ಬೆಂಗಳೂರು:ರಾಜ್ಯ ಸರ್ಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೂಲಕ ನೀಡುವ 2019-20 ನೇ ಸಾಲಿನ ಸಾಹಿತ್ಯ ಸಂಸ್ಕೃತಿ ವಿಭಾಗದ ರಾಜ್ಯ ಪ್ರಶಸ್ತಿ ಪಟ್ಟಿಯನ್ನು ಪ್ರಕಟಿಸಿದೆ.ಕನ್ನಡ ಪರ ಹೋರಾಟಗಾರ ರಾ.ನಂ.ಚಂದ್ರಶೇಖರ್ ಅವರನ್ನು "ಸಂಗೊಳ್ಳಿರಾಯಣ್ಣ" ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಹಾಗೆಯೇ "ದಾನ ಚಿಂತಾಮಣಿ ಅತ್ತಿಮಬ್ಬೆ" ಪ್ರಶಸ್ತಿಗೆ ಬೆಂಗಳೂರಿನ ಡಾ. ಚೂಡಾಮಣಿ ನಂದಗೋಪಾಲ್, 'ಪ್ರೊ. ಕೆ.ಜಿ. ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿ,ಬೆಳಗಾವಿಯ ಪ್ರೊ. ಸಿದ್ದಣ್ಣ ಉತ್ನಾಳ್ ಹಾಗೂ "ಅಕ್ಕಮಹಾದೇವಿ ಪ್ರಶಸ್ತಿ"ಗೆ ಕಲಬುರ್ಗಿಯ ಡಾ. ಜಯಶ್ರೀ ದಂಡೆರನ್ನು ಆಯ್ಕೆ ಮಾಡಲಾಗಿದೆ.
ನಾಲ್ವರಿಗೆ ಸಾಹಿತ್ಯ ಸಂಸ್ಕೃತಿ ವಿಭಾಗದ ರಾಜ್ಯ ಪ್ರಶಸ್ತಿ - ಕನ್ನಡ ಮತ್ತು ಸಂಸ್ಕೃತಿ ಇಲಾಖೆ