ಬೆಂಗಳೂರು: ನಾಳೆ ಎಸ್ಎಸ್ಎಲ್‌ಸಿ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಭ ಕೋರಿ ಟ್ವೀಟ್ ಮಾಡಿದ್ದಾರೆ.
-
2/2
— CM of Karnataka (@CMofKarnataka) June 24, 2020 " class="align-text-top noRightClick twitterSection" data="
ವಿದ್ಯಾರ್ಥಿಗಳೇ, ಮಾಸ್ಕ್, ಸ್ಯಾನಿಟೈಸರ್ ಗಳನ್ನು ಕಡ್ಡಾಯವಾಗಿ ಬಳಸಿ, ವ್ಯಕ್ತಿಗತ ಅಂತರ ಕಾಪಾಡಿಕೊಳ್ಳಿ. ಸರ್ಕಾರ ಪರೀಕ್ಷೆ ನಡೆಸಲು ಹೊರಡಿಸಿರುವ ಮಾರ್ಗಸೂಚಿ ಗಳನ್ನು ಪಾಲಿಸಿ.
ಶೈಕ್ಷಣಿಕ ಜೀವನದ ಮಹತ್ವದ ಘಟ್ಟವಾದ ಪರೀಕ್ಷೆಯನ್ನು ಆತಂಕ & ಭಯವಿಲ್ಲದೆ ಆತ್ಮವಿಶ್ವಾಸದಿಂದ ಎದುರಿಸಿ, ಯಶಸ್ಸು ಪಡೆಯಿರಿ. ಉಜ್ವಲ ಭವಿಷ್ಯ ನಿಮ್ಮದಾಗಲಿ.
">2/2
— CM of Karnataka (@CMofKarnataka) June 24, 2020
ವಿದ್ಯಾರ್ಥಿಗಳೇ, ಮಾಸ್ಕ್, ಸ್ಯಾನಿಟೈಸರ್ ಗಳನ್ನು ಕಡ್ಡಾಯವಾಗಿ ಬಳಸಿ, ವ್ಯಕ್ತಿಗತ ಅಂತರ ಕಾಪಾಡಿಕೊಳ್ಳಿ. ಸರ್ಕಾರ ಪರೀಕ್ಷೆ ನಡೆಸಲು ಹೊರಡಿಸಿರುವ ಮಾರ್ಗಸೂಚಿ ಗಳನ್ನು ಪಾಲಿಸಿ.
ಶೈಕ್ಷಣಿಕ ಜೀವನದ ಮಹತ್ವದ ಘಟ್ಟವಾದ ಪರೀಕ್ಷೆಯನ್ನು ಆತಂಕ & ಭಯವಿಲ್ಲದೆ ಆತ್ಮವಿಶ್ವಾಸದಿಂದ ಎದುರಿಸಿ, ಯಶಸ್ಸು ಪಡೆಯಿರಿ. ಉಜ್ವಲ ಭವಿಷ್ಯ ನಿಮ್ಮದಾಗಲಿ.2/2
— CM of Karnataka (@CMofKarnataka) June 24, 2020
ವಿದ್ಯಾರ್ಥಿಗಳೇ, ಮಾಸ್ಕ್, ಸ್ಯಾನಿಟೈಸರ್ ಗಳನ್ನು ಕಡ್ಡಾಯವಾಗಿ ಬಳಸಿ, ವ್ಯಕ್ತಿಗತ ಅಂತರ ಕಾಪಾಡಿಕೊಳ್ಳಿ. ಸರ್ಕಾರ ಪರೀಕ್ಷೆ ನಡೆಸಲು ಹೊರಡಿಸಿರುವ ಮಾರ್ಗಸೂಚಿ ಗಳನ್ನು ಪಾಲಿಸಿ.
ಶೈಕ್ಷಣಿಕ ಜೀವನದ ಮಹತ್ವದ ಘಟ್ಟವಾದ ಪರೀಕ್ಷೆಯನ್ನು ಆತಂಕ & ಭಯವಿಲ್ಲದೆ ಆತ್ಮವಿಶ್ವಾಸದಿಂದ ಎದುರಿಸಿ, ಯಶಸ್ಸು ಪಡೆಯಿರಿ. ಉಜ್ವಲ ಭವಿಷ್ಯ ನಿಮ್ಮದಾಗಲಿ.
ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಲಾಕ್ ಡೌನ್ ಕಾರಣದಿಂದ ಮೂಂದೂಡಲಾಗಿದ್ದ ಪರೀಕ್ಷೆ ಸುಸೂತ್ರವಾಗಿ ನಡೆಯಲು ಸರ್ಕಾರ ಎಲ್ಲ ಅಗತ್ಯ ಸಿದ್ಧತೆಗಳನ್ನೂ ಮಾಡಿದೆ. ವಿದ್ಯಾರ್ಥಿಗಳೇ, ಮಾಸ್ಕ್, ಸ್ಯಾನಿಟೈಸರ್ ಗಳನ್ನು ಕಡ್ಡಾಯವಾಗಿ ಬಳಸಿ. ವ್ಯಕ್ತಿಗತ ಅಂತರ ಕಾಪಾಡಿಕೊಳ್ಳಿ, ಸರ್ಕಾರ ಪರೀಕ್ಷೆ ನಡೆಸಲು ಹೊರಟಿರುವ ಮಾರ್ಗಸೂಚಿಗಳನ್ನು ಪಾಲಿಸಿ. ಶೈಕ್ಷಣಿಕ ಜೀವನದ ಮಹತ್ವದ ಘಟ್ಟವಾದ ಪರೀಕ್ಷೆಯನ್ನು ಆತಂಕ ಮತ್ತು ಭಯವಿಲ್ಲದೆ ಆತ್ಮವಿಶ್ವಾಸದಿಂದ ಎದುರಿಸಿ ಯಶಸ್ಸು ಪಡೆಯಿರಿ. ಉಜ್ವಲ ಭವಿಷ್ಯ ನಿಮ್ಮದಾಗಲಿ ಎಂದು ಸಿಎಂ ಟ್ವೀಟ್ ಮಾಡಿ ವಿದ್ಯಾರ್ಥಿಗಳಿಗೆ ಶುಭಕೋರಿದ್ದಾರೆ.