿಗೆ ತರಲು ಮುಂದಾಗಬೇಕು.#HonourSupremeCourt
2/2
">ವಲಸೆ ಕಾರ್ಮಿಕರನ್ನು 15 ದಿನಗಳಲ್ಲಿ ಊರಿಗೆ ಕಳಿಸಿಕೊಡಬೇಕು,
— Siddaramaiah (@siddaramaiah) June 10, 2020
ಊರಿಗೆ ಮರಳಿದವರಿಗೆ ಉದ್ಯೋಗ ಕಲ್ಪಿಸಲು ವ್ಯವಸ್ಥೆ ಮಾಡಬೇಕು ಮತ್ತು ಅವರ ಮೇಲಿನ ಮೊಕದ್ದಮೆಗಳನ್ನು ಕೈಬಿಡಬೇಕು ಎಂಬ ಸುಪ್ರೀಮ್ ಕೋರ್ಟ್ ಆದೇಶವನ್ನು @CMofKarnataka ಮತ್ತು @PMOIndia ತಕ್ಷಣ ಜಾರಿಗೆ ತರಲು ಮುಂದಾಗಬೇಕು.#HonourSupremeCourt
2/2ವಲಸೆ ಕಾರ್ಮಿಕರನ್ನು 15 ದಿನಗಳಲ್ಲಿ ಊರಿಗೆ ಕಳಿಸಿಕೊಡಬೇಕು,
— Siddaramaiah (@siddaramaiah) June 10, 2020
ಊರಿಗೆ ಮರಳಿದವರಿಗೆ ಉದ್ಯೋಗ ಕಲ್ಪಿಸಲು ವ್ಯವಸ್ಥೆ ಮಾಡಬೇಕು ಮತ್ತು ಅವರ ಮೇಲಿನ ಮೊಕದ್ದಮೆಗಳನ್ನು ಕೈಬಿಡಬೇಕು ಎಂಬ ಸುಪ್ರೀಮ್ ಕೋರ್ಟ್ ಆದೇಶವನ್ನು @CMofKarnataka ಮತ್ತು @PMOIndia ತಕ್ಷಣ ಜಾರಿಗೆ ತರಲು ಮುಂದಾಗಬೇಕು.#HonourSupremeCourt
2/2
ವಲಸೆ ಕಾರ್ಮಿಕರನ್ನು 15 ದಿನಗಳಲ್ಲಿ ಊರಿಗೆ ಕಳಿಸಿಕೊಡಬೇಕು. ಊರಿಗೆ ಮರಳಿದವರಿಗೆ ಉದ್ಯೋಗ ಕಲ್ಪಿಸಲು ವ್ಯವಸ್ಥೆ ಮಾಡಬೇಕು ಮತ್ತು ಅವರ ಮೇಲಿನ ಮೊಕದ್ದಮೆಗಳನ್ನು ಕೈಬಿಡಬೇಕು ಎಂಬ ಸುಪ್ರೀಂಕೋರ್ಟ್ ಆದೇಶವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ತಕ್ಷಣ ಜಾರಿಗೆ ತರಲು ಮುಂದಾಗಬೇಕು ಎಂದಿದ್ದಾರೆ.
-
ವಲಸೆ ಕಾರ್ಮಿಕರ ರಕ್ಷಣೆಗೆ ಮುಂದಾಗಿರುವ ಸುಪ್ರೀಮ್ ಕೋರ್ಟ್ ಆದೇಶವನ್ನು ಸ್ವಾಗತಿಸುತ್ತೇನೆ.@CMofKarnataka ಈಗಲಾದರೂ ಎಚ್ಚೆತ್ತುಕೊಂಡು ಮಾನವೀಯ ದೃಷ್ಟಿಯಿಂದ ವಲಸೆ ಕಾರ್ಮಿಕರಿಗೆ ನೆರವಾಗಲು ಕಾರ್ಯಪ್ರವೃತ್ತರಾಗಬೇಕು.
— Siddaramaiah (@siddaramaiah) June 10, 2020 " class="align-text-top noRightClick twitterSection" data="
1/2#HonourSupremeCourt
">ವಲಸೆ ಕಾರ್ಮಿಕರ ರಕ್ಷಣೆಗೆ ಮುಂದಾಗಿರುವ ಸುಪ್ರೀಮ್ ಕೋರ್ಟ್ ಆದೇಶವನ್ನು ಸ್ವಾಗತಿಸುತ್ತೇನೆ.@CMofKarnataka ಈಗಲಾದರೂ ಎಚ್ಚೆತ್ತುಕೊಂಡು ಮಾನವೀಯ ದೃಷ್ಟಿಯಿಂದ ವಲಸೆ ಕಾರ್ಮಿಕರಿಗೆ ನೆರವಾಗಲು ಕಾರ್ಯಪ್ರವೃತ್ತರಾಗಬೇಕು.
— Siddaramaiah (@siddaramaiah) June 10, 2020
1/2#HonourSupremeCourtವಲಸೆ ಕಾರ್ಮಿಕರ ರಕ್ಷಣೆಗೆ ಮುಂದಾಗಿರುವ ಸುಪ್ರೀಮ್ ಕೋರ್ಟ್ ಆದೇಶವನ್ನು ಸ್ವಾಗತಿಸುತ್ತೇನೆ.@CMofKarnataka ಈಗಲಾದರೂ ಎಚ್ಚೆತ್ತುಕೊಂಡು ಮಾನವೀಯ ದೃಷ್ಟಿಯಿಂದ ವಲಸೆ ಕಾರ್ಮಿಕರಿಗೆ ನೆರವಾಗಲು ಕಾರ್ಯಪ್ರವೃತ್ತರಾಗಬೇಕು.
— Siddaramaiah (@siddaramaiah) June 10, 2020
1/2#HonourSupremeCourt
ಇಂಧನ ಬೆಲೆ ಹೆಚ್ಚಳಕ್ಕೆ ಆತಂಕ:
ಕೇಂದ್ರ ಸರ್ಕಾರ ಕಳೆದ ನಾಲ್ಕು ದಿನಗಳಲ್ಲಿ ಪೆಟ್ರೋಲ್ ಬೆಲೆಯನ್ನು ಕನಿಷ್ಠ ಎರಡು ರೂಪಾಯಿ ಹೆಚ್ಚಳ ಮಾಡಿದ್ದಕ್ಕೆ ಸಿದ್ದರಾಮಯ್ಯ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಕಚ್ಚಾ ತೈಲದ ಬೆಲೆ ತೀವ್ರ ಪ್ರಮಾಣದಲ್ಲಿ ಕುಸಿದಿರುವ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ನಿಲುವು ಸರಿಯಲ್ಲ. ಸಾಮಾನ್ಯ ನಾಗರಿಕರಿಗೆ ಇದು ದೊಡ್ಡ ಹೊರೆಯಾಗಿದೆ ಎಂದಿದ್ದಾರೆ.
-
Petrol & Diesel prices are increased by approx ₹ 2 in 4 days!!@PMOIndia is very fast in burdening the common man when Crude price goes up but becomes numb to provide relief when Crude price goes down.
— Siddaramaiah (@siddaramaiah) June 10, 2020 " class="align-text-top noRightClick twitterSection" data="
How can we expect demand to improve when fuel price keeps increasing?
">Petrol & Diesel prices are increased by approx ₹ 2 in 4 days!!@PMOIndia is very fast in burdening the common man when Crude price goes up but becomes numb to provide relief when Crude price goes down.
— Siddaramaiah (@siddaramaiah) June 10, 2020
How can we expect demand to improve when fuel price keeps increasing?Petrol & Diesel prices are increased by approx ₹ 2 in 4 days!!@PMOIndia is very fast in burdening the common man when Crude price goes up but becomes numb to provide relief when Crude price goes down.
— Siddaramaiah (@siddaramaiah) June 10, 2020
How can we expect demand to improve when fuel price keeps increasing?