ETV Bharat / state

ಗೋವಾ ಕನ್ನಡಿಗರ ರಕ್ಷಣೆಗೆ ಸಿಎಂ ಮುಂದಾಗಬೇಕು: ರಾಜ್ಯ ಕಾಂಗ್ರೆಸ್ ಆಗ್ರಹ

author img

By

Published : Mar 28, 2020, 2:46 PM IST

ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗೋವಾ ಸರ್ಕಾರದೊಂದಿಗೆ ಚರ್ಚಿಸಿ ಗೋವಾ ಕನ್ನಡಿಗರಿಗೆ ತೊಂದರೆಯಾಗುವುದನ್ನು ತಡೆಯಬೇಕು ಎಂದು ಕಾಂಗ್ರೆಸ್ ಟ್ವೀಟ್​ ಮಾಡಿ ಆಗ್ರಹಿಸಿದೆ.

ಬೆಂಗಳೂರು: ಬಡ ಜನರಿಗೆ ಆಹಾರ ವಿತರಿಸುವ ಕಾರ್ಯವನ್ನು ರಾಷ್ಟ್ರೀಯ ಯುವ ಕಾಂಗ್ರೆಸ್ ಮುಂದುವರೆಸಿದೆ.

ಬಡ ಜನರಿಗೆ ಆಹಾರ ವಿತರಣೆ

ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ಕರ್ನಾಟಕ ಮೂಲದವರಾದ ಶ್ರೀನಿವಾಸ್ ಬಿ.ವಿ. ನೇತೃತ್ವದಲ್ಲಿ ಕಳೆದ ಕೆಲ ದಿನಗಳಿಂದ ಉಚಿತ ಆಹಾರ ಪೂರೈಕೆ ಮಾಡಲಾಗುತ್ತಿದೆ. ಹಸಿದ ಜನರಿಗೆ ಆಹಾರ ನೀಡುವ ಕಾರ್ಯವನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದೆ. ಶ್ರೀನಿವಾಸ್ ನೇತೃತ್ವದಲ್ಲಿ ರಾಷ್ಟ್ರೀಯ ಯುವ ಕಾಂಗ್ರೆಸ್ ನಡೆಸುತ್ತಿರುವ ಉದಾತ್ತ ಕಾರ್ಯವನ್ನು ಬಣ್ಣಿಸಿರುವ ರಾಜ್ಯ ಕಾಂಗ್ರೆಸ್, ಬಹಳಷ್ಟು ಬಡವರು, ಕೂಲಿ ಕಾರ್ಮಿಕರು ಹಸಿವಿನಿಂದ ತತ್ತರಿಸುತ್ತಿದ್ದಾರೆ. ಮಾನವೀಯತೆ ತೋರಿ ಅವರಿಗೆ ಸಹಾಯ ಮಾಡುವ ಸಮಯವಿದು. ಸ್ಥಳೀಯ ಆಡಳಿತದೊಂದಿಗೆ ಸೇರಿ ತುಂಬಾ ಅಗತ್ಯವಿರುವವರಿಗೆ ಸಹಾಯ ಮಾಡುತ್ತಿರುವ ಕಾಂಗ್ರೆಸ್ ಕಾರ್ಯಕರ್ತರ ಕೆಲಸ ಶ್ಲಾಘನೀಯ ಎಂದು ಅಭಿನಂದಿಸಿದೆ.

  • ಬಹಳಷ್ಟು ಬಡವರು ಕೂಲಿ ಕಾರ್ಮಿಕರು ಹಸಿವಿನಿಂದ ತತ್ತರಿಸುತ್ತಿದ್ದಾರೆ. ಮಾನವೀಯತೆ ತೋರಿ ಅವರಿಗೆ ಸಹಾಯ ಮಾಡುವ ಸಮಯವಿದು

    ಸ್ಥಳೀಯ ಆಡಳಿತದೊಂದಿಗೆ ಸೇರಿ ತುಂಬಾ ಅಗತ್ಯವಿರುವವರಿಗೆ ಸಹಾಯ ಮಾಡುತ್ತಿರುವ ಕಾಂಗ್ರೆಸ್ ಕಾರ್ಯಕರ್ತರ ಕೆಲಸ ಶ್ಲಾಘನೀಯ
    @IYC ಅಧ್ಯಕ್ಷ @srinivasiyc ಕಾರ್ಯಕರ್ತರೊಂದಿಗೆ ಊಟದ ಪೊಟ್ಟಣಗಳನ್ನು ವಿತರಿಸುತ್ತಿರುವುದು pic.twitter.com/jH0wPApreA

    — Karnataka Congress (@INCKarnataka) March 28, 2020 " class="align-text-top noRightClick twitterSection" data="

ಬಹಳಷ್ಟು ಬಡವರು ಕೂಲಿ ಕಾರ್ಮಿಕರು ಹಸಿವಿನಿಂದ ತತ್ತರಿಸುತ್ತಿದ್ದಾರೆ. ಮಾನವೀಯತೆ ತೋರಿ ಅವರಿಗೆ ಸಹಾಯ ಮಾಡುವ ಸಮಯವಿದು

ಸ್ಥಳೀಯ ಆಡಳಿತದೊಂದಿಗೆ ಸೇರಿ ತುಂಬಾ ಅಗತ್ಯವಿರುವವರಿಗೆ ಸಹಾಯ ಮಾಡುತ್ತಿರುವ ಕಾಂಗ್ರೆಸ್ ಕಾರ್ಯಕರ್ತರ ಕೆಲಸ ಶ್ಲಾಘನೀಯ
@IYC ಅಧ್ಯಕ್ಷ @srinivasiyc ಕಾರ್ಯಕರ್ತರೊಂದಿಗೆ ಊಟದ ಪೊಟ್ಟಣಗಳನ್ನು ವಿತರಿಸುತ್ತಿರುವುದು pic.twitter.com/jH0wPApreA

— Karnataka Congress (@INCKarnataka) March 28, 2020 ">

ರಾಜ್ಯ ಸರ್ಕಾರಕ್ಕೆ ಆಗ್ರಹ:

ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿರುವ ಕಾಂಗ್ರೆಸ್ ಪಕ್ಷ, ಸರ್ಕಾರಗಳ ಪೂರ್ವ ಯೋಜನೆ, ಸ್ಪಷ್ಟ ನಿರ್ಧಾರ, ತ್ವರಿತ ಪ್ರತಿಕ್ರಿಯೆಗಳ ಕೊರತೆಯಿಂದಾಗಿ ಜನತೆ ಬಹಳ ಕಷ್ಟಗಳನ್ನು ಅನುಭವಿಸಬೇಕಾಗಿದೆ. ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗೋವಾ ಸರ್ಕಾರದೊಂದಿಗೆ ಚರ್ಚಿಸಿ ಸೂಕ್ತ ಕ್ರಮಗಳನ್ನು ಜರುಗಿಸಬೇಕು. ಗೋವಾ ಕನ್ನಡಿಗರಿಗೆ ತೊಂದರೆಯಾಗುವುದನ್ನು ತಡೆಯಬೇಕು ಎಂದು ಆಗ್ರಹಿಸಿದೆ.

ಬೆಂಗಳೂರು: ಬಡ ಜನರಿಗೆ ಆಹಾರ ವಿತರಿಸುವ ಕಾರ್ಯವನ್ನು ರಾಷ್ಟ್ರೀಯ ಯುವ ಕಾಂಗ್ರೆಸ್ ಮುಂದುವರೆಸಿದೆ.

ಬಡ ಜನರಿಗೆ ಆಹಾರ ವಿತರಣೆ

ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ಕರ್ನಾಟಕ ಮೂಲದವರಾದ ಶ್ರೀನಿವಾಸ್ ಬಿ.ವಿ. ನೇತೃತ್ವದಲ್ಲಿ ಕಳೆದ ಕೆಲ ದಿನಗಳಿಂದ ಉಚಿತ ಆಹಾರ ಪೂರೈಕೆ ಮಾಡಲಾಗುತ್ತಿದೆ. ಹಸಿದ ಜನರಿಗೆ ಆಹಾರ ನೀಡುವ ಕಾರ್ಯವನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದೆ. ಶ್ರೀನಿವಾಸ್ ನೇತೃತ್ವದಲ್ಲಿ ರಾಷ್ಟ್ರೀಯ ಯುವ ಕಾಂಗ್ರೆಸ್ ನಡೆಸುತ್ತಿರುವ ಉದಾತ್ತ ಕಾರ್ಯವನ್ನು ಬಣ್ಣಿಸಿರುವ ರಾಜ್ಯ ಕಾಂಗ್ರೆಸ್, ಬಹಳಷ್ಟು ಬಡವರು, ಕೂಲಿ ಕಾರ್ಮಿಕರು ಹಸಿವಿನಿಂದ ತತ್ತರಿಸುತ್ತಿದ್ದಾರೆ. ಮಾನವೀಯತೆ ತೋರಿ ಅವರಿಗೆ ಸಹಾಯ ಮಾಡುವ ಸಮಯವಿದು. ಸ್ಥಳೀಯ ಆಡಳಿತದೊಂದಿಗೆ ಸೇರಿ ತುಂಬಾ ಅಗತ್ಯವಿರುವವರಿಗೆ ಸಹಾಯ ಮಾಡುತ್ತಿರುವ ಕಾಂಗ್ರೆಸ್ ಕಾರ್ಯಕರ್ತರ ಕೆಲಸ ಶ್ಲಾಘನೀಯ ಎಂದು ಅಭಿನಂದಿಸಿದೆ.

  • ಬಹಳಷ್ಟು ಬಡವರು ಕೂಲಿ ಕಾರ್ಮಿಕರು ಹಸಿವಿನಿಂದ ತತ್ತರಿಸುತ್ತಿದ್ದಾರೆ. ಮಾನವೀಯತೆ ತೋರಿ ಅವರಿಗೆ ಸಹಾಯ ಮಾಡುವ ಸಮಯವಿದು

    ಸ್ಥಳೀಯ ಆಡಳಿತದೊಂದಿಗೆ ಸೇರಿ ತುಂಬಾ ಅಗತ್ಯವಿರುವವರಿಗೆ ಸಹಾಯ ಮಾಡುತ್ತಿರುವ ಕಾಂಗ್ರೆಸ್ ಕಾರ್ಯಕರ್ತರ ಕೆಲಸ ಶ್ಲಾಘನೀಯ
    @IYC ಅಧ್ಯಕ್ಷ @srinivasiyc ಕಾರ್ಯಕರ್ತರೊಂದಿಗೆ ಊಟದ ಪೊಟ್ಟಣಗಳನ್ನು ವಿತರಿಸುತ್ತಿರುವುದು pic.twitter.com/jH0wPApreA

    — Karnataka Congress (@INCKarnataka) March 28, 2020 " class="align-text-top noRightClick twitterSection" data=" ">

ರಾಜ್ಯ ಸರ್ಕಾರಕ್ಕೆ ಆಗ್ರಹ:

ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿರುವ ಕಾಂಗ್ರೆಸ್ ಪಕ್ಷ, ಸರ್ಕಾರಗಳ ಪೂರ್ವ ಯೋಜನೆ, ಸ್ಪಷ್ಟ ನಿರ್ಧಾರ, ತ್ವರಿತ ಪ್ರತಿಕ್ರಿಯೆಗಳ ಕೊರತೆಯಿಂದಾಗಿ ಜನತೆ ಬಹಳ ಕಷ್ಟಗಳನ್ನು ಅನುಭವಿಸಬೇಕಾಗಿದೆ. ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗೋವಾ ಸರ್ಕಾರದೊಂದಿಗೆ ಚರ್ಚಿಸಿ ಸೂಕ್ತ ಕ್ರಮಗಳನ್ನು ಜರುಗಿಸಬೇಕು. ಗೋವಾ ಕನ್ನಡಿಗರಿಗೆ ತೊಂದರೆಯಾಗುವುದನ್ನು ತಡೆಯಬೇಕು ಎಂದು ಆಗ್ರಹಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.