ETV Bharat / state

ಗಣಿ ಬಾಧಿತ ಪ್ರದೇಶಾಭಿವೃದ್ಧಿಗೆ 10 ವರ್ಷಗಳಲ್ಲಿ 24 ಸಾವಿರ ಕೋಟಿ ರು. ಕ್ರಿಯಾಯೋಜನೆ - ಗಣಿ ಬಾಧಿತ ಜಿಲ್ಲೆಗಳಲ್ಲಿ ಮುಂದಿನ ಹತ್ತು ವರ್ಷಗಳಲ್ಲಿ ಮಾಡಲಿರುವ ಒಟ್ಟು ವೆಚ್ಚ

ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಗಣಿಗಾರಿಕೆಯಿಂದ ಬಾಧಿತ ಜಿಲ್ಲೆಗಳಲ್ಲಿ ಪರಿಸರ ಹಾಗೂ ಗಣಿಗಾರಿಕೆಯಿಂದ ತೊಂದರೆಗೊಳಗಾದ ಪ್ರದೇಶಗಳ ಪುನಶ್ಚೇತನ ಸಂಬಂಧಿಸಿದಂತೆ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಕುರಿತು ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ ಅಧಿಕಾರಿಗಳು ಮುಖ್ಯಮಂತ್ರಿಗೆ ಮಾಹಿತಿ ನೀಡಿದರು.

ವಿಧಾನಸೌಧದಲ್ಲಿ ನಡೆದ ಸಭೆ
author img

By

Published : Oct 15, 2019, 8:00 AM IST

ಬೆಂಗಳೂರು: ಗಣಿ ಬಾಧಿತ ಜಿಲ್ಲೆಗಳಲ್ಲಿ ಪರಿಸರ ಪುನಶ್ಚೇತನಕ್ಕೆ ಮುಂದಿನ 10 ವರ್ಷಗಳಲ್ಲಿ ರಾಜ್ಯ ಸರ್ಕಾರ 24 ಸಾವಿರ ಕೋಟಿ ರೂ ವೆಚ್ಚದ ಯೋಜನೆಗಳನ್ನು ಹಮ್ಮಿಕೊಳ್ಳಲು ಯೋಜಿಸಿದೆ.

ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಗಣಿಗಾರಿಕೆಯಿಂದ ಬಾಧಿತ ಜಿಲ್ಲೆಗಳಲ್ಲಿ ಪರಿಸರ ಹಾಗೂ ಗಣಿಗಾರಿಕೆಯಿಂದ ತೊಂದರೆಗೊಳಗಾದ ಪ್ರದೇಶಗಳ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಕುರಿತು ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ ಅಧಿಕಾರಿಗಳು ಈ ಬಗ್ಗೆ ಮುಖ್ಯಮಂತ್ರಿಗೆ ಮಾಹಿತಿ ನೀಡಿದರು.

ಗಣಿ ಬಾಧಿತ ಜಿಲ್ಲೆಗಳಲ್ಲಿ ಪರಿಸರ ಪುನಶ್ಚೇತನಕ್ಕೆ ಮುಂದಿನ 10 ವರ್ಷಗಳಲ್ಲಿ ರಾಜ್ಯ ಸರ್ಕಾರ 24 ಸಾವಿರ ಕೋಟಿ ರೂ ವೆಚ್ಚದ ಯೋಜನೆಗಳನ್ನು ಹಮ್ಮಿಕೊಂಡಿದೆ. ಈ ಬಗ್ಗೆ ಸುಪ್ರೀಂಕೋರ್ಟ್​ಗೆ ವರದಿ ಸಲ್ಲಿಸಲಾಗಿದೆ. ವರದಿಯನ್ನು ಕೋರ್ಟ್ ಒಪ್ಪಿಕೊಂಡರೆ, ರಾಜ್ಯ ಸರ್ಕಾರ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರ 2018ರಲ್ಲಿಯೇ ಸುಪ್ರೀಂಗೆ ವರದಿ ಸಲ್ಲಿಸಿದ್ದರೂ, ಇದುವರೆಗೂ ತನ್ನ ಒಪ್ಪಿಗೆ ನೀಡಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವರದಿಯನ್ನು ಒಪ್ಪಿಕೊಂಡು ಅಭಿವೃದ್ದಿ ಕಾರ್ಯ ಕೈಗೊಳ್ಳಲು ಅನುಮತಿ ನೀಡುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ ವಿಜಯಭಾಸ್ಕರ್ ಕಳೆದ ತಿಂಗಳು ಮತ್ತೊಮ್ಮೆ ಸುಪ್ರೀಂಕೋರ್ಟ್‍ಗೆ ಮನವಿ ಮಾಡಿಕೊಂಡಿರುವ ಬಗ್ಗೆಯೂ ಯಡಿಯೂರಪ್ಪ ಅವರಿಗೆ ವಿವರಣೆ ನೀಡಿದ್ದಾರೆ.

ಗಣಿಗಾರಿಕೆಯಿಂದ ತೊಂದರೆಗೊಳಗಾಗಿರುವ ಜಿಲ್ಲೆಗಳಾದ ಬಳ್ಳಾರಿ, ಚಿತ್ರದುರ್ಗ ಹಾಗೂ ತುಮಕೂರಿನಲ್ಲಿ ಪರಿಸರ ಪುನಶ್ಚೇತನ ಹಾಗೂ ಸ್ಥಳೀಯವಾಗಿ ತೊಂದರೆಗೊಳಗಾಗಿರುವ ಪ್ರದೇಶಗಳಲ್ಲಿ ಕುಡಿಯುವ ನೀರು, ಗಣಿ ಕಾರ್ಮಿಕರ ಮಕ್ಕಳಿಗೆ ಶಾಲೆ, ರಸ್ತೆ ನಿರ್ಮಾಣ, ಕೌಶಲ್ಯ ತರಬೇತಿ ಸೇರಿದಂತೆ ಸರ್ಕಾರ ಕೈಗೆತ್ತಿಕೊಳ್ಳಲಿರುವ ಯೋಜನೆಗಳ ಕುರಿತು ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವುದಾಗಿ ಸಿಎಂಗೆ ರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.

Intro:Body:KN_BNG_06_MININGDISTRICTS_DEVELOPMENT_SCRIPT_7201951

ಗಣಿ ಬಾಧಿತ ಪ್ರದೇಶಾಭಿವೃದ್ಧಿಗೆ 10 ವರ್ಷಗಳಲ್ಲಿ 24 ಸಾವಿರ ಕೋಟಿ ರು. ಕ್ರಿಯಾಯೋಜನೆ!

ಬೆಂಗಳೂರು: ಗಣಿ ಬಾಧಿತ ಜಿಲ್ಲೆಗಳಲ್ಲಿ ಪರಿಸರ ಪುನಶ್ಚೇತನಕ್ಕೆ ಮುಂದಿನ 10 ವರ್ಷಗಳಲ್ಲಿ ರಾಜ್ಯ ಸರ್ಕಾರ 24 ಸಾವಿರ ಕೋಟಿ ವೆಚ್ಚದ ಯೋಜನೆಗಳನ್ನು ಹಮ್ಮಿಕೊಳ್ಳಲು ಯೋಜಿಸಿದೆ.

ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಗಣಿಗಾರಿಕೆಯಿಂದ ಬಾಧಿತ ಜಿಲ್ಲೆಗಳಲ್ಲಿ ಪರಿಸರ ಹಾಗೂ ಗಣಿಗಾರಿಕೆಯಿಂದ ತೊಂದರೆಗೊಳಗಾದ ಪ್ರದೇಶದ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಕುರಿತು ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ ಅಧಿಕಾರಿಗಳು ಈ ಬಗ್ಗೆ ಮುಖ್ಯಮಂತ್ರಿಗೆ ಮಾಹಿತಿ ನೀಡಿದರು.

ಗಣಿ ಬಾಧಿತ ಜಿಲ್ಲೆಗಳಲ್ಲಿ ಪರಿಸರ ಪುನಶ್ಚೇತನಕ್ಕೆ ಮುಂದಿನ 10 ವರ್ಷಗಳಲ್ಲಿ ರಾಜ್ಯ ಸರ್ಕಾರ 24 ಸಾವಿರ ಕೋಟಿ ವೆಚ್ಚದ ಯೋಜನೆಗಳನ್ನು ಹಮ್ಮಿಕೊಂಡಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್ ಗೆ ವರದಿ ಸಲ್ಲಿಸಲಾಗಿದೆ. ಆ ವರದಿಯನ್ನು ಸುಪ್ರೀಂ ಕೋರ್ಟ್ ಒಪ್ಪಿಕೊಂಡರೆ, ರಾಜ್ಯ ಸರ್ಕಾರ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಅನುಕೂಲವಾಗುತ್ತದೆ ಎಂದು ಸಿಎಂಗೆ ತಿಳಿಸಿದರು.

ರಾಜ್ಯ ಸರ್ಕಾರ 2018 ರಲ್ಲಿಯೇ ಸುಪ್ರೀಂ ಕೋರ್ಟ್‍ಗೆ ವರದಿ ಸಲ್ಲಿಸಿದ್ದರೂ, ಇದುವರೆಗೂ ತನ್ನ ಒಪ್ಪಿಗೆ ನೀಡಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವರದಿಯನ್ನು ಒಪ್ಪಿಕೊಂಡು ಅಭಿವೃದ್ದಿ ಕಾರ್ಯ ಕೈಗೊಳ್ಳಲು ಅನುಮತಿ ನೀಡುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಕಳೆದ ತಿಂಗಳು ಮತ್ತೊಮ್ಮೆ ಸುಪ್ರೀಂ ಕೋರ್ಟ್‍ಗೆ ಮನವಿ ಮಾಡಿಕೊಂಡಿರುವ ಬಗ್ಗೆ ಸಭೆಯಲ್ಲಿ ಸಿಎಂಗೆ ವಿವರಣೆ ನೀಡಿದ್ದಾರೆ.

ಗಣಿಗಾರಿಕೆಯಿಂದ ತೊಂದರೆಗೊಳಗಾಗಿರುವ ಜಿಲ್ಲೆಗಳಾದ ಬಳ್ಳಾರಿ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಪರಿಸರ ಪುನಶ್ಚೇತನ ಹಾಗೂ ಸ್ಥಳೀಯವಾಗಿ ತೊಂದರೆಗೊಳಗಾಗಿರುವ ಪ್ರದೇಶಗಳಲ್ಲಿ ಕುಡಿಯುವ ನೀರು, ಗಣಿ ಕಾರ್ಮಿಕರ ಮಕ್ಕಳಿಗೆ ಶಾಲೆ, ರಸ್ತೆ ನಿರ್ಮಾಣ, ಕೌಶಲ್ಯ ತರಬೇತಿ ಸೇರಿದಂತೆ ಸರ್ಕಾರ ಕೈಗೆತ್ತಿಕೊಳ್ಳಲಿರುವ ಯೋಜನೆಗಳ ಕುರಿತು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ವರದಿ ಬಗ್ಗೆ ಸಿಎಂ ಯಡಿಯೂರಪ್ಪ ಅವರಿಗೆ ವಿವರಣೆ ನೀಡಿದ್ದಾರೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.