ETV Bharat / state

ಶಾಸಕ ಸ್ಥಾನಕ್ಕೆ ರಾಜೀನಾಮೆ ಬೆನ್ನಲ್ಲೇ ರೋಷನ್ ಬೇಗ್​ಗೆ ಎಸ್ಐಟಿ ಶಾಕ್! - ರಾಜೀನಾಮೆ

ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೆ ರೋಷನ್​ ಬೇಗ್​ಗೆ​  ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ನೋಟಿಸ್ ನೀಡಿ, ಇದೆ ತಿಂಗಳ 11 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ‌.

ರೋಷನ್ ಬೇಗ್​ಗೆ ಎಸ್ಐಟಿ ಶಾಕ್
author img

By

Published : Jul 9, 2019, 1:43 PM IST

ಬೆಂಗಳೂರು: ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೆ ರೋಷನ್​ ಬೇಗ್​ಗೆ​ ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ನೋಟಿಸ್ ನೀಡಿ ಇದೆ ತಿಂಗಳ 11 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ‌.

ಐಎಂಎ ಪ್ರಕರಣದಲ್ಲಿ ಈಗಾಗಲೇ ತಲೆಮರೆಸಿಕೊಂಡಿರುವ ಮನ್ಸೂರ್ ಖಾನ್ ಆಡಿಯೋ ಹಾಗೂ ವಿಡಿಯೋದಲ್ಲಿ ರೋಷನ್ ಬೇಗ್ ಪಾತ್ರ ಇದೆ ಎಂದು ಪ್ರಸ್ತಾಪ ಮಾಡಿದ್ದರು. ಹೀಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ರೋಷನ್ ಬೇಗ್​​​ಗೆ ಎಸ್ಐಟಿ ಶಾಕ್ ನೀಡಿದೆ.

ಇನ್ನೂ ರಾಜ್ಯದಲ್ಲಿ ರಾಜಕೀಯ ಹೈಡ್ರಾಮ ನಡೆಯುತ್ತಿದ್ದು, ರೋಷನ್​ ಬೇಗ್​ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬಿಜೆಪಿ ಸೇರುತ್ತೇನೆ ಎಂದು ನಿನ್ನೆ ಟ್ವೀಟ್​​​ ಮುಖಾಂತರ ತಿಳಿಸಿದ್ರು.

Intro:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಎಸ್ಐಟಿ ಶಾಕ್

ಐ ಎಂ ಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನೀಕಾಧಿಕಾರಿಗಳ ತಂಡ‌ ಶಿವಾಜಿನಗರ ಶಾಸಕ ರೋಷನ್ ಬೇಗ್ ಗೆ ನೋಟಿಸ್ ಜಾರಿ ಮಾಡಿ ಇದೆ ತಿಂಗಳ 11 ರಂದು ವಿಚಾರಣೆಗೆ ಹಾಜಾರಾಗುವಂತೆ ಸೂಚಿಸಿದ್ದಾರೆ‌.

ಐಎಂಎ ಪ್ರಕರಣದಲ್ಲಿ ಈಗಾಗ್ಲೇ ತಲೆಮರೆಸಿಕೊಂಡಿರುವ ಮನ್ಸೂರ್ ಖಾನ್ ಆಡಿಯೋ ಹಾಗೂ ವಿಡಿಯೋದಲ್ಲಿ ರೋಷನ್ ಬೇಗ್ ಪಾತ್ರ ಇದೆ ಎಂದು ಪ್ರಸ್ತಾಪ ಮಾಡಿದ್ರು . ಹೀಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ರೋಷನ್ ಬೇಗ್ಗೆ ಎಸ್ಐಟಿ ಶಾಕ್ ನೀಡಿದೆ.Body:KN_BNG_07_ROSHAN_7204498Conclusion:KN_BNG_07_ROSHAN_7204498
ETV Bharat Logo

Copyright © 2025 Ushodaya Enterprises Pvt. Ltd., All Rights Reserved.