ಬೆಂಗಳೂರು : ಎಸ್ಎಸ್ಎಲ್ಸಿ ಪೂರಕ ಪರೀಕ್ಷಾ ಫಲಿತಾಂಶ ನಾಳೆ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ಫಲಿತಾಂಶವನ್ನು ನಾಳೆ ವೆಬ್ಸೈಟ್ ಮೂಲಕ ವೀಕ್ಷಿಸಬಹುದಾಗಿದೆ. ಪರೀಕ್ಷೆ ಬರೆದ ವಿದ್ಯಾರ್ಥಿಗಳು ತಮ್ಮ ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ನೋಡಬಹುದು.
2022ರ ಜೂನ್ 27ರಿಂದ ಜುಲೈ 4ರ ವರೆಗೆ ನಡೆದ ಎಸ್‌ಎಸ್ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ನಾಳೆ ಪ್ರಕಟವಾಗಲಿದೆ. 37,479 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪೂರಕ ಪರೀಕ್ಷೆಗೆ 94,669 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಉತ್ತೀರ್ಣ ಪ್ರಮಾಣ ಶೇ.39.59 ಇದೆ ಎಂದು ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
-
ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗಿದ್ದು, 37,479 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
— B.C Nagesh (@BCNagesh_bjp) July 20, 2022 " class="align-text-top noRightClick twitterSection" data="
ನಾಳೆ ಮಧ್ಯಾಹ್ನ 12 ಗಂಟೆ ನಂತರ ಫಲಿತಾಂಶವನ್ನು ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು.https://t.co/qP2v5VxzQI
ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಪೋನ್ ನಂಬರ್‌ಗಳಿಗೆ SMS ಮೂಲಕವೂ ಫಲಿತಾಂಶವನ್ನು ಕಳುಹಿಸಲಾಗುತ್ತದೆ.
">ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗಿದ್ದು, 37,479 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
— B.C Nagesh (@BCNagesh_bjp) July 20, 2022
ನಾಳೆ ಮಧ್ಯಾಹ್ನ 12 ಗಂಟೆ ನಂತರ ಫಲಿತಾಂಶವನ್ನು ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು.https://t.co/qP2v5VxzQI
ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಪೋನ್ ನಂಬರ್‌ಗಳಿಗೆ SMS ಮೂಲಕವೂ ಫಲಿತಾಂಶವನ್ನು ಕಳುಹಿಸಲಾಗುತ್ತದೆ.ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗಿದ್ದು, 37,479 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
— B.C Nagesh (@BCNagesh_bjp) July 20, 2022
ನಾಳೆ ಮಧ್ಯಾಹ್ನ 12 ಗಂಟೆ ನಂತರ ಫಲಿತಾಂಶವನ್ನು ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು.https://t.co/qP2v5VxzQI
ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಪೋನ್ ನಂಬರ್‌ಗಳಿಗೆ SMS ಮೂಲಕವೂ ಫಲಿತಾಂಶವನ್ನು ಕಳುಹಿಸಲಾಗುತ್ತದೆ.
ನಾಳೆ ಮಧ್ಯಾಹ್ನ 12 ಗಂಟೆ ನಂತರ https://karresults.nic.in/ ಈ ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸಬಹುದು. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ ಎಸ್ಎಂಎಸ್ ಮೂಲಕವೂ ಫಲಿತಾಂಶ ಕಳುಹಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : ರಸ್ತೆ ಅಪಘಾತದಲ್ಲಿ ಶೇ.95ರಷ್ಟು ದೇಹ ನಿಷ್ಕ್ರಿಯ.. ಹಾಸಿಗೆ ಹಿಡಿದರೂ ಆನ್ಲೈನ್ ಪಾಠ ಮಾಡ್ತಾರೆ ಈ ವಕೀಲ!