ETV Bharat / state

ಶೀಘ್ರವೇ ಕೈಗಾರಿಕಾ ಪಾಲಿಸಿ ಜಾರಿ: ಡಿಸಿಎಂ ಪರಮೇಶ್ವರ್​​​​

ಕರ್ನಾಟಕ ಕೈಗಾರಿಕೆ, ಶಿಕ್ಷಣ ಸೇರಿದಂತೆ ಇತರೆ ಕ್ಷೇತ್ರದಲ್ಲಿ 4ನೇ ಸ್ಥಾನದಲ್ಲಿ ಇದೆ. ಅದರಲ್ಲೂ ಕೈಗಾರಿಕಾ ಕ್ಷೇತ್ರ ಅತಿ ವೇಗವಾಗಿ ಬೆಳೆಯುತ್ತಿದೆ.‌ ಇದಕ್ಕಾಗಿ ಕೈಗಾರಿಕಾ ಪಾಲಿಸಿಯನ್ನು ತರಲಾಗುತ್ತಿದೆ.

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್
author img

By

Published : Jun 28, 2019, 4:40 PM IST

ಬೆಂಗಳೂರು: 2019 - 2024ನೇ ಸಾಲಿಗೆ ಕೈಗಾರಿಕಾ ಪಾಲಿಸಿ ಶೀಘ್ರವೇ ಜಾರಿಗೆ ತರಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್​ ಹೇಳಿದ್ದಾರೆ.

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆ (ಎಫ್‌ಕೆಸಿಸಿಐ) 102ನೇ ಸಾಮಾನ್ಯ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕ ಕೈಗಾರಿಕೆ, ಶಿಕ್ಷಣ ಸೇರಿದಂತೆ ಇತರೆ ಕ್ಷೇತ್ರದಲ್ಲಿ 4ನೇ ಸ್ಥಾನದಲ್ಲಿ ಇದೆ. ಅದರಲ್ಲೂ ಕೈಗಾರಿಕಾ ಕ್ಷೇತ್ರ ಅತಿ ವೇಗವಾಗಿ ಬೆಳೆಯುತ್ತಿದೆ.‌ ಇದಕ್ಕಾಗಿ ಕೈಗಾರಿಕಾ ಪಾಲಿಸಿಯನ್ನು ತರಲಾಗುತ್ತಿದೆ.

bangalore
ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್

ಅಲ್ಲದೆ ತುಮಕೂರು, ಬೀದರ್ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ಕೈಗಾರಿಕೆ ಬಹಳ ವೇಗವಾಗಿ ಬೆಳೆಯುತ್ತಿದೆ. ತುಮಕೂರು ಜಿಲ್ಲೆಯು ಏಷ್ಯಾದ ಅತಿದೊಡ್ಡ ಕೈಗಾರಿಕಾ ಹಬ್ ಆಗಿ ಹೊರಹೊಮ್ಮಲಿದೆ. ಈಗಾಗಲೇ‌ 18 ಸಾವಿರ ಎಕರೆ ಭೂ ಪ್ರದೇಶ ವಶಪಡಿಸಿಕೊಂಡಿದ್ದು, 105 ಕಂಪನಿಗಳು ಹೂಡಿಕೆಗೆ ಮುಂದಾಗಿವೆ ಎಂದರು.

bangalroe
ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್

ಬೆಂಗಳೂರಿನಿಂದ ತುಮಕೂರಿಗೆ ಸಬ‌್‌ ಅರ್ಬನ್‌ ರೈಲು ತರಲು ಚಿಂತಿಸಲಾಗಿದೆ. ಅಂತೆಯೇ ಮೆಟ್ರೋ ರೈಲು ಸಹ ತುಮಕೂರು ಸಮೀಪಕ್ಕೆ ಕೊಂಡೊಯ್ಯಲಾಗುವುದು ಎಂದು ಪರಮೇಶ್ವರ್ ಮಾಹಿತಿ ನೀಡಿದರು.

ಶೀಘ್ರವೇ ಕೈಗಾರಿಕಾ ಪಾಲಿಸಿ ಜಾರಿಗೆ ತರಲಾಗುವುದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್..!!!!

ಬೆಂಗಳೂರು : 2019 - 2024 ಸಾಲಿನಲ್ಲಿ ಕೈಗಾರಿಕಾ ಪಾಲಿಸಿ  ಶೀಘ್ರವೇ ಜಾರಿಗೆ ತರಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಹೇಳಿದರು. ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆ (ಎಫ್‌ಕೆಸಿಸಿಐ) 102 ನೇ ಸಾಮಾನ್ಯ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಕರ್ನಾಟಕ ಕೈಗಾರಿಕೆ, ಶಿಕ್ಷಣ ಸೇರಿದಂತೆ ಇತರೆ ಕ್ಷೇತ್ರದಲ್ಲಿ 4 ನೇ ಸ್ಥಾನದಲ್ಲಿ ಇದೆ. ಅದರಲ್ಲೂ ಕೈಗಾರಿಕಾ ಕ್ಷೇತ್ರ ಅತಿ ವೇಗವಾಗಿ ಬೆಳೆಯುತ್ತಿದೆ.‌ ಇದಕ್ಕಾಗಿ ಕೈಗಾರಿಕಾ ಪಾಲಿಸಿಯನ್ನು ತರಲಾಗುತ್ತಿದೆ. ಅಲ್ಲದೆ ತುಮಕೂರ, ಬೀದರ್, ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ಕೈಗಾರಿಕೆ ಬಹಳ ವೇಗವಾಗಿ ಬೆಳೆಯುತ್ತಿದೆ.ಅಲ್ಲದೆ‌ ತುಮಕೂರು ಜಿಲ್ಲೆಯು ಏಷ್ಯಾದ ಅತಿದೊಡ್ಡ ಕೈಗಾರಿಕಾ ಹಬ್ ಆಗಿ ಹೊರಹೊಮ್ಮಲಿದೆ. ಈಗಾಗಲೇ‌ ೧೮ ಸಾವಿರ ಎಕರೆ ಪ್ರದೇಶ ವಶಪಡಿಸಿಕೊಂಡಿದ್ದಿ, 105 ಕಂಪನಿಗಳು ಹೂಡಿಕೆಗೆ ಮುಂದಾಗಿವೆ. ಬೆಂಗಳೂರಿನಿಂದ ತುಮಕೂರಿಗೆ ಸಬ‌್‌ ಅರ್ಬನ್‌ ರೈಲು ತರಲು ಚಿಂತಿಸಲಾಗಿದೆ. ಅಂತೆಯೇ ಮೆಟ್ರೋ ರೈಲು ಸಹ ತುಮಕೂರು ಸಮೀಪಕ್ಕೆ ಕೊಂಡೊಯ್ಯಲಾಗುವುದು ಎಂದು ಜಿ ಪರಮೇಶ್ವರ್ ಹೇಳಿದರು.

ಸತೀಶ ಎಂಬಿ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.