ETV Bharat / state

2021-22ನೇ ಸಾಲಿನ SSLC ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಪ್ರಕಟ

author img

By

Published : Jan 20, 2022, 4:47 PM IST

2021-22ನೇ ಸಾಲಿನ ಎಸ್​ಎಸ್​ಎಲ್​ಸಿ ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಬಿಡುಗಡೆಯಾಗಿದೆ.

sslc-preparatory-exam-time-table-released
ಎಸ್​ಎಸ್​ಎಲ್​ಸಿ ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು 2021-22ನೇ ಸಾಲಿನ ಎಸ್​ಎಸ್​ಎಲ್​ಸಿ ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಿದೆ.

ಫೆಬ್ರವರಿ 21ರಿಂದ 26ರವರೆಗೆ ಎಸ್​ಎಸ್​ಎಲ್​ಸಿ ಪೂರ್ವ ಸಿದ್ಧತಾ ಪರೀಕ್ಷೆ ನಡೆಯಲಿದೆ. ನಿಗದಿತ ದಿನದಂದು ಬೆಳಗ್ಗೆ 10.30ಕ್ಕೆ ಪರೀಕ್ಷೆ ಆರಂಭವಾಗಲಿದ್ದು, ಕೋವಿಡ್ ನಿಯಮಗಳ ಅನುಸಾರವಾಗಿ ಪರೀಕ್ಷೆ ನಡೆಸಲು ಸೂಚಿಸಲಾಗಿದೆ.

ಇದನ್ನೂ ಓದಿ: ಕೊಟ್ಟ ಸಾಲ ವಾಪಸ್​ ಕೇಳಿದ ಮಹಿಳೆ ಮೇಲೆ ಶೂಟೌಟ್, ಕೊಲೆ: ಸಂಕೇಶ್ವರ ಪುರಸಭೆ ಬಿಜೆಪಿ ಸದಸ್ಯ ಅರೆಸ್ಟ್​

ವೇಳಾಪಟ್ಟಿ ಇಂತಿದೆ:

  • ಫೆಬ್ರವರಿ 21: ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್ ಹಾಗೂ ಸಂಸ್ಕೃತ
  • ಫೆ.22: ಸಮಾಜ ವಿಜ್ಞಾನ
  • ಫೆ.23: ದ್ವಿತೀಯ ಭಾಷೆ ಇಂಗ್ಲಿಷ್ ಹಾಗೂ ಕನ್ನಡ
  • ಫೆ.24: ಗಣಿತ
  • ಫೆ.25: ತೃತೀಯ ಭಾಷೆಯಾಗಿ ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು
  • ಫೆ.26ರಂದು ವಿಜ್ಞಾನ

ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.