ETV Bharat / state

SSLC ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ.. - Karntaka SSLC EXAM

ಎಸ್​ಎಸ್​​ಎಲ್​​ಸಿ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದ್ದು, ಮಾರ್ಚ್ 31 ರಿಂದ ಏಪ್ರಿಲ್ 15ರವರೆಗೆ ಪರೀಕ್ಷೆಗಳು ನಡೆಯಲಿವೆ.

SSLC ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ
SSLC ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ
author img

By

Published : Dec 5, 2022, 5:23 PM IST

ಬೆಂಗಳೂರು: 2022-23ನೇ ಸಾಲಿನ ಎಸ್​ಎಸ್​​ಎಲ್​​ಸಿ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ. ಎಸ್ಎಸ್‌ಎಲ್​​ಸಿ ಮುಖ್ಯ ಪರೀಕ್ಷೆಯು 2023 ರ ಮಾರ್ಚ್​ 31ರಿಂದ ಏಪ್ರಿಲ್ 15ರವರೆಗೆ ನಡೆಸಲು ತೀರ್ಮಾನಿಸಿ ಅಂತಿಮ ವೇಳಾಪಟ್ಟಿಯನ್ನು ಮಂಡಳಿಯ ಅಂತರ್ಜಾಲದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕರು ಪ್ರಕಟಿಸಿದ್ದಾರೆ.

ಎಲ್ಲ ಸರ್ಕಾರಿ/ಅನುದಾನಿತ/ಅನುದಾನರಹಿತ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು ಅಂತಿಮ ವೇಳಾಪಟ್ಟಿಯನ್ನು ಮಂಡಳಿಯ ಅಂತರ್ಜಾಲ www.sslc.karnataka.gov.in ದಿಂದ ಪಡೆದುಕೊಂಡು ತಮ್ಮ ಶಾಲಾ ಸೂಚನಾ ಫಲಕದಲ್ಲಿ ಪ್ರಕಟಿಸಬೇಕು ಎಂದು ಪ್ರಕಟಣೆಯಲ್ಲಿ ಸೂಚಿಸಲಾಗಿದೆ.

SSLC ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ
SSLC ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ
SSLC ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ
SSLC ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

(ಓದಿ: 2023ರ ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ)

ETV Bharat Logo

Copyright © 2024 Ushodaya Enterprises Pvt. Ltd., All Rights Reserved.