ETV Bharat / state

ಎಸ್​ಎಸ್​ಎಲ್‌ಸಿ ಅಂತಿಮ ವೇಳಾಪಟ್ಟಿ ಪ್ರಕಟ

author img

By

Published : Nov 29, 2019, 8:02 PM IST

ಎಸ್​ಎಸ್​ಎಲ್‌ಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದ್ದು, ಮಾರ್ಚ್ 27ರಿಂದ ಎಪ್ರಿಲ್ 9ರವರೆಗೆ ನಡೆಯಲಿದೆ.

SSLC  Exams Final Schedule Announced
ಎಸ್​ಎಸ್​ಎಲ್‌ಸಿ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಎಸ್​ಎಸ್​ಎಲ್‌ಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಇಂದು ಪ್ರಕಟಿಸಿದ್ದು, ಮಾರ್ಚ್ 27ರಿಂದ ಎಪ್ರಿಲ್ 9ರವರೆಗೆ ನಡೆಯಲಿದೆ. ಈ ಅವಧಿಯಲ್ಲಿ ಬೆಳಗ್ಗೆ 9:30 ರಿಂದ ಮಧ್ಯಾಹ್ನ 12:45 ರವರೆಗೆ ಪರೀಕ್ಷೆ ಸಮಯ ನಿಗದಿಯಾಗಿದೆ.

ಮಾರ್ಚ್‌ ಹಾಗೂ ಎಪ್ರಿಲ್‌ ಪರೀಕ್ಷಾ ವೇಳಾಪಟ್ಟಿ ಹೀಗಿದೆ..

ಮಾರ್ಚ್ : 27 ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್‌, ಸಂಸ್ಕೃತ)

ಮಾರ್ಚ್‌: 30 ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ ಹಾಗೂ ಹಿಂದೂಸ್ತಾನಿ ಸಂಗೀತ

ಎಪ್ರಿಲ್‌ :1 ದ್ವಿತೀಯ ಭಾಷೆ (ಇಂಗ್ಲಿಷ್‌ ಹಾಗೂ ಕನ್ನಡ)

ಎಪ್ರಿಲ್ : 3 ತೃತೀಯ ಭಾಷೆ (ಹಿಂದಿ, ಕನ್ನಡ, ಇಂಗ್ಲಿಷ್‌, ಅರೇಬಿಕ್‌, ಪರ್ಷಿಯನ್‌, ಉರ್ದು, ಸಂಸ್ಕೃತ ಕೊಂಕಣಿ ಹಾಗೂ ತುಳು)

ಎಪ್ರಿಲ್: 4 ಅರ್ಥಶಾಸ್ತ್ರ, ಎಂಜಿನಿಯರಿಂಗ್‌ ಗಾಫಿಕ್ಸ್-2, ಎಲಿಮೆಂಟ್ಸ್​ ಆಫ್‌ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ ಹಾಗೂ ಕಂಪ್ಯೂಟರ್‌ ಸೈನ್ಸ್

ಎಪ್ರಿಲ್: 7 ಗಣಿತ ಹಾಗೂ ಸಮಾಜ ಶಾಸ್ತ್ರ

ಎಪ್ರಿಲ್ : 9 ಸಮಾಜ ವಿಜ್ಞಾನ

Intro:ಎಸ್ ಎಸ್ ಎಲ್‌ಸಿ ಅಂತಿಮ ವೇಳಾಪಟ್ಟಿ ಪ್ರಕಟ; ಮಾರ್ಚ್ 27 ರಿಂದ‌ ಏಪ್ರಿಲ್ 9 ಪರೀಕ್ಷೆ..

ಬೆಂಗಳೂರು: ಎಸೆಸೆಲ್ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದ್ದು, ಮಾರ್ಚ್ 27ರಿಂದ ಏಪ್ರಿಲ್ 9ರವರೆಗೆ ಪರೀಕ್ಷೆ ನಡೆಯಲಿವೆ. ಬೆಳಗ್ಗೆ 9:30 ರಿಂದ ಮಧ್ಯಾಹ್ನ 12:45 ರವರೆಗೆ ನಡೆಯಲಿದೆ..

ಮಾರ್ಚ್‌ ಹಾಗೂ ಏಪ್ರಿಲ್‌
ಪರೀಕ್ಷಾ ವೇಳಾಪಟ್ಟಿ ಹೀಗಿದೆ..

ಮಾರ್ಚ್ : 27ರಂದು ಪ್ರಥಮ ಭಾಷೆ(ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್‌, ಸಂಸ್ಕೃತ)

ಮಾರ್ಚ್‌30- ವಿಜ್ಞಾನ,ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ ಹಾಗೂ ಹಿಂದೂಸ್ತಾನಿ ಸಂಗೀತ

ಏಪ್ರಿಲ್‌1- ದ್ವಿತೀಯ ಭಾಷೆ (ಇಂಗ್ಲೀಷ್‌ ಹಾಗೂ ಕನ್ನಡ)

ಏಪ್ರಿಲ್ 3 - ತೃತೀಯ ಭಾಷೆ(ಹಿಂದಿ, ಕನ್ನಡ, ಇಂಗ್ಲಿಷ್‌, ಅರೇಬಿಕ್‌, ಪರ್ಷಿಯನ್‌, ಉರ್ದು, ಸಂಸ್ಕೃತ, ಕೊಂಕಣಿ ಹಾಗೂ ತುಳು)

ಏಪ್ರಿಲ್4- ಅರ್ಥಶಾಸ್ತ್ರ, ಎಂಜಿನಿಯರಿಂಗ್‌ ಗಾಫಿಕ್ಸ್-2, ಎಲಿಮೆಂಟ್‌‌ಸ ಆಫ್‌ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ ಹಾಗೂ ಕಂಪ್ಯೂಟರ್‌ ಸೈನ್ಸ್

ಏಪ್ರಿಲ್ 7- ಗಣಿತ ಹಾಗೂ ಸಮಾಜ ಶಾಸ್ತ್ರ

ಏಪ್ರಿಲ್ 9 - ಸಮಾಜ ವಿಜ್ಞಾನ

KN_BNG_5_sslc_timetable_final_script_7201801Body:..Conclusion:..
ETV Bharat Logo

Copyright © 2024 Ushodaya Enterprises Pvt. Ltd., All Rights Reserved.