ETV Bharat / state

ಗವಿಗಂಗಾಧರನ ಪಾದ ಸ್ಪರ್ಶಿಸಲಿದೆ ಸೂರ್ಯರಶ್ಮಿ: ಕೌತುಕಕ್ಕೆ ಕ್ಷಣಗಣನೆ

author img

By

Published : Jan 14, 2021, 5:11 PM IST

ಐತಿಹಾಸಿಕ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ಬೆಂಗಳೂರಿನ ಗವಿಗಂಗಾಧರೇಶ್ವರ ದೇವಾಲಯಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸಿದ್ದಾರೆ.

dsdd
ಗವಿಗಂಗಾಧರನ ಪಾದ ಸ್ಪರ್ಶಿಸಲಿದೆ ಸೂರ್ಯ ರಶ್ಮಿ

ಬೆಂಗಳೂರು: ಗವಿಗಂಗಾಧರೇಶ್ವರ ದೇವಾಲಯದಲ್ಲಿ ಪ್ರತಿ ವರ್ಷದಂತೆ ಮಕರ ಸಂಕ್ರಾತಿಯ ಪ್ರಯುಕ್ತ ಸೂರ್ಯ ರಶ್ಮಿ ಲಿಂಗದ ಮುಂದಿರುವ ನಂದಿಯ ಕೊಂಬಿನಿಂದ ಹಾದು, ಶಿವನ ಪಾದವನ್ನು ಸ್ಪರ್ಶಿಸುತ್ತದೆ.

ಸಂಜೆ 5.25 ರಿಂದ 5.27 ರೊಳಗೆ ಸೂರ್ಯನ ಕಿರಣಗಳು ಶಿವಲಿಂಗವನ್ನು ಸ್ಪರ್ಶಿಸಲಿವೆ. ಈ ವಿಸ್ಮಯವನ್ನು ನೋಡಲು ಭಕ್ತರು ಕಾತುರದಿಂದ ದೇವಸ್ಥಾನದತ್ತ ಆಗಮಿಸುತ್ತಿದ್ದಾರೆ.

ಗವಿಗಂಗಾಧರೇಶ್ವರನಿಗೆ ಸೋಮಶೇಖರ್ ದೀಕ್ಷಿತ್ ಗುರೂಜಿ ಕ್ಷೀರಾಭಿಷೇಕ, ರುದ್ರಾಭಿಷೇಕ ಜೊತೆಗೆ ವಿಶೇಷ ಪೂಜೆ ನೆರವೇರಿಸಲಿದ್ದಾರೆ.

ದೇವಸ್ಥಾನದ ಮುಂಭಾಗದಲ್ಲಿನ ಜಾಗದಲ್ಲಿ ಪೆಂಡಾಲ್ ಹಾಕಿ ಎಲ್​ಇಡಿ ಮೂಲಕ ಕೌತುಕವನ್ನು ಕಣ್ತುಂಬಿಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ದರ್ಶನ ದೇವಾಲಯದಲ್ಲಿ ಭಕ್ತರ ಸಂಖ್ಯೆ ಹೆಚ್ಚರುವ ಕಾರಣ ಪೊಲೀಸ್​ ಭದ್ರತೆ ಏರ್ಪಡಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.