ETV Bharat / state

ಮೆಟ್ರೋ ನಿಲ್ದಾಣಕ್ಕೆ ಸರ್​ ಎಂ.ವಿಶ್ವೇಶ್ವರಯ್ಯ ಹೆಸರು - sir-m-vishweshwaraiah-name

sir-m-vishweshwaraiah-name-for-the-metro-station
ಮೆಟ್ರೋ ನಿಲ್ದಾಣಕ್ಕೆ ಸರ್​ ಎಂ.ವಿಶ್ವೇಶ್ವರಯ್ಯ ಹೆಸರು
author img

By

Published : Dec 5, 2020, 7:01 PM IST

Updated : Dec 5, 2020, 9:32 PM IST

18:51 December 05

ಬೈಯಪ್ಪನಹಳ್ಳಿ ಮೆಟ್ರೋ ರೈಲು ನಿಲ್ದಾಣ

Sir M. Vishweshwaraiah
ಮೆಟ್ರೋ ನಿಲ್ದಾಣಕ್ಕೆ ಸರ್​ ಎಂ.ವಿಶ್ವೇಶ್ವರಯ್ಯ ಹೆಸರು

ಬೆಂಗಳೂರು: ನಗರದ ಮೆಟ್ರೋ ನಿಲ್ದಾಣವೊಂದಕ್ಕೆ ಸರ್​ ಎಂ.ವಿಶ್ವೇಶ್ವರಯ್ಯ ಹೆಸರು ನಾಮಕರಣ ಮಾಡುವ ಮೂಲಕ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೈಯಪ್ಪನಹಳ್ಳಿ ಮೆಟ್ರೋ ರೈಲು ನಿಲ್ದಾಣಕ್ಕೆ ಸರ್​ಎಂವಿ ಹೆಸರಿಡಲು ಬಹಳ ದಿನಗಳಿಂದ ಬೇಡಿಕೆ ಇತ್ತು. ಈ ವಿಚಾರವಾಗಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಸಲ್ಲಿಸಿತ್ತು. ಇಂದು ಕೇಂದ್ರ ಸರ್ಕಾರ ಅನುಮತಿ ನೀಡಿದ ಹಿನ್ನೆಲೆ, ರಾಜ್ಯ ಸರ್ಕಾರ ಈ ನಾಮಕರಣ ಮಾಡಿ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಮಂಗಳೂರಿನಲ್ಲಿ ವಿವಾದಿತ ಗೋಡೆ ಬರಹ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Last Updated : Dec 5, 2020, 9:32 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.