ಬೆಂಗಳೂರು: ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಮಾಡುವ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆತ ಹಿನ್ನೆಲೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅಭಿನಂದನೆ ಸಲ್ಲಿಸಿದರು.
ಓದಿ: ನನ್ನ ಸೋಲಿಗೆ ನಮ್ಮ ಪಕ್ಷದವರೇ ಕಾರಣ: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ
ವಿಧಾನಸಭೆಯಲ್ಲಿ ವಿಧೇಯಕ ಮಂಡಿಸಿ ಅಂಗೀಕಾರ ಪಡೆದುಕೊಂಡಿದ್ದಕ್ಕೆ ಸಂತಸ ವ್ಯಕ್ತಪಡಿಸಿದರು. ಗೋ ಹತ್ಯೆ ನಿಷೇಧ ಮಾಡಿ ಮಹತ್ವದ ನಿರ್ಧಾರ ಕೈಗೊಂಡಿದ್ದೀರಾ ಎಂದು ಸಿಎಂಗೆ ಶಾಲು ಹೊದಿಸಿ ಅಭಿನಂದನೆ ಸಲ್ಲಿಸಿದರು.