ETV Bharat / state

ಬೆಂಗಳೂರಿನಲ್ಲಿ ಭಂಟರ ವಾರ್ಷಿಕ ಕ್ರೀಡಾ ಮತ್ತು ಸಾಂಸ್ಕೃತಿಕ ದಿನಾಚರಣೆ

author img

By

Published : Jan 26, 2020, 11:43 PM IST

ಬೆಂಗಳೂರು, ಭಂಟರ ಸಂಘ ಬೆಂಗಳೂರು ವತಿಯಿಂದ ವಾರ್ಷಿಕ ಕ್ರೀಡಾ ಮತ್ತು ಸಾಂಸ್ಕೃತಿಕ ದಿನಾಚರಣೆ ಹಾಗೂ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.

sports-and-cultural-day-program-
ಭಂಟರ ವಾರ್ಷಿಕ ಕ್ರೀಡಾ ಮತ್ತು ಸಾಂಸ್ಕೃತಿಕ ದಿನಾಚರಣೆ

ಬೆಂಗಳೂರು : ಭಂಟರ ಸಂಘ ಬೆಂಗಳೂರು ವತಿಯಿಂದ ವಾರ್ಷಿಕ ಕ್ರೀಡಾ ಮತ್ತು ಸಾಂಸ್ಕೃತಿಕ ದಿನಾಚರಣೆ ಹಾಗೂ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.

ನಗರದ ರಾಧಾಬಾಯಿ ತಿಮ್ಮಪ್ಪ ಭಂಡಾರಿ ಸಭಾಭವನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ದಿ. ಡಾ. ಮಧುಕರ ಶೆಟ್ಟಿ ಐಪಿಎಸ್ ಸ್ಮಾರಕ ಪ್ರಶಸ್ತಿಯನ್ನು ಹಿರಿಯ ಐಎಫ್ ಎಸ್ ಅಧಿಕಾರಿ ವಿಜಯ್ ಕುಮಾರ್ ಶೆಟ್ಟಿ ಹಾಗೂ ಅದೇ ರೀತಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪ್ರೊ. ಡಾ. ಎನ್.ಆರ್ ಶೆಟ್ಟಿಯವರಿಗೆ ದಿ. ಶ್ರೀ ಕೆ.ಪಿ ರಾಮಣ್ಣ ಶೆಟ್ಟಿ ಸ್ಮಾರಕ ಶೈಕ್ಷಣಿಕ ಸಾಧಕ ಪ್ರಶಸ್ತಿ ನೀಡಲಾಯಿತು. ಕ್ರೀಡೆ ಹಾಗೂ ಸಾಂಸ್ಕೃತಿಕ ವಿಭಾಗಗಳಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಲಾಯಿತು.

ಭಂಟರ ವಾರ್ಷಿಕ ಕ್ರೀಡಾ ಮತ್ತು ಸಾಂಸ್ಕೃತಿಕ ದಿನಾಚರಣೆ

ಸಮಾರಂಭದಲ್ಲಿ ಭಂಟ ಸಂಘದ ಅಧ್ಯಕ್ಷ ಆರ್. ಉಪೇಂದ್ರ ಶೆಟ್ಟಿ, ರಾಜೀವ್ ಗಾಂಧಿ ವಿ.ವಿ. ವಿಶ್ರಾಂತ ಉಪ ಕುಲಪತಿ ಡಾ. ರಮಾನಂದ ಸೇರಿದಂತೆ ಇತರರು ಉಪಸ್ಥಿತರಿದ್ದರು.

Intro:Body:

ಬಂಟರ ಸಂಘದಿಂದ ವಾರ್ಷಿಕ ಕ್ರೀಡಾ ಮತ್ತು ಸಾಂಸ್ಕೃತಿಕ ದಿನಾಚರಣೆ

ಬೆಂಗಳೂರು: ಬಂಟರ ಸಂಘ ಬೆಂಗಳೂರು ವತಿಯಿಂದ ವಾರ್ಷಿಕ ಕ್ರೀಡಾ ಮತ್ತು ಸಾಂಸ್ಕೃತಿಕ ದಿನಾಚರಣೆ ಹಾಗೂ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭವು ಅದ್ದೂರಿಯಾಗಿ ನಡೆಯಿತು.

ನಗರದ ರಾಧಾಬಾಯಿ ತಿಮ್ಮಪ್ಪ ಭಂಡಾರಿ ಸಭಾಭವನದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ದಿ. ಡಾ. ಮಧುಕರ ಶೆಟ್ಟಿ ಐಪಿಎಸ್ ಸ್ಮಾರಕ ಪ್ರಶಸ್ತಿಯನ್ನು ಹಿರಿಯ ಐಎಫ್ ಎಸ್ ಅಧಿಕಾರಿ ವಿಜಯ್ ಕುಮಾರ್ ಶೆಟ್ಟಿ ಹಾಗೂ ಅದೇ ರೀತಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಫ್ರೊ. ಡಾ. ಎನ್ ಆರ್ ಶೆಟ್ಟಿಯವರಿಗೆ ದಿ.ಶ್ರೀ ಕೆ.ಪಿ ರಾಮಣ್ಣ ಶೆಟ್ಟಿ ಸ್ಮಾರಕ ಶೈಕ್ಷಣಿಕ ಸಾಧಕ ಪ್ರಶಸ್ತಿ ನೀಡಲಾಯಿತು. ಕ್ರೀಡೆ ಹಾಗೂ ಸಾಂಸ್ಕೃತಿಕ ವಿಭಾಗಗಳಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಲಾಯಿತು. 

ಸಮಾರಂಭ ಉದ್ದೇಶಿಸಿ ಮಾತನಾಡಿದ ಅಂತಾರಾಷ್ಟ್ರೀಯ ಕ್ರೀಡಾಪಟು ಅಶ್ವಿನ್ ನಾಯ್ಕ, ಈ ರೀತಿ ಎಲ್ಲಾ ಶಿಕ್ಷಣ ಸಂಸ್ಥೆಗಳು ಮತ್ತಷ್ಟು ಪ್ರೋತ್ಸಾಹ ನೀಡುವುದರಿಂದ ನಮ್ಮ ದೇಶ ಕ್ರೀಡೆಯಲ್ಲಿ ಮತ್ತಷ್ಟು ಬೆಳೆಯಲು ಅವಕಾಶ ಇರುತ್ತದೆ. ಯುವ ಕ್ರೀಡಾಪಟುಗಳು ಯಾವುದೇ ಕಾರಣಕ್ಕೂ ತಮ್ಮ ಛಲ ಬಿಡಬಾರದು, ಗುರಿ ಸಾಧಿಸಲು ಮತ್ತಷ್ಟು ಅಭ್ಯಾಸ ಮಾಡಿದರೆ ನೀವು ಗುರಿ ಮುಟ್ಟಲು ಸಾದ್ಯ ಎಂದು ಕಿವಿ ಮಾತು ಹೇಳಿದರು. 

ಸಮಾರಂಭದಲ್ಲಿ ಬಂಟರ ಸಂಘದ ಅದ್ಯಕ್ಷ ಆರ್. ಉಪೇಂದ್ರ ಶೆಟ್ಟಿ, ರಾಜೀವ್ ಗಾಂಧಿ ವಿ.ವಿಯ ವಿಶ್ರಾಂತ ಉಪ ಕುಲಪತಿಗಳಾದ ಡಾ. ರಮಾನಂದ ಶೆಟ್ಟಿ ಹಾಗೂ ಬಂಟರ ಸಂಘದ ಕಾರ್ಯದರ್ಶಿ ಮಧುಕರ ಎಂ ಶೆಟ್ಟಿ ಉಪಸ್ಥಿತರಿದ್ದರು.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.