ETV Bharat / state

ಮಾ.20 ರಿಂದ ಏ.3ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ.. ಇದು ತಾತ್ಕಾಲಿಕ ವೇಳಾಪಟ್ಟಿ ಅಷ್ಟೇ.. - ಇತ್ತೀಚಿನ ಬೆಂಗಳೂರು ಸುದ್ದಿ

ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ನಡೆಸುವ ಹತ್ತನೇ ತರಗತಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಗೊಂಡಿದೆ. ಬರುವ ವರ್ಷ ಮಾರ್ಚ್ 20ರಿಂದ ಏಪ್ರಿಲ್ 3ರವರೆಗೆ ಎಸ್​ಎಸ್​ಎಲ್​ಸಿ ಪರೀಕ್ಷೆಗಳು ನಡೆಯಲಿವೆ.

ಎಸ್​ಎಸ್​ಎಲ್​ಸಿ ತಾತ್ಕಾಲಿಕ ವೇಳಾಪಟ್ಟಿ....ಮಾ.20 ರಿಂದ ಏ.3ರವರೆಗೆ ಪರೀಕ್ಷೆ
author img

By

Published : Oct 19, 2019, 8:40 PM IST

Updated : Oct 19, 2019, 11:47 PM IST

ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ನಡೆಸುವ 10ನೇ ತರಗತಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಗೊಂಡಿದೆ. ಬರುವ ವರ್ಷ ಮಾರ್ಚ್ 20ರಿಂದ ಏಪ್ರಿಲ್ 3ರವರೆಗೆ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಯಲಿದೆ.

SSLC temporary exam schedule....exams will be conducted from march 20 to april 3
ಮಾ.20 ರಿಂದ ಏ.3ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ.. ಇದು ತಾತ್ಕಾಲಿಕ ವೇಳಾಪಟ್ಟಿ ಅಷ್ಟೇ..

ಮಾರ್ಚ್ 20ರಂದು ಕನ್ನಡ, ಮಾ.23ರಂದು ಸಮಾಜ ವಿಜ್ಞಾನ, ಮಾ.26ರಂದು ವಿಜ್ಞಾನ, ಮಾ.30 ರಂದು ಗಣಿತ, ಏಪ್ರಿಲ್‌ 1ರಂದು ಇಂಗ್ಲೀಷ್, ಏ. 3 ರಂದು ಹಿಂದಿ ಪರೀಕ್ಷೆ ನಡೆಯಲಿದೆ. ಮಾ.22, 24, 25, 27, 28, 29, 31 ಹಾಗೂ ಏಪ್ರಿಲ್ 2ರಂದು ಪರೀಕ್ಷೆಗಳು ಇರುವುದಿಲ್ಲವೆಂದು ತಾತ್ಕಾಲಿಕ ವೇಳಾಪಟ್ಟಿಯಲ್ಲಿ ಪ್ರೌಢ ಶಿಕ್ಷಣ ಮಂಡಳಿ ತಿಳಿಸಿದೆ.

ತಾತ್ಕಾಲಿಕ ವೇಳಾಪಟ್ಟಿ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರು ಆಕ್ಷೇಪಣೆ ಸಲ್ಲಿಸಲು ಬಯಸಿದ್ದಲ್ಲಿ ಅಕ್ಟೋಬರ್ 21ರಿಂದ ನವೆಂಬರ್ 19ರ ಅವಧಿಯಲ್ಲಿ ಪ್ರೌಢ ಶಿಕ್ಷಣ ಮಂಡಳಿ ನಿರ್ದೇಶಕರಿಗೆ ಸಲ್ಲಿಸಲು ತಿಳಿಸಲಾಗಿದೆ. ಪ್ರೌಢ ಶಿಕ್ಷಣ ಮಂಡಳಿಯ ವೆಬ್‌ಸೈಟ್‌ನಲ್ಲಿಯೂ ಸಹ ವಿದ್ಯಾರ್ಥಿಗಳು ತಾತ್ಕಾಲಿಕ ವೇಳಾಪಟ್ಟಿ ನೋಡಬಹುದಾಗಿದೆ.

Intro: ಎಸ್ ಎಸ್ ಎಲ್ ಸಿ ತಾತ್ಕಾಲಿಕ ವೇಳಾಪಟ್ಟಿ : ಮಾ.೨೦ ರಿಂದ
ಏ.೩ರವರೆಗೆ ಪರೀಕ್ಷೆ

ಬೆಂಗಳೂರು :

ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ನಡೆಸುವ ಹತ್ತನೇ ತರಗತಿಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿದೆ. ಬರುವ ವರ್ಷ ಮಾರ್ಚ್ ೨೦ ರಿಂದ ಏಪ್ರಿಲ್ ೩ ರವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ನಡೆಯಲಿವೆ.

ಮಾರ್ಚ್ ೨೦ ರಂದು ಕನ್ನಡ, ಮಾ.೨೩ ರಂದು ಸಮಾಜ ವಿಜ್ಞಾನ, ಮಾ.೨೬ರಿಂದ ವಿಜ್ಞಾನ, ಮಾ.೩೦ರಂದು ಗಣಿತ, ಏಪ್ರಿಲ್ ೧ ರಂದು ಇಂಗ್ಲೀಷ್, ಏ. ೩ರಂದು ಹಿಂದಿ ಪರೀಕ್ಷೆ ನಡೆಯಲಿದೆ.

Body:ಮಾ.೨೨, ೨೪, ೨೫, ೨೭, ೨೮, ೨೯, ೩೧ ಹಾಗು ಏಪ್ರಿಲ್ ೨ ರಂದು ಪರೀಕ್ಷೆಗಳು ಇರುವುದಿಲ್ಲವೆಂದು ಇಂದು ಪ್ರಕಟಿಸಲಾದ ತಾತ್ಕಾಲಿಕ ವೇಳಾಪಟ್ಟಿಯಲ್ಲಿ ಪ್ರೌಢ ಶಿಕ್ಷಣ ಮಂಡಳಿ ತಿಳಿಸಿದೆ.

ತಾತ್ಕಾಲಿಕ ವೇಳಾಪಟ್ಟಿ ಬಗ್ಗೆ ವಿದ್ಯಾರ್ಥಿಗಳು ಹಾಗು ಪೋಷಕರು ಆಕ್ಷೇಪಣೆ ಸಲ್ಲಿಸ ಬಯಸಿದ್ದಲ್ಲಿ ಅಕ್ಟೋಬರ್ ೨೧ ರಿಂದ ನವೆಂಬರ್ ೧೯ ರ ಅವಧಿಯಲ್ಲಿ ಪ್ರೌಢ ಶಿಕ್ಷಣ ಮಂಡಳಿ ನಿರ್ದೇಶಕರಿಗೆ ಸಲ್ಲಿಸಲು ತಿಳಿಸಲಾಗಿದೆ.

‌ ಪ್ರೌಢ ಶಿಕ್ಷಣ ಮಂಡಳಿಯ ವೆಬ್ ಸೈಟ್ ನಲ್ಲಿಯೂ ಸಹ ವಿದ್ಯಾರ್ಥಿಗಳು ತಾತ್ಕಾಲಿಕ ವೇಳಾಪಟ್ಟಿ ಯನ್ನು ನೋಡಬಹುದಾಗಿದೆ.

Conclusion:
Last Updated : Oct 19, 2019, 11:47 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.