ಬೆಂಗಳೂರು: ಇಂದು ದುಬೈನಲ್ಲಿದ್ದ 195 ಕನ್ನಡಿಗರನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆತರಲಾಗಿದೆ. ಇವರಲ್ಲಿ 6 ಜನರಿಗೆ Covid- 19 ಲಕ್ಷಣಗಳಿವೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಮಾಹಿತಿ ನೀಡಿದ್ದಾರೆ.
-
ಇಂದು ದುಬೈನಲ್ಲಿದ್ದ 195 ಕನ್ನಡಿಗರನ್ನು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆತರಲಾಗಿದೆ. ಇವರಲ್ಲಿ 6 ಜನರಿಗೆ #Covid19 ಲಕ್ಷಣಗಳಿದ್ದರಿಂದ, ಇವರನ್ನು ಬೆಂಗಳೂರಿನ ರಾಜೀವ್ ಗಾಂಧಿ ಎದೆ ರೋಗಗಳ ಸಂಸ್ಥೆಯ ಪ್ರತ್ಯೇಕಿಸಲ್ಪಟ್ಟ ಕೇಂದ್ರದಲ್ಲಿ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.
— B Sriramulu (@sriramulubjp) March 22, 2020 " class="align-text-top noRightClick twitterSection" data="
">ಇಂದು ದುಬೈನಲ್ಲಿದ್ದ 195 ಕನ್ನಡಿಗರನ್ನು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆತರಲಾಗಿದೆ. ಇವರಲ್ಲಿ 6 ಜನರಿಗೆ #Covid19 ಲಕ್ಷಣಗಳಿದ್ದರಿಂದ, ಇವರನ್ನು ಬೆಂಗಳೂರಿನ ರಾಜೀವ್ ಗಾಂಧಿ ಎದೆ ರೋಗಗಳ ಸಂಸ್ಥೆಯ ಪ್ರತ್ಯೇಕಿಸಲ್ಪಟ್ಟ ಕೇಂದ್ರದಲ್ಲಿ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.
— B Sriramulu (@sriramulubjp) March 22, 2020ಇಂದು ದುಬೈನಲ್ಲಿದ್ದ 195 ಕನ್ನಡಿಗರನ್ನು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆತರಲಾಗಿದೆ. ಇವರಲ್ಲಿ 6 ಜನರಿಗೆ #Covid19 ಲಕ್ಷಣಗಳಿದ್ದರಿಂದ, ಇವರನ್ನು ಬೆಂಗಳೂರಿನ ರಾಜೀವ್ ಗಾಂಧಿ ಎದೆ ರೋಗಗಳ ಸಂಸ್ಥೆಯ ಪ್ರತ್ಯೇಕಿಸಲ್ಪಟ್ಟ ಕೇಂದ್ರದಲ್ಲಿ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.
— B Sriramulu (@sriramulubjp) March 22, 2020
ಈ ಹಿನ್ನೆಲೆ ಇವರನ್ನು ಬೆಂಗಳೂರಿನ ರಾಜೀವ್ ಗಾಂಧಿ ಎದೆ ರೋಗಗಳ ಸಂಸ್ಥೆಯ ಪ್ರತ್ಯೇಕಿಸಲ್ಪಟ್ಟ ಕೇಂದ್ರದಲ್ಲಿ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ ಎಂದು ರಾಮುಲು ಟ್ವೀಟ್ ಮಾಡಿದ್ದಾರೆ.