ETV Bharat / state

ನಿರ್ಮಲಾ ಸೀತಾರಾಮನ್ ಹುಟ್ಟುಹಬ್ಬಕ್ಕೆ ಶುಭ ಕೋರಿದ ರಾಜ್ಯ ಬಿಜೆಪಿ ನಾಯಕರು

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಟ್ವೀಟ್ ಮೂಲಕ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

BJP leaders tweet
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
author img

By

Published : Aug 18, 2020, 11:19 AM IST

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ರಾಜ್ಯ ಬಿಜೆಪಿ ನಾಯಕರು ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

  • Warm birthday wishes to Finance Minister Smt Nirmala Sitharaman ji. Praying for your long and healthy life.

    ಕೇಂದ್ರ ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರ ಅನುಗ್ರಹ ಸದಾ ಇರಲಿ.@nsitharaman

    — B.S. Yediyurappa (@BSYBJP) August 18, 2020 " class="align-text-top noRightClick twitterSection" data=" ">

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಸುದೀರ್ಘ ಆಯಸ್ಸು ಹಾಗೂ ಆರೋಗ್ಯಕರ ಜೀವನ ಸಾಗಿಸುವಂತೆ ಪ್ರಾರ್ಥಿಸುತ್ತೇನೆ. ದೇವರ ಅನುಗ್ರಹ ಸದಾ ಇರಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

  • Warm birthday greetings to Union Finance Minister Smt Nirmala Sitharaman ji. May God bless you with good health, long life and many more years in the service of Nation.@nsitharaman pic.twitter.com/F3ZOuKpYYB

    — Dr Sudhakar K (@mla_sudhakar) August 18, 2020 " class="align-text-top noRightClick twitterSection" data=" ">
BJP leaders tweet
ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ

ಕೇಂದ್ರ ಹಣಕಾಸು ಮತ್ತು ಸಾಂಸ್ಥಿಕ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ದೇವರು ನಿಮಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಮತ್ತು ಇನ್ನೂ ಹಲವು ವರ್ಷಗಳ ಕಾಲ ರಾಷ್ಟ್ರ ಸೇವೆಯಲ್ಲಿ ತೊಡಗಲು ದೇವರು ಆಶೀರ್ವದಿಸಲಿ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಟ್ವೀಟ್ ಮೂಲಕ ಶುಭ ಕೋರಿದ್ದಾರೆ.

  • Heartiest birthday greetings to the hard-working & committed Finance Minister Smt. @nsitharaman Ji.

    May Udupi Sri Krishna bless you with good health & long life, to serve Maa Bharati years more.

    Happiest Birthday! pic.twitter.com/7nM2GF3adR

    — Shobha Karandlaje (@ShobhaBJP) August 18, 2020 " class="align-text-top noRightClick twitterSection" data=" ">

ಕಠಿಣ ಪರಿಶ್ರಮ ಮತ್ತು ಬದ್ಧತೆಯುಳ್ಳ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಇನ್ನಷ್ಟು ವರ್ಷಗಳ ಕಾಲ ಭಾರತ ಮಾತೆಗೆ ಹೆಚ್ಚು ಸೇವೆ ಸಲ್ಲಿಸಲು ಉಡುಪಿ ಶ್ರೀ ಕೃಷ್ಣ ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾವಧಿಯ ಜೀವನವನ್ನು ಆಶೀರ್ವದಿಸಲಿ ಎಂದು ಪ್ರಾರ್ಥಿಸುವುದಾಗಿ ಸಂಸದೆ ಶೋಭಾ ಕರಂದ್ಲಾಜೆ ಟ್ವೀಟ್ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.