ETV Bharat / state

ಸಿಎಂ ರಾಜಕೀಯ ಕಾರ್ಯದರ್ಶಿ ಎಸ್​​​​.ಆರ್.ವಿಶ್ವನಾಥ್​​​ಗೆ ಕೊರೊನಾ - S R Vishwanath

ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಮತ್ತು ಯಲಹಂಕ ಶಾಸಕ ಎಸ್​​​​​.ಆರ್.ವಿಶ್ವನಾಥ್​​​ಗೆ ಕೊರೊನಾ ದೃಢವಾಗಿದೆ. ಈ ಹಿನ್ನೆಲೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

sr-vishwanath-tests-corona-positive
ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಸ್​​​​ಆರ್​​​​ ವಿಶ್ವನಾಥ್​​​ಗೆ ಕೊರೊನಾ ದೃಢ
author img

By

Published : Sep 11, 2020, 1:04 PM IST

ಬೆಂಗಳೂರು: ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಮತ್ತು ಯಲಹಂಕ ಶಾಸಕ ಎಸ್​​​​​.ಆರ್.ವಿಶ್ವನಾಥ್​​​ಗೆ ಕೊರೊನಾ ದೃಢವಾಗಿದೆ. ಈ ಹಿನ್ನೆಲೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

  • ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ. pic.twitter.com/BseJ4lcy5K

    — S R Vishwanath (@SRVishwanathBJP) September 11, 2020 " class="align-text-top noRightClick twitterSection" data=" ">

ಕಳೆದೆರಡು ದಿನದ ಹಿಂದೆ ಯಲಹಂಕ ಮೇಲ್ಸೇತುವೆ ಉದ್ಘಾಟನೆ ವೇಳೆ ಸಿಎಂ ಯಡಿಯೂರಪ್ಪ ಜೊತೆಯೂ ಭಾಗಿಯಾಗಿದ್ದರು. ಇನ್ನು ಕೊರೊನಾ ಸೋಂಕಿನ ಗುಣಲಕ್ಷಣಗಳಿಲ್ಲದಿದ್ದರೂ ಪಾಸಿಟಿವ್​ ವರದಿಯಾಗಿದ್ದು, ಅವರ ಸಂಪರ್ಕಿತರು ಮುಂಜಾಗ್ರತೆಯಿಂದ ಪರೀಕ್ಷೆಗೊಳಗಾಗುವಂತೆ ಮನವಿ ಮಾಡಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.