ETV Bharat / state

ರಾತ್ರಿ ರಸ್ತೆಯಲ್ಲಿ ತೆರಳುತ್ತಿದ್ದ ವ್ಯಕ್ತಿಯ ಕತ್ತು ಸೀಳಿ ಕೊಲೆ: ಪರಾರಿಯಾದ ದುಷ್ಕರ್ಮಿಗಳು - ಚಾಕುವಿನಿಂದ ಇರಿದು ಕೊಲೆ

ದೂರದ ಊರಿಂದ ಬಂದು ಹೊಟ್ಟೆಪಾಡಿಗಾಗಿ ಪೇಂಟಿಂಗ್​​ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದವನನ್ನು ದುಷ್ಕರ್ಮಿಗಳು ಅಡ್ಡಗಟ್ಟಿ ಚಾಕುವಿನಿಂದ ಇರಿದು ಕೊಲೆ ಮಾಡಿ ಎಸ್ಕೇಪ್ ಆದ ಘಟನೆ ತಾಲೂಕಿನಲ್ಲಿ ನಡೆದಿದೆ.

ಕೊಲೆಯಾದ ವ್ಯಕ್ತಿ
author img

By

Published : Oct 7, 2019, 9:16 AM IST

ಆನೇಕಲ್​: ದೂರದ ಊರಿಂದ ಬಂದು ಹೊಟ್ಟೆಪಾಡಿಗಾಗಿ ಪೇಂಟಿಂಗ್​​ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದವನನ್ನು ದುಷ್ಕರ್ಮಿಗಳು ಅಡ್ಡಗಟ್ಟಿ ಚಾಕುವಿನಿಂದ ಕತ್ತು ಕೊಯ್ದು ಕೊಲೆ ಮಾಡಿ ಎಸ್ಕೇಪ್ ಆದ ಘಟನೆ ತಾಲೂಕಿನಲ್ಲಿ ನಡೆದಿದೆ. ಇದರಿಂದ ಜನರು ರಾತ್ರಿ ಹೊತ್ತು ಒಬ್ಬಂಟಿಯಾಗಿ ಓಡಾಡಲು ಭಯಭೀತರಾಗಿದ್ದಾರೆ.

ರಾತ್ರಿ ರಸ್ತೆಯಲ್ಲಿ ತೆರಳುತ್ತಿದ್ದ ವ್ಯಕ್ತಿಯ ಕತ್ತು ಸೀಳಿ ಕೊಲೆ

ತರುಣ್ ಕುಮಾರ್ ಹತ. ಮೂಲತಃ ಪಶ್ಚಿಮ ಬಂಗಾಳ ಮೂಲದವನಾದ ಈತ, ರಾತ್ರಿ ರಸ್ತೆಯಲ್ಲಿ ನಡೆದು ಹೋಗುವಾಗ ಜನರ ಮುಂದೆಯೇ ಕತ್ತು ಕೊಯ್ದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕೆಲ ವರ್ಷಗಳಿಂದ ಬೆಂಗಳೂರಿನ ಆನೇಕಲ್ ತಾಲೂಕಿನ ಬೊಮ್ಮಸಂದ್ರ ಪಿಲ್ಲಮ್ಮ ಎಂಬುವವರ ಮನೆಯಲ್ಲಿ ಬಾಡಿಗೆಗೆ ವಾಸವಾಗಿದ್ದ ಈತ, ರಾತ್ರಿ ಕೆಲಸಕ್ಕೆಂದು ಬೊಮ್ಮಸಂದ್ರ ಸರ್ವಿಸ್ ರಸ್ತೆಯಲ್ಲಿ ನಡೆದು ಹೋಗುವಾಗ ದುಷ್ಕರ್ಮಿಗಳು ಅಡ್ಡಗಟ್ಟಿ ಚಾಕುವಿನಿಂದ ಕತ್ತು ಕೊಯ್ದು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಇನ್ನು ರಕ್ತದ ಮಡುವಿನಲ್ಲಿ ಬಿದ್ದಿದ್ದ ಆತನನ್ನು ನೋಡಿದ ಸ್ಥಳೀಯರು ಹೆಬ್ಬಗೋಡಿ ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಹೆಬ್ಬಗೋಡಿ ಪೊಲೀಸರು, ರಸ್ತೆ ಬದಿಯಲ್ಲಿದ್ದ ಸಿಸಿಟಿವಿಗಳನ್ನು ಪರಿಶೀಲನೆ ಮಾಡಿದ್ದಾರೆ.

Intro:
KN_BNG_ANKL03_061019_MURDER_MUNIRAJU_KA10020.
ರಾತ್ರಿ ರಸ್ತೆಯಲ್ಲಿ ತೆರಳುತ್ತಿದ್ದ ವ್ಯಕ್ತಿಯ ಕತ್ತು ಸೀಳಿ ಪರಾರಿಯಾದ ದುಷ್ಕರ್ಮಿಗಳು.

ಆನೇಕಲ್,
ದೂರದ ಊರಿಂದ ಬಂದು ಹೊಟ್ಟೆಪಾಡಿಗಾಗಿ ಪೈಂಟರ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದವನನ್ನು ದುಷ್ಕರ್ಮಿಗಳು ಅಡ್ಡಗಟ್ಟಿ ಚಾಕುವಿನಿಂದ ಇರಿದು ಕೊಲೆ , ಮಾಡಿ ಎಸ್ಕೇಪ್ ಆದ ಘಟನೆ ನಡೆದಿದೆ. .. ಇದರಿಂದ ಜನರು ರಾತ್ರಿ ಹೊತ್ತು ಒಬ್ಬಂಟಿಯಾಗಿ ಓಡಾಡಲು ಭಯಭೀತರಾಗಿದ್ದಾರೆ... ಕೊಲೆಯಾದ ವ್ಯಕ್ತಿಯ ಹೆಸರು ತರುಣ್ ಕುಮಾರ್ ಅಂತ.. ಮೂಲತಃ ವೆಸ್ಟ್ ಬೆಂಗಾಲ್ ನಿವಾಸಿ. ರಾತ್ರಿ ರಸ್ತೆಯಲ್ಲಿ ನಡೆದು ಹೋಗುವಾಗ ಜನರ ಮುಂದೆಯೇ ಕತ್ತು ಕುಯ್ದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಕೆಲ ವರ್ಷಗಳ ಹಿಂದೆ ಬೆಂಗಳೂರಿನ ಆನೇಕಲ್ ತಾಲೂಕಿನ ಬೊಮ್ಮಸಂದ್ರ ಪಿಲ್ಲಮ್ಮ ಎಂಬವರ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ, ರಾತ್ರಿ ಕೆಲಸಕ್ಕೆಂದು ಬೊಮ್ಮಸಂದ್ರ ಸರ್ವಿಸ್ ರಸ್ತೆಯಲ್ಲಿ ನಡೆದು ಹೋಗುವಾಗ ದುಷ್ಕರ್ಮಿಗಳು ಅಡ್ಡಗಟ್ಟಿ ಚಾಕುವಿನಿಂದ ಕತ್ತು ಕೊಯ್ದು ಕೊಲೆ ಮಾಡಿ ಪರಾರಿಯಾಗಿದ್ದಾರೆ..
ರಕ್ತದ ಮಡುವಿನಲ್ಲಿ ಬಿದ್ದಿದ್ದ ಆತನನ್ನು ನೋಡಿದ ಸ್ಥಳೀಯರು ಹೆಬ್ಬಗೋಡಿ ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದು. ಸ್ಥಳಕ್ಕೆ ಆಗಮಿಸಿದ ಹೆಬ್ಬಗೋಡಿ ಪೊಲೀಸರು, ರಸ್ತೆ ಬದಿಯಲ್ಲಿದ್ದ ಸಿಸಿಟಿವಿಗಳನ್ನು ಪರಿಶೀಲನೆ ಮಾಡಿದ್ದಾರೆ

Body:

Conclusion:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.