ETV Bharat / state

ಘನತ್ಯಾಜ್ಯ ವಿಭಾಗದಿಂದ ಬಿಬಿಎಂಪಿ ಆರೋಗ್ಯ ವಿಭಾಗಕ್ಕೆ ವರ್ಗಾವಣೆಯಾದ ರಂದೀಪ್ - health department

ಘನತ್ಯಾಜ್ಯ ವಿಭಾಗದ ವಿಶೇಷ ಆಯುಕ್ತ ಡಿ ರಂದೀಪ್ ಅವರನ್ನು ಆರೋಗ್ಯ ವಿಭಾಗಕ್ಕೆ ವಿಶೇಷ ಆಯುಕ್ತರನ್ನಾಗಿ ನೇಮಿಸಲಾಗಿದೆ.

dc
dc
author img

By

Published : Jun 16, 2021, 6:35 PM IST

ಬೆಂಗಳೂರು: ಘನತ್ಯಾಜ್ಯ ವಿಭಾಗದ ವಿಶೇಷ ಆಯುಕ್ತ ಡಿ ರಂದೀಪ್ ಅವರ ವರ್ಗಾವಣೆಯಾಗಿದೆ. ಅವರನ್ನು ಬಿಬಿಎಂಪಿಯ ಆರೋಗ್ಯ ವಿಭಾಗದ ವಿಶೇಷ ಆಯುಕ್ತರನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

ಈ ಸ್ಥಾನದಲ್ಲಿದ್ದ ರಾಜೇಂದ್ರ ಚೋಳನ್ ಅವರನ್ನು ಆರೋಗ್ಯ ವಿಭಾಗದಿಂದ ಬಿಡುವು ಮಾಡಲಾಗಿದೆ.

ಉದ್ಯೋಗ ಹಾಗೂ ತರಬೇತಿಯ ಆಯುಕ್ತರಾಗಿದ್ದ, ಡಾ.ಹರೀಶ್ ಕುಮಾರ್ ಕೆ. ಇವರನ್ನು ಘನತ್ಯಾಜ್ಯ ನಿರ್ವಹಣೆ ವಿಭಾಗಕ್ಕೆ ನೇಮಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.