ಬೆಂಗಳೂರು : ರಾಜ್ಯ ಕಾಂಗ್ರೆಸ್ ನಾಯಕರುಗಳು ನಾಡಿನ ಸಮಸ್ತ ಜನತೆಗೆ ಟ್ವೀಟ್ ಮೂಲಕ ಯುಗಾದಿ ಹಬ್ಬದ ಶುಭಾಶಯ ಕೋರಿದ್ದಾರೆ. ಕೊರೊನಾ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವಂತೆ ಜನತೆಗೆ ಮವನಿ ಮಾಡಿದ್ದಾರೆ.
-
ನಾಡಿನ ಸಮಸ್ತ ಜನತೆಗೆ #ಯುಗಾದಿ ಹಬ್ಬದ ಶುಭಾಶಯಗಳು.
— M B Patil (@MBPatil)
ದಯವಿಟ್ಟು ಎಲ್ಲರೂ ಮನೆಯಲ್ಲೇ ಉಳಿದುಕೊಂಡು ಸರಳವಾಗಿ ಹಬ್ಬವನ್ನು ಆಚರಿಸುವ ಮೂಲಕ ಸಂಯಮದಿಂದ, ಜವಾಬ್ದಾರಿಯಿಂದ ವರ್ತಿಸಬೇಕೇಂದು ನಿಮ್ಮೆಲ್ಲರಲ್ಲಿ ವಿನಂತಿ.#HappyUgadiMarch 25, 2020 " class="align-text-top noRightClick twitterSection" data="
">ನಾಡಿನ ಸಮಸ್ತ ಜನತೆಗೆ #ಯುಗಾದಿ ಹಬ್ಬದ ಶುಭಾಶಯಗಳು.
— M B Patil (@MBPatil)
ದಯವಿಟ್ಟು ಎಲ್ಲರೂ ಮನೆಯಲ್ಲೇ ಉಳಿದುಕೊಂಡು ಸರಳವಾಗಿ ಹಬ್ಬವನ್ನು ಆಚರಿಸುವ ಮೂಲಕ ಸಂಯಮದಿಂದ, ಜವಾಬ್ದಾರಿಯಿಂದ ವರ್ತಿಸಬೇಕೇಂದು ನಿಮ್ಮೆಲ್ಲರಲ್ಲಿ ವಿನಂತಿ.#HappyUgadiMarch 25, 2020 ನಾಡಿನ ಸಮಸ್ತ ಜನತೆಗೆ #ಯುಗಾದಿ ಹಬ್ಬದ ಶುಭಾಶಯಗಳು.
— M B Patil (@MBPatil)
ದಯವಿಟ್ಟು ಎಲ್ಲರೂ ಮನೆಯಲ್ಲೇ ಉಳಿದುಕೊಂಡು ಸರಳವಾಗಿ ಹಬ್ಬವನ್ನು ಆಚರಿಸುವ ಮೂಲಕ ಸಂಯಮದಿಂದ, ಜವಾಬ್ದಾರಿಯಿಂದ ವರ್ತಿಸಬೇಕೇಂದು ನಿಮ್ಮೆಲ್ಲರಲ್ಲಿ ವಿನಂತಿ.#HappyUgadiMarch 25, 2020
ಮಾಜಿ ಸಚಿವ ಎಂ ಬಿ ಪಾಟೀಲ್ ತಮ್ಮ ಟ್ವೀಟ್ನಲ್ಲಿ, ನಾಡಿನ ಸಮಸ್ತ ಜನತೆಗೆ ಯುಗಾದಿ ಹಬ್ಬದ ಶುಭಾಶಯಗಳು. ದಯವಿಟ್ಟು ಎಲ್ಲರೂ ಮನೆಯಲ್ಲೇ ಉಳಿದು ಸರಳವಾಗಿ ಹಬ್ಬ ಆಚರಿಸುವ ಮೂಲಕ ಸಂಯಮ, ಜವಾಬ್ದಾರಿಯಿಂದ ವರ್ತಿಸಬೇಕೆಂದು ನಿಮ್ಮೆಲ್ಲರಲ್ಲಿ ವಿನಂತಿ ಎನ್ನುವ ಜಾಗೃತಿ ಸಂದೇಶ ನೀಡಿದ್ದಾರೆ.
-
ಯುಗಾದಿಯು ನಮ್ಮೆಲ್ಲರೊಳಗೆ ಹೊಸ ಹುಮ್ಮಸ್ಸನ್ನು ಹುಟ್ಟಿಸಿ ಎಲ್ಲ ಸಂಕಷ್ಟಗಳನ್ನು ನಿವಾರಿಸುವ ಶಕ್ತಿ ನೀಡಲಿ. ನಿಮ್ಮೆಲ್ಲರಿಗೂ ಯುಗಾದಿ ಹಬ್ಬದ ಶುಭಾಶಯಗಳು.
— Dr. G Parameshwara (@DrParameshwara) March 25, 2020 " class="align-text-top noRightClick twitterSection" data="
ಮನೆಯೊಳಗಿದ್ದು, ಹಬ್ಬವನ್ನು ಸುರಕ್ಷಿತವಾಗಿ ಹಾಗೂ ಜವಾಬ್ದಾರಿಯುತವಾಗಿ ಆಚರಿಸಿ. pic.twitter.com/EFJ9GTCg4i
">ಯುಗಾದಿಯು ನಮ್ಮೆಲ್ಲರೊಳಗೆ ಹೊಸ ಹುಮ್ಮಸ್ಸನ್ನು ಹುಟ್ಟಿಸಿ ಎಲ್ಲ ಸಂಕಷ್ಟಗಳನ್ನು ನಿವಾರಿಸುವ ಶಕ್ತಿ ನೀಡಲಿ. ನಿಮ್ಮೆಲ್ಲರಿಗೂ ಯುಗಾದಿ ಹಬ್ಬದ ಶುಭಾಶಯಗಳು.
— Dr. G Parameshwara (@DrParameshwara) March 25, 2020
ಮನೆಯೊಳಗಿದ್ದು, ಹಬ್ಬವನ್ನು ಸುರಕ್ಷಿತವಾಗಿ ಹಾಗೂ ಜವಾಬ್ದಾರಿಯುತವಾಗಿ ಆಚರಿಸಿ. pic.twitter.com/EFJ9GTCg4iಯುಗಾದಿಯು ನಮ್ಮೆಲ್ಲರೊಳಗೆ ಹೊಸ ಹುಮ್ಮಸ್ಸನ್ನು ಹುಟ್ಟಿಸಿ ಎಲ್ಲ ಸಂಕಷ್ಟಗಳನ್ನು ನಿವಾರಿಸುವ ಶಕ್ತಿ ನೀಡಲಿ. ನಿಮ್ಮೆಲ್ಲರಿಗೂ ಯುಗಾದಿ ಹಬ್ಬದ ಶುಭಾಶಯಗಳು.
— Dr. G Parameshwara (@DrParameshwara) March 25, 2020
ಮನೆಯೊಳಗಿದ್ದು, ಹಬ್ಬವನ್ನು ಸುರಕ್ಷಿತವಾಗಿ ಹಾಗೂ ಜವಾಬ್ದಾರಿಯುತವಾಗಿ ಆಚರಿಸಿ. pic.twitter.com/EFJ9GTCg4i
ಮಾಜಿ ಡಿಸಿಎಂ ಡಾ. ಜಿ ಪರಮೇಶ್ವರ್ ತಮ್ಮ ಟ್ವೀಟ್ನಲ್ಲಿ ಯುಗಾದಿಯು ನಮ್ಮೆಲ್ಲರೊಳಗೆ ಹೊಸ ಹುಮ್ಮಸ್ಸನ್ನು ಹುಟ್ಟಿಸಿ ಎಲ್ಲ ಸಂಕಷ್ಟಗಳನ್ನೂ ನಿವಾರಿಸುವ ಶಕ್ತಿ ನೀಡಲಿ. ನಿಮ್ಮೆಲ್ಲರಿಗೂ ಯುಗಾದಿ ಹಬ್ಬದ ಶುಭಾಶಯಗಳು. ಮನೆಯೊಳಗಿದ್ದು, ಹಬ್ಬವನ್ನು ಸುರಕ್ಷಿತವಾಗಿ ಹಾಗೂ ಜವಾಬ್ದಾರಿಯುತವಾಗಿ ಆಚರಿಸಿ ಎಂದು ಎಚ್ಚರಿಸಿದ್ದಾರೆ.
-
ಕಹಿಯಾದ ಬೇವಿನ ಅಂಚಿನಲ್ಲಿ ಬೆಲ್ಲದ ಸಿಂಚನ ಸಿಗಲಿ ನಿಮ್ಮ ಬಾಳಲ್ಲಿ ಹೊಸ ಚೇತನ,ಹೊಸ ಉತ್ಸಾಹ,ಆರೋಗ್ಯ ಹಾಗೂ ನೆಮ್ಮದಿ ಸಿಗಲಿ. ನಿಮಗು ಮತ್ತು ನಿಮ್ಮ ಕುಟುಂಬಕ್ಕೂ ಯುಗಾದಿ ಹಬ್ಬದ ಶುಭಾಶಯಗಳು.🚩#Ugadi2020 pic.twitter.com/4jVoYHqA7E
— Eshwar Khandre (@eshwar_khandre) March 25, 2020 " class="align-text-top noRightClick twitterSection" data="
">ಕಹಿಯಾದ ಬೇವಿನ ಅಂಚಿನಲ್ಲಿ ಬೆಲ್ಲದ ಸಿಂಚನ ಸಿಗಲಿ ನಿಮ್ಮ ಬಾಳಲ್ಲಿ ಹೊಸ ಚೇತನ,ಹೊಸ ಉತ್ಸಾಹ,ಆರೋಗ್ಯ ಹಾಗೂ ನೆಮ್ಮದಿ ಸಿಗಲಿ. ನಿಮಗು ಮತ್ತು ನಿಮ್ಮ ಕುಟುಂಬಕ್ಕೂ ಯುಗಾದಿ ಹಬ್ಬದ ಶುಭಾಶಯಗಳು.🚩#Ugadi2020 pic.twitter.com/4jVoYHqA7E
— Eshwar Khandre (@eshwar_khandre) March 25, 2020ಕಹಿಯಾದ ಬೇವಿನ ಅಂಚಿನಲ್ಲಿ ಬೆಲ್ಲದ ಸಿಂಚನ ಸಿಗಲಿ ನಿಮ್ಮ ಬಾಳಲ್ಲಿ ಹೊಸ ಚೇತನ,ಹೊಸ ಉತ್ಸಾಹ,ಆರೋಗ್ಯ ಹಾಗೂ ನೆಮ್ಮದಿ ಸಿಗಲಿ. ನಿಮಗು ಮತ್ತು ನಿಮ್ಮ ಕುಟುಂಬಕ್ಕೂ ಯುಗಾದಿ ಹಬ್ಬದ ಶುಭಾಶಯಗಳು.🚩#Ugadi2020 pic.twitter.com/4jVoYHqA7E
— Eshwar Khandre (@eshwar_khandre) March 25, 2020
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಟ್ವೀಟ್ ಮಾಡಿ, ಕಹಿಯಾದ ಬೇವಿನ ಅಂಚಿನಲ್ಲಿ ಬೆಲ್ಲದ ಸಿಂಚನ ಸಿಗಲಿ, ರಾಜ್ಯದ ಜನರ ಬಾಳಲ್ಲಿ ಹೊಸ ಚೇತನ, ಹೊಸ ಉತ್ಸಾಹ,ಆರೋಗ್ಯ ಹಾಗೂ ನೆಮ್ಮದಿ ಸಿಗಲಿ. ನಿಮಗೂ ಮತ್ತು ನಿಮ್ಮ ಕುಟುಂಬಕ್ಕೂ ಯುಗಾದಿ ಹಬ್ಬದ ಶುಭಾಶಯಗಳು ಎಂದಿದ್ದಾರೆ.
-
ನಾಡಿನ ಸಮಸ್ತ ಜನತೆಗೆ ಯುಗಾದಿ ಹಬ್ಬದ ಶುಭಾಶಯಗಳು.
— ದಿನೇಶ್ ಗುಂಡೂರಾವ್/ Dinesh Gundu Rao (@dineshgrao) March 25, 2020 " class="align-text-top noRightClick twitterSection" data="
ಮನೆಯಲ್ಲಿ ಸುರಕ್ಷಿತವಾಗಿ ಯುಗಾದಿ ಆಚರಣೆ ಮಾಡಿ ಕೊರೊನಾ ವೈರಸ್ ಸೋಂಕು ಹರಡದಂತೆ ಎಚ್ಚರ ವಹಿಸಿ ಮತ್ತು ಜಾಗೃತಿ ಮೂಡಿಸುವ ಜವಾಬ್ದಾರಿ ನಿರ್ವಹಿಸೋಣ.#StayHomeStaySafe#HappyUgadi pic.twitter.com/di7EVvFnau
">ನಾಡಿನ ಸಮಸ್ತ ಜನತೆಗೆ ಯುಗಾದಿ ಹಬ್ಬದ ಶುಭಾಶಯಗಳು.
— ದಿನೇಶ್ ಗುಂಡೂರಾವ್/ Dinesh Gundu Rao (@dineshgrao) March 25, 2020
ಮನೆಯಲ್ಲಿ ಸುರಕ್ಷಿತವಾಗಿ ಯುಗಾದಿ ಆಚರಣೆ ಮಾಡಿ ಕೊರೊನಾ ವೈರಸ್ ಸೋಂಕು ಹರಡದಂತೆ ಎಚ್ಚರ ವಹಿಸಿ ಮತ್ತು ಜಾಗೃತಿ ಮೂಡಿಸುವ ಜವಾಬ್ದಾರಿ ನಿರ್ವಹಿಸೋಣ.#StayHomeStaySafe#HappyUgadi pic.twitter.com/di7EVvFnauನಾಡಿನ ಸಮಸ್ತ ಜನತೆಗೆ ಯುಗಾದಿ ಹಬ್ಬದ ಶುಭಾಶಯಗಳು.
— ದಿನೇಶ್ ಗುಂಡೂರಾವ್/ Dinesh Gundu Rao (@dineshgrao) March 25, 2020
ಮನೆಯಲ್ಲಿ ಸುರಕ್ಷಿತವಾಗಿ ಯುಗಾದಿ ಆಚರಣೆ ಮಾಡಿ ಕೊರೊನಾ ವೈರಸ್ ಸೋಂಕು ಹರಡದಂತೆ ಎಚ್ಚರ ವಹಿಸಿ ಮತ್ತು ಜಾಗೃತಿ ಮೂಡಿಸುವ ಜವಾಬ್ದಾರಿ ನಿರ್ವಹಿಸೋಣ.#StayHomeStaySafe#HappyUgadi pic.twitter.com/di7EVvFnau
ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್, ನಾಡಿನ ಸಮಸ್ತ ಜನತೆಗೆ ಯುಗಾದಿ ಹಬ್ಬದ ಶುಭಾಶಯಗಳು. ಮನೆಯಲ್ಲಿ ಸುರಕ್ಷಿತವಾಗಿ ಯುಗಾದಿ ಆಚರಣೆ ಮಾಡಿ. ಕೊರೊನಾ ವೈರಸ್ ಸೋಂಕು ಹರಡದಂತೆ ಎಚ್ಚರವಹಿಸಿ ಮತ್ತು ಜಾಗೃತಿ ಮೂಡಿಸುವ ಜವಾಬ್ದಾರಿ ನಿರ್ವಹಿಸೋಣ ಎಂದಿದ್ದಾರೆ.