ETV Bharat / state

ಅತೃಪ್ತ ಶಾಸಕರಿಗೆ ನೋಟಿಸ್ ನೀಡಿದ ಸ್ಪೀಕರ್ : ಬರ್ತಾರಾ ರೆಬಲ್ಸ್ ? - Kannada news

ಅತೃಪ್ತ ಶಾಸಕರು ರಾಜ್ಯ, ತಮ್ಮ ಕ್ಷೇತ್ರವನ್ನು ಬಿಟ್ಟು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮುಂಬೈಗೆ ಸೇರಿದ್ದಾರೆ. ಆದರೆ ಇದುವರೆಗೂ ಯಾವೊಬ್ಬ ಶಾಸಕರು ರಾಜ್ಯಕ್ಕೆ ವಾಪಸ್ ಬಂದಿಲ್ಲ. ಈ ಕುರಿತು ಸ್ಪೀಕರ್ ವಿವರಣೆ ನೀಡುವಂತೆ ಸೂಚಿಸಿದ್ದರೂ ಈ ಶಾಸಕರು ವಿಚಾರಣೆಗೆ ಹಾಜರಾಗುವುದು ಅನುಮಾನ ಎನ್ನಲಾಗಿದೆ.

ಅತೃಪ್ತ ಶಾಸಕರಿಗೆ ನೋಟಿಸ್ ನೀಡಿದ ಸ್ಪೀಕರ್
author img

By

Published : Jul 22, 2019, 11:36 AM IST

ಬೆಂಗಳೂರು : ಮುಂಬೈಗೆ ಹೋಟೆಲ್ ನಲ್ಲಿ ತಂಗಿರುವ ಅತೃಪ್ತ ಶಾಸಕರಿಗೆ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ಅವರು ನೋಟಿಸ್ ನೀಡಿದ್ದಾರೆ.

12 ಮಂದಿ ಅತೃಪ್ತ ಶಾಸಕರಿಗೆ ಪಕ್ಷಾಂತರ ನಿಷೇಧ ದೂರಿನ ಅರ್ಜಿ ಹಿನ್ನೆಲೆಯಲ್ಲಿ ನಿಮ್ಮನ್ನು ಯಾಕೆ ಅನರ್ಹಗೊಳಿಸಬಾರದು ಎಂದು ಪ್ರಶ್ನೆ ಕೇಳಿ ನೋಟಿಸ್ ನೀಡಿರುವ ಸ್ಪೀಕರ್, ನಾಳೆ ಬೆಳಗ್ಗೆ 11 ಗಂಟೆಗೆ ಕಚೇರಿಗೆ ಆಗಮಿಸಿ ವಿವರಣೆ ನೀಡುವಂತೆ ಸೂಚಿಸಿದ್ದಾರೆ.

bangalroe
ಅತೃಪ್ತ ಶಾಸಕರಿಗೆ ನೋಟಿಸ್ ನೀಡಿದ ಸ್ಪೀಕರ್

ಅತೃಪ್ತ ಶಾಸಕರು ರಾಜ್ಯ, ತಮ್ಮ ಕ್ಷೇತ್ರವನ್ನು ಬಿಟ್ಟು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮುಂಬೈಗೆ ಸೇರಿದ್ದಾರೆ. ಆದರೆ ಇದುವರೆಗೂ ಯಾವೊಬ್ಬ ಶಾಸಕರು ರಾಜ್ಯಕ್ಕೆ ವಾಪಸ್ ಬಂದಿಲ್ಲ. ಈ ಕುರಿತು ಸ್ಪೀಕರ್ ವಿವರಣೆ ನೀಡುವಂತೆ ಸೂಚಿಸಿದ್ದರೂ ಈ ಶಾಸಕರು ವಿಚಾರಣೆಗೆ ಹಾಜರಾಗುವುದು ಅನುಮಾನ ಎನ್ನಲಾಗಿದೆ. ಒಂದು ವೇಳೆ ಪಕ್ಷಾಂತರ ನಿಷೇಧ ಕಾಯ್ದೆಯಡಿ ಅನರ್ಹತೆಗೊಳಿಸಿದರೂ ರೆಬಲ್ ಶಾಸಕರು ಸ್ಪೀಕರ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಹೋಗಲಿದ್ದಾರೆ.

bangalore
ಅತೃಪ್ತ ಶಾಸಕರಿಗೆ ನೋಟಿಸ್ ನೀಡಿದ ಸ್ಪೀಕರ್

ಈ ಮೊದಲು ಸಲ್ಲಿಸಿದ್ದ ಅರ್ಜಿಯಲ್ಲಿ ರಾಜೀನಾಮೆ ಸಲ್ಲಿಸಿದ ಬಳಿಕ ಈ ಅನರ್ಹತೆ ದೂರು ದಾಖಲಾಗಿದೆ. ನಮ್ಮನ್ನು ಹೆದರಿಸುವ ಉದ್ದೇಶದಿಂದಲೇ ಈ ದೂರು ನೀಡಲಾಗಿದೆ. ರಾಜೀನಾಮೆ ನೀಡಿದ ಬಳಿಕ ಅನರ್ಹತೆ ಪ್ರಕ್ರಿಯೆ ಆರಂಭಗೊಂಡಿದೆ ಎಂದು ಅತೃಪ್ತ ಶಾಸಕರು ಸುಪ್ರೀಂಕೋರ್ಟ್ ತಿಳಿಸಿದ್ದರು.

Intro:ಬೆಂಗಳೂರು : ಮುಂಬೈಗೆ ಹೋಟೆಲ್ ನಲ್ಲಿ ತಂಗಿರುವ
ಅತೃಪ್ತ ಶಾಸಕರಿಗೆ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ಅವರು ನೋಟಿಸ್ ನೀಡಿದ್ದಾರೆ.Body:12 ಮಂದಿ ಅತೃಪ್ತ ಶಾಸಕರಿಗೆ ಪಕ್ಷಾಂತರ ನಿಷೇಧ ದೂರಿನ ಅರ್ಜಿ ಹಿನ್ನೆಲೆಯಲ್ಲಿ ನಿಮ್ಮನ್ನು ಯಾಕೆ ಅನರ್ಹಗೊಳಿಸಬಾರದು ಎಂದು ಪ್ರಶ್ನೆ ಕೇಳಿ ನೋಟಿಸ್ ಕೊಟ್ಟಿರುವ ಸ್ಪೀಕರ್ ಅವರು, ನಾಳೆ ಬೆಳಗ್ಗೆ 11 ಗಂಟೆಗೆ ಕಚೇರಿಗೆ ಆಗಮಿಸಿ ವಿವರಣೆ ನೀಡುವಂತೆ ಸೂಚಿಸಿದ್ದಾರೆ.
ಅತೃಪ್ತ ಶಾಸಕರು ರಾಜ್ಯ, ತಮ್ಮ ಕ್ಷೇತ್ರವನ್ನು ಬಿಟ್ಟು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮುಂಬೈಗೆ ಸೇರಿದ್ದಾರೆ. ಆದರೆ ಇದುವರೆಗೂ ಯಾವೊಬ್ಬ ಶಾಸಕರು ರಾಜ್ಯಕ್ಕೆ ವಾಪಸ್ ಬಂದಿಲ್ಲ. ಸ್ಪೀಕರ್ ವಿವರಣೆ ನೀಡುವಂತೆ ಸೂಚಿಸಿದ್ದರೂ ಈ ಶಾಸಕರು ವಿಚಾರಣೆಗೆ ಹಾಜರಾಗುವುದು ಅನುಮಾನ ಎನ್ನಲಾಗಿದೆ.
ಒಂದು ವೇಳೆ ಪಕ್ಷಾಂತರ ನಿಷೇಧ ಕಾಯ್ದೆಯಡಿ ಅನರ್ಹತೆಗೊಳಿಸಿದರೂ ಈ ಶಾಸಕರು ಸ್ಪೀಕರ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಹೋಗಲಿದ್ದಾರೆ. ಈ ಮೊದಲು ಸಲ್ಲಿಸಿದ್ದ ಅರ್ಜಿಯಲ್ಲಿ ರಾಜೀನಾಮೆ ಸಲ್ಲಿಸಿದ ಬಳಿಕ ಈ ಅನರ್ಹತೆ ದೂರು ದಾಖಲಾಗಿದೆ. ನಮ್ಮನ್ನು ಹೆದರಿಸುವ ಉದ್ದೇಶದಿಂದಲೇ ಈ ದೂರು ನೀಡಲಾಗಿದೆ. ರಾಜೀನಾಮೆ ನೀಡಿದ ಬಳಿಕ ಅನರ್ಹತೆ ಪ್ರಕ್ರಿಯೆ ಆರಂಭಗೊಂಡಿದೆ ಎಂದು ಅತೃಪ್ತ ಶಾಸಕರು ಸುಪ್ರೀಂಕೋರ್ಟ್ ತಿಳಿಸಿದ್ದರು.
1. ಎಚ್.ವಿಶ್ವನಾಥ್, 2. ನಾರಾಯಣಗೌಡ, 3. ಕೆ.ಗೋಪಾಲಯ್ಯ, 4. ಸ್.ಟಿ.ಸೋಮಶೇಖರ್, 5. ಭೈರತಿ ಬಸವರಾಜ್, 6. ಪ್ರತಾಪ್‍ಗೌಡ ಪಾಟೀಲ್, 7. ರಮೇಶ್ ಜಾರಕಿ ಹೊಳಿ, 8. ಮಹೇಶ್ ಕುಮಟಳ್ಳಿ, 9. ಶಿವರಾಮ್ ಹೆಬ್ಬಾರ್, 10. ಬಿ.ಸಿ.ಪಾಟೀಲ್, 11. ನಾಗೇಶ್ , 12. ಆರ್.ಶಂಕರ್.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.