ETV Bharat / state

ರಮೇಶ್ ಜಾರಕಿಹೊಳಿ ಹೇಳಿಕೆ ದಾಖಲಿಸಿಕೊಂಡ ಎಸ್ಐಟಿ - ramesh jarakiholi

ವಿಡಿಯೋದಲ್ಲಿರುವುದು ನಾನಲ್ಲ, ಅದಕ್ಕೂ ನನಗೂ ಸಂಬಂಧ ಇಲ್ಲ. ವಿಡಿಯೋ ನಕಲಿಯಾಗಿ ಸೃಷ್ಟಿ ಮಾಡಿದ್ದಾರೆ. ಹಲವು ಜನರು ಇದರಲ್ಲಿ ಭಾಗಿಯಾಗಿದ್ದಾರೆ. ಅವರನ್ನು ಪತ್ತೆ ಮಾಡಿ..

SIT officers documented ramesh jarakiholi statement regarding CD case
ರಮೇಶ್ ಜಾರಕಿಹೊಳಿ ಹೇಳಿಕೆ ದಾಖಲಿಸಿಕೊಂಡ ಎಸ್ಐಟಿ
author img

By

Published : Mar 16, 2021, 12:35 PM IST

ಬೆಂಗಳೂರು : ಸಿಡಿ‌ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು, ನಿನ್ನೆ ಸದಾಶಿವನಗರದಲ್ಲಿರುವ ಜಾರಕಿಹೊಳಿ ನಿವಾಸಕ್ಕೆ ತೆರಳಿ ನಾಲ್ಕು ಪುಟಗಳ ಹೇಳಿಕೆ ದಾಖಲಿಸಿಕೊಂಡಿದ್ದಾರೆ.

ವಿಡಿಯೋ ವಿಚಾರ ನಾಲ್ಕು ತಿಂಗಳ ಹಿಂದೆಯೇ ಮಾಜಿ ಶಾಸಕ ನಾಗರಾಜ್ ಮೂಲಕ ನನಗೆ ತಿಳಿದಿತ್ತು. ವಿಡಿಯೋ ಮುಂದಿಟ್ಟು ಐದು ಕೋಟಿ ರೂ. ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂಬ ಮಾಹಿತಿ ಇತ್ತು. ಈ ಬಗ್ಗೆ ನಾನು ತಲೆ ಕೆಡಿಸಿಕೊಂಡಿರಲಿಲ್ಲ. ನಂತರ ತನ್ನ ರಾಜಕೀಯ ತೇಜೋವಧೆ ಮಾಡಲು ಹೀಗೆ ಮಾಡಿದ್ದಾರೆ.

ಇದನ್ನೂ ಓದಿ: ಸಿಡಿ ಬಗ್ಗೆ ಗೊತ್ತಿಲ್ಲ ಎನ್ನುತ್ತಿರುವ ಶಂಕಿತರು.. ಬ್ಯಾಂಕ್ ಖಾತೆ ಪರಿಶೀಲಿಸಲಿರುವ ಎಸ್ಐಟಿ

ವಿಡಿಯೋದಲ್ಲಿರುವುದು ನಾನಲ್ಲ, ಅದಕ್ಕೂ ನನಗೂ ಸಂಬಂಧ ಇಲ್ಲ. ವಿಡಿಯೋ ನಕಲಿಯಾಗಿ ಸೃಷ್ಟಿ ಮಾಡಿದ್ದಾರೆ. ಹಲವು ಜನರು ಇದರಲ್ಲಿ ಭಾಗಿಯಾಗಿದ್ದಾರೆ. ಅವರನ್ನು ಪತ್ತೆ ಮಾಡಿ ಎಂದಿರುವ ಜಾರಕಿಹೊಳಿ ಹೇಳಿಕೆಯನ್ನು ಎಸ್ಐಟಿ ತನಿಖಾಧಿಕಾರಿ ಧರ್ಮೇಂದ್ರ ದಾಖಲಿಸಿಕೊಂಡಿದ್ದಾರೆ‌‌ ಎಂಬ ಮಾಹಿತಿ ಲಭ್ಯವಾಗಿದೆ‌‌.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.