ಬೆಂಗಳೂರು ಪೊಲೀಸರಿಗೆ 75 ಹೊಸ ಹೊಯ್ಸಳ ವಾಹನಗಳು
ಪೊಲೀಸ್ ಸಿಬ್ಬಂದಿಗೆ ‘ಗೃಹ ಭಾಗ್ಯ’. ಈ ಯೋಜನೆಗೆ 200 ಕೊಟಿ ರೂ.
ಶಿಕ್ಷಕರಿಗೆ ಮಾಹಿತಿ ನೀಡಲು ‘ಶಿಕ್ಷಕ ಮಿತ್ರ” ಮೊಬೈಲ್ ಆಪ್
ಬಸವ ಕಲ್ಯಾಣದಲ್ಲಿ 500 ಕೋಟಿ ರೂ ವೆಚ್ಚದಲ್ಲಿ ಅನುಭವ ಮಂಟಪ.
ಹಾವೇರಿ ಜಿಲ್ಲೆಯ ಶಿಗ್ಗಾವಿ ಮತ್ತು ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಜವುಳಿ ಪಾರ್ಕ್.
ಸರ್ಖಾರಿ ಕಚೇರಿಗಳು ಒಂದೇ ಸೂರಿನಡಿ ಕಾರ್ಯನಿರ್ವಹಿಸಲು ಪ್ರತ್ಯೇಕ ಕಟ್ಟಡ. ಆನಂದ್ ರಾವ್ ಸರ್ಕಲ್ ನಲ್ಲಿ 25 ಮಹಡಿಗಳ ಕಟ್ಟಡ ನಿರ್ಮಾಣ. 400 ಕೋಟಿ ರೂಪಾಯಿ ಮೀಸಲು.
ಬೆಂಗಳೂರಿನ ಸಿಲ್ಕ್ ಬೋರ್ಡ್ ನಿಂದ ಏರ್ ಪೋರ್ಟ್ ವರೆಗೆ ಔಟರ್ ರಿಂಗ್ ರೋಡ್
ಉಡುಪಿಯ ಹೆಜಮಾಡಿಕೋಡಿಯಲ್ಲಿ ಮೀನುಗಾರಿಕಾ ಬಂದರು ನಿರ್ಮಾಣ, ಹಂಗಾರಕಟ್ಟೆಯಲ್ಲಿ ಬಂದರು ಅಭಿವೃದ್ಧಿ.
ವಿಶ್ವಕರ್ಮ ಅಭಿವೃದ್ಧಿಗೆ 25 ಕೋಟಿ ರೂ, ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮಕ್ಕೆ 50 ಕೋಟಿ ರೂ.
ಕರಾವಳಿಯ ನದಿಗಳಿಗೆ ಕಿಂಡಿ ಅಣೆಕಟ್ಟು ಅಳವಡಿಸಲು ಮಾಸ್ಟರ್ ಪ್ಲಾನ್
ಸಾವಯವ ಕೃಷಿ ಪ್ರೋತ್ಸಾಹಕ್ಕೆ 200 ಕೋಟಿ ರೂ. ಮೀಸಲು: ಬಿಎಸ್ ವೈ
ಹೊಸ ಕೃಷಿ ನೀತಿ ಜಾರಿ. ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ್ ಯೋಜನೆಗೆ ರಾಜ್ಯದಿಂದ ನೀಡುತ್ತಿದ್ದ ನಾಲ್ಕು ಸಾವಿರ ಹಣ ಮುಂದುವರಿಕೆ.
ಬೈಸಿಕಲ್ ಯೋಜನೆ, ಭಾಗ್ಯಲಕ್ಷಿ ಮುಂತಾದ ಯೋಜನೆ ಮುಂದುವರಿಕೆ
ಕೇಂದ್ರದ ತೆರಿಗೆಯಲ್ಲಿ ರಾಜ್ಯದ ಪಾಲು ಕಡಿಮೆೆ, ಹೀಗಾಗಿ ರಾಜ್ಯದ ಅನುದಾನವೂ ಕಡಿಮೆ
ಕೇಂದ್ರದಿಂದ ರಾಜ್ಯಕ್ಕೆ ಅನುದಾನ ರೂ.8883 ಕೋಟಿ ಕಡಿತ
ಕಳೆದ ಬಾರಿಯ ಬಜೆಟ್ ಗಾತ್ರ 2 ಲಕ್ಷದ 34 ಸಾವಿರ ಕೊಟಿಯಾಗಿದ್ದು, ಈ ಬಾರಿಯ ಬಜೆಟ್ ಗಾತ್ರ 2 ಲಕ್ಷದ 37 ಸಾವಿರ ಕೋಟಿ ರೂಪಾಯಿ
ಕಳೆದ ಸಾಲಿನಲ್ಲಿ ಬರಗಾಲದಿಂದ ಕೃಷಿ ಕ್ಷೇತ್ರದಲ್ಲಿ ಕುಸಿತವಾಗಿದ್ದು, ಈ ಸಾಲಿನಲ್ಲಿ ಚೇತರಿಕೆಯಾಗಿದೆ.
ರಾಜ್ಯದಲ್ಲಿ ಉಂಟಾದ ನೆರೆ ಪ್ರವಾಹ, ಪರಿಹಾರ ಕಾರ್ಯಗಳ ಬಗ್ಗೆ ಕಲಾಪಕ್ಕೆ ಮಾಹಿತಿ
ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕೃಷಿಗೆ ಹೆಚ್ಚಿನ ಆದ್ಯತೆ: ಬಿಎಸ್ ವೈ