ಬೆಂಗಳೂರು: ರಾಜರಾಜೇಶ್ವರಿ ನಗರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಸಿದ್ದರಾಮಯ್ಯ ಮತಯಾಚನೆ ಮಾಡ್ತಿದ್ದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಅಡ್ಡಿ ಪಡಿಸಿರುವ ಘಟನೆ ನಡೆದಿದೆ.
ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಕುಸುಮ ಅವರ ವಾಹನ ಮುಂದಕ್ಕೆ ಚಲಿಸದಂತೆ ಅಡ್ಡಿಪಡಿಸಲಾಗಿದ್ದು, ಇದೇ ವಿಚಾರಕ್ಕೆ ಸಿದ್ದರಾಮಯ್ಯ ಟ್ವೀಟರ್ನಲ್ಲಿ ಆಕ್ರೋಶ ಹೊರಹಾಕಿದ್ದಾರೆ.
-
ನಾನು ಪ್ರಚಾರಕ್ಕೆ ಬಂದಿರುವುದನ್ನು ಕಂಡು ಸೋಲಿನ ಭೀತಿಗೀಡಾಗಿರುವ ಬಿಜೆಪಿ ಅಭ್ಯರ್ಥಿ ಮುನಿರತ್ನ, ರೌಡಿಸಂ ಮೂಲಕ ಮತದಾರರನ್ನು ಹೆದರಿಸಲು ಪ್ರಯತ್ನಿಸುತ್ತಿದ್ದಾರೆ. ಗೂಂಡಾಗಿರಿಗೆ ನಾವು ಹೆದರುವವರಲ್ಲ.
— Siddaramaiah (@siddaramaiah) October 27, 2020 " class="align-text-top noRightClick twitterSection" data="
ಇದಕ್ಕೆ ಮತದಾರರು ತಕ್ಕ ಉತ್ತರ ನೀಡಲಿದ್ದಾರೆ. ಹುಷಾರ್ ! pic.twitter.com/EVxqh5JR0n
">ನಾನು ಪ್ರಚಾರಕ್ಕೆ ಬಂದಿರುವುದನ್ನು ಕಂಡು ಸೋಲಿನ ಭೀತಿಗೀಡಾಗಿರುವ ಬಿಜೆಪಿ ಅಭ್ಯರ್ಥಿ ಮುನಿರತ್ನ, ರೌಡಿಸಂ ಮೂಲಕ ಮತದಾರರನ್ನು ಹೆದರಿಸಲು ಪ್ರಯತ್ನಿಸುತ್ತಿದ್ದಾರೆ. ಗೂಂಡಾಗಿರಿಗೆ ನಾವು ಹೆದರುವವರಲ್ಲ.
— Siddaramaiah (@siddaramaiah) October 27, 2020
ಇದಕ್ಕೆ ಮತದಾರರು ತಕ್ಕ ಉತ್ತರ ನೀಡಲಿದ್ದಾರೆ. ಹುಷಾರ್ ! pic.twitter.com/EVxqh5JR0nನಾನು ಪ್ರಚಾರಕ್ಕೆ ಬಂದಿರುವುದನ್ನು ಕಂಡು ಸೋಲಿನ ಭೀತಿಗೀಡಾಗಿರುವ ಬಿಜೆಪಿ ಅಭ್ಯರ್ಥಿ ಮುನಿರತ್ನ, ರೌಡಿಸಂ ಮೂಲಕ ಮತದಾರರನ್ನು ಹೆದರಿಸಲು ಪ್ರಯತ್ನಿಸುತ್ತಿದ್ದಾರೆ. ಗೂಂಡಾಗಿರಿಗೆ ನಾವು ಹೆದರುವವರಲ್ಲ.
— Siddaramaiah (@siddaramaiah) October 27, 2020
ಇದಕ್ಕೆ ಮತದಾರರು ತಕ್ಕ ಉತ್ತರ ನೀಡಲಿದ್ದಾರೆ. ಹುಷಾರ್ ! pic.twitter.com/EVxqh5JR0n
ನಾನು ಪ್ರಚಾರಕ್ಕೆ ಬಂದಿರುವುದನ್ನು ಕಂಡು ಸೋಲಿನ ಭೀತಿಗೀಡಾಗಿರುವ ಬಿಜೆಪಿ ಅಭ್ಯರ್ಥಿ ಮುನಿರತ್ನ, ರೌಡಿಸಂ ಮೂಲಕ ಮತದಾರರನ್ನು ಹೆದರಿಸಲು ಪ್ರಯತ್ನಿಸುತ್ತಿದ್ದಾರೆ. ಗೂಂಡಾಗಿರಿಗೆ ನಾವು ಹೆದರುವವರಲ್ಲ.ಇದಕ್ಕೆ ಮತದಾರರು ತಕ್ಕ ಉತ್ತರ ನೀಡಲಿದ್ದಾರೆ. ಹುಷಾರ್ ! ಎಂದು ಟ್ವೀಟ್ ಮಾಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಈಗಾಗಲೇ ದೂರು ದಾಖಲು ಮಾಡಿದೆ.