ETV Bharat / state

ಡಿಕೆಶಿ ಮಸ್ಟ್ ರಿಸೈನ್.. ಕೆಪಿಸಿಸಿ ಸಾರಥಿ ವಿರುದ್ಧ ಬಿಜೆಪಿ ಟ್ವೀಟ್ ವಾರ್

ಶಿವಮೊಗ್ಗದಲ್ಲಿ ಹೆಗಲು ಮುಟ್ಟಿನೋಡಿಕೊಂಡದ್ದಕ್ಕೂ, ಈಗ ನಡೆಯುತ್ತಿರುವ ಘಟನೆಗಳಿಗೂ ಏನೋ ಸಂಬಂಧವಿದೆ. 'ನನ್ನನ್ನು ಸಿಲುಕಿಸುವ ಷಡ್ಯಂತ್ರ ನಡೆಯುತ್ತಿದೆʼ ಎಂದು ಡಿ ಕೆ ಶಿವಕುಮಾರ್ ಹೇಳಿದ್ದರು. ಸಿಕ್ಕಿ ಬೀಳುವ ಮುನ್ಸೂಚನೆ ಮೊದಲೇ ಗೊತ್ತಾಗಿದ್ದು ಹೇಗೆ? ಪ್ರಕರಣದಲ್ಲಿ ನಿಮ್ಮ ಪಾಲೂ ಇದೆ ಎಂಬುದು ಸಾಬೀತು ಆದಂತಲ್ಲವೇ?..

BJP tweet
ಡಿಕೆಶಿ ವಿರುದ್ಧ ಬಿಜೆಪಿ ಟ್ವೀಟ್
author img

By

Published : Mar 30, 2021, 4:25 PM IST

ಬೆಂಗಳೂರು : ಸಿಡಿ ಪ್ರಕರಣದ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿರುದ್ಧ ರಾಜ್ಯ ಬಿಜೆಪಿ ಘಟಕ ಸರಣಿ ಟ್ವೀಟ್ ಮಾಡಿ ವಾಗ್ದಾಳಿ ನಡೆಸುತ್ತಿದೆ. ಡಿಕೆಶಿ ಮಸ್ಟ್ ರಿಸೈನ್ ಎನ್ನುವ ಹ್ಯಾಷ್ ಟ್ಯಾಗ್​​ನೊಂದಿಗೆ ಅಭಿಯಾನದ ರೀತಿ ಟ್ಚೀಟ್ ಮಾಡುತ್ತಿದೆ.

ಪ್ರತಿ ದಿನ ಡಿ ಕೆ ಶಿವಕುಮಾರ್ ವಿರುದ್ಧ ಟ್ವೀಟ್ ಮೂಲಕ ಹರಿ ಹಾಯುತ್ತಿರುವ ರಾಜ್ಯ ಬಿಜೆಪಿ ಘಟಕ, ಇಂದು ಕೂಡ ಟೀಕಾ ಪ್ರಹಾರ ಮುಂದುವರೆಸಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಅವರ ಮೇಲೆ ಸಂತ್ರಸ್ತೆಯ ಪೋಷಕರು ನೇರ ಆಪಾದನೆ ಮಾಡಿದ್ದಾರೆ.

  • ಶಿವಮೊಗ್ಗದಲ್ಲಿ ಹೆಗಲು ಮುಟ್ಟಿನೋಡಿಕೊಂಡದ್ದಕ್ಕೂ, ಈಗ ನಡೆಯುತ್ತಿರುವ ಘಟನೆಗಳಿಗೂ ಏನೋ ಸಂಬಂಧವಿದೆ.

    ʼನನ್ನನ್ನು ಸಿಲುಕಿಸುವ ಷಡ್ಯಂತ್ರ ನಡೆಯುತ್ತಿದೆʼ ಎಂದು @DKShivakumar ಹೇಳಿದ್ದರು.

    ಸಿಕ್ಕಿ ಬೀಳುವ ಮುನ್ಸೂಚನೆ ಮೊದಲೇ ಗೊತ್ತಾಗಿದ್ದು ಹೇಗೆ?

    ಪ್ರಕರಣದಲ್ಲಿ ನಿಮ್ಮ ಪಾಲೂ ಇದೆ ಎಂಬುದು ಸಾಬೀತು ಆದಂತಲ್ಲವೇ? #DKShiMustResign

    — BJP Karnataka (@BJP4Karnataka) March 30, 2021 " class="align-text-top noRightClick twitterSection" data=" ">

ಆದರೆ, ಡಿಕೆಶಿಯವರು ನನಗೂ ಇದಕ್ಕೂ ಸಂಬಂಧವಿಲ್ಲ. ನಾನು ಈಗ ಮಾತನಾಡುವುದಿಲ್ಲ ಎನ್ನುತ್ತಿದ್ದಾರೆ. ಇದೇ ಮಾತುಗಳು ಅಂದು ಸದನದಲ್ಲಿ ಸಿಡಿ ವಿಚಾರ ಪ್ರಸ್ತಾಪ ಮಾಡಿ ಅಮೂಲ್ಯ ಸಮಯ ಹಾಳು ಮಾಡುವಾಗ ನೆನಪಿರಲಿಲ್ಲವೇ? ಎಂದು ಪ್ರಶ್ನಿಸಿದೆ.

ಶಿವಮೊಗ್ಗದಲ್ಲಿ ಹೆಗಲು ಮುಟ್ಟಿನೋಡಿಕೊಂಡದ್ದಕ್ಕೂ, ಈಗ ನಡೆಯುತ್ತಿರುವ ಘಟನೆಗಳಿಗೂ ಏನೋ ಸಂಬಂಧವಿದೆ. 'ನನ್ನನ್ನು ಸಿಲುಕಿಸುವ ಷಡ್ಯಂತ್ರ ನಡೆಯುತ್ತಿದೆʼ ಎಂದು ಡಿ ಕೆ ಶಿವಕುಮಾರ್ ಹೇಳಿದ್ದರು. ಸಿಕ್ಕಿ ಬೀಳುವ ಮುನ್ಸೂಚನೆ ಮೊದಲೇ ಗೊತ್ತಾಗಿದ್ದು ಹೇಗೆ? ಪ್ರಕರಣದಲ್ಲಿ ನಿಮ್ಮ ಪಾಲೂ ಇದೆ ಎಂಬುದು ಸಾಬೀತು ಆದಂತಲ್ಲವೇ? ಎಂದು ಬಿಜೆಪಿ ಟ್ವೀಟ್ ಮಾಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.