ETV Bharat / state

29 ಪ್ರೌಢ ಶಾಲೆಗಳನ್ನು ಉನ್ನತೀಕರಿಸಿ ಪಿಯು ಕಾಲೇಜು​ ಆರಂಭಿಸಿದ ಸರ್ಕಾರ - ಪದವಿ ಪೂರ್ವ ಕಾಲೇಜು

ರಾಜ್ಯದ ಕೆಲ ಪ್ರೌಢ ಶಾಲೆಗಳನ್ನು ಉನ್ನತೀಕರಿಸಿ ಅವುಗಳನ್ನು ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಾಗಿ ಪ್ರಾರಂಭಿಸಲು ಸರ್ಕಾರ ಮುಂದಾಗಿತ್ತು. ಇದರ ಭಾಗವಾಗಿ 29 ಹೊಸ ಪಿಯು ಕಾಲೇಜುಗಳನ್ನು ಮಂಜೂರು ಮಾಡಿದೆ. ಈ ಎಲ್ಲ ಕಾಲೇಜುಗಳಲ್ಲಿ 2023-24ನೇ ಸಾಲಿನಿಂದ ಪ್ರವೇಶ ಪ್ರಕ್ರಿಯೆ ಆರಂಭವಾಗಲಿವೆ.

Representative image
ಸಾಂದರ್ಭಿಕ ಚಿತ್ರ
author img

By

Published : Nov 1, 2022, 12:20 PM IST

ಬೆಂಗಳೂರು: ಉತ್ತರ ಕರ್ನಾಟಕ ಭಾಗದ 25 ಕಾಲೇಜುಗಳೂ ಸೇರಿದಂತೆ ಒಟ್ಟು 29 ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜುಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಮಂಜೂರಾತಿ ನೀಡಿ ಆದೇಶ ಹೊರಡಿಸಿದೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಈ ಕಾಲೇಜುಗಳು ಆರಂಭವಾಗಿವೆ. ಶೈಕ್ಷಣಿಕ ಉನ್ನತಿ ಹಾಗೂ ಪ್ರಗತಿಯ ದೃಷ್ಟಿಯಿಂದ ರಾಜ್ಯ ಸರ್ಕಾರ ಈ ಹೆಜ್ಜೆ ಇಟ್ಟಿದೆ. ವಿಶೇಷವೆಂದರೆ, ಈ ಎಲ್ಲಾ ಕಾಲೇಜುಗಳು ಹಿಂದೆ ಪ್ರೌಢಶಾಲೆಗಳಾಗಿದ್ದು, ಇದೀಗ ಅವುಗಳನ್ನು ಪಿಯು ಕಾಲೇಜುಗಳಾಗಿ ಉನ್ನತೀಕರಿಸಲಾಗಿದೆ. ಕಾಲೇಜುಗಳು 2023-24ನೇ ಶೈಕ್ಷಣಿಕ ವರ್ಷದಿಂದ ಪ್ರವೇಶ ಪ್ರಕ್ರಿಯೆ ಪ್ರಾರಂಭಿಸಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜು ಮಂಜೂರು ಮಾಡಲಾದ ಸ್ಥಳಗಳ ಪಟ್ಟಿ:

  • ಸರ್ಕಾರಿ ಪದವಿ ಪೂರ್ವ ಕಾಲೇಜು ದೇವತ್ಕಲ್: ಸುರಪೂರ ತಾಲೂಕು ಯಾದಗಿರಿ ಜಿಲ್ಲೆ.
  • ಸರ್ಕಾರಿ ಪದವಿ ಪೂರ್ವ ಕಾಲೇಜು ಹುಣಸಗಿ: ಸುರಪೂರ ತಾಲೂಕು ಯಾದಗಿರಿ ಜಿಲ್ಲೆ.
  • ಸರ್ಕಾರಿ ಪದವಿ ಪೂರ್ವ ಕಾಲೇಜು ಮುಸಲಾಪುರ: ಕನಕಗಿರಿ ತಾಲೂಕು ಕೊಪ್ಪಳ ಜಿಲ್ಲೆ.
  • ಸರ್ಕಾರಿ ಪದವಿ ಪೂರ್ವ ಕಾಲೇಜು ಚಿಕ್ಕಡಂಕನಕಲ್ಲು: ಕನಕಗಿರಿ ತಾಲೂಕು ಕೊಪ್ಪಳ ಜಿಲ್ಲೆ.
  • ಸರ್ಕಾರಿ ಪದವಿ ಪೂರ್ವ ಕಾಲೇಜು ಕವಲೂರು: ಕೊಪ್ಪಳ ತಾಲೂಕು ಕೊಪ್ಪಳ ಜಿಲ್ಲೆ.
  • ಸರ್ಕಾರಿ ಪದವಿ ಪೂರ್ವ ಕಾಲೇಜು ಪಗಡದಿನ್ನಿ: ಸಿಂದನೂರು ತಾಲೂಕು ರಾಯಚೂರು ಜಿಲ್ಲೆ.
  • ಸರ್ಕಾರಿ ಪದವಿ ಪೂರ್ವ ಕಾಲೇಜು ಶಾನವಾಸಪುರ: ಸಿರಗುಪ್ಪ ತಾಲೂಕು ಬಳ್ಳಾರಿ ಜಿಲ್ಲೆ.
  • ಸರ್ಕಾರಿ ಪದವಿ ಪೂರ್ವ ಕಾಲೇಜು ಪೀರಾಪುರ: ದೇವರಹಿಪ್ಪರಗಿ-ಮುದ್ದೇಬಿಹಾಳ ತಾಲೂಕು.
  • ಸರ್ಕಾರಿ ಪದವಿ ಪೂರ್ವ ಕಾಲೇಜು ದೇವರಹಿಪ್ಪರಗಿ: ದೇವರಹಿಪ್ಪರಗಿ ತಾಲೂಕು ವಿಜಯಪುರ ಜಿಲ್ಲೆ.
  • ಸರ್ಕಾರಿ ಪದವಿ ಪೂರ್ವ ಕಾಲೇಜು ಇಲಕಲ್: ಹುನಗುಂದ ತಾಲೂಕು ಬಾಗಲಕೋಟೆ ಜಿಲ್ಲೆ.
  • ಸರ್ಕಾರಿ ಪದವಿ ಪೂರ್ವ ಕಾಲೇಜು ಮುಗಳಖೋಡ: ಮುಧೋಳ ತಾಲೂಕು ಬಾಗಲಕೋಟೆ ಜಿಲ್ಲೆ.
  • ಸರ್ಕಾರಿ ಪದವಿ ಪೂರ್ವ ಕಾಲೇಜು ಮಿರ್ಜಿ: ಮುಧೋಳ ತಾಲೂಕು ಬಾಗಲಕೋಟೆ ಜಿಲ್ಲೆ.
  • ಸರ್ಕಾರಿ ಪದವಿ ಪೂರ್ವ ಕಾಲೇಜು ಢವಳೇಶ್ವರ: ರಬಕವಿ-ಬನಹಟ್ಟಿ ತಾಲೂಕು ಬಾಗಲಕೋಟೆ ಜಿಲ್ಲೆ.
  • ಸರ್ಕಾರಿ ಪದವಿ ಪೂರ್ವ ಕಾಲೇಜು ಕುಲ್ಲಹಳ್ಳಿ: ರಬಕವಿ-ಬನಹಟ್ಟಿ ತಾಲೂಕು ಬಾಗಲಕೋಟೆ ಜಿಲ್ಲೆ.
  • ಸರ್ಕಾರಿ ಪದವಿ ಪೂರ್ವ ಕಾಲೇಜು ಶಿರಗೂರ: ರಾಯಭಾಗ-ಕುಡಚಿ ತಾಲೂಕು ಬೆಳಗಾವಿ ಜಿಲ್ಲೆ.
  • ಸರ್ಕಾರಿ ಪದವಿ ಪೂರ್ವ ಕಾಲೇಜು ಅಳಗವಾಡಿ: ರಾಯಭಾಗ- ಕುಡಚಿ ತಾಲೂಕು ಬೆಳಗಾವಿ ಜಿಲ್ಲೆ.
  • ಸರ್ಕಾರಿ ಪದವಿ ಪೂರ್ವ ಕಾಲೇಜು ಸಂವಸುದ್ದಿ: ರಾಯಭಾಗ- ಕುಡಚಿ ತಾಲೂಕು ಬೆಳಗಾವಿ ಜಿಲ್ಲೆ.
  • ಸರ್ಕಾರಿ ಪದವಿ ಪೂರ್ವ ಕಾಲೇಜು ಹಾರೋಗೇರಿ ಪಟ್ಟಣ: ರಾಯಭಾಗ-ಕುಡಚಿ ತಾಲೂಕು ಬೆಳಗಾವಿ ಜಿಲ್ಲೆ.
  • ಸರ್ಕಾರಿ ಪದವಿ ಪೂರ್ವ ಕಾಲೇಜು ಮುಗಳಖೋಡ ಪಟ್ಟಣ: ರಾಯಭಾಗ-ಕುಡಚಿ ತಾಲೂಕು ಬೆಳಗಾವಿ ಜಿಲ್ಲೆ.
  • ಸರ್ಕಾರಿ ಪದವಿ ಪೂರ್ವ ಕಾಲೇಜು ಚುಂಚನೂರು: ರಾಮದುರ್ಗ ತಾಲೂಕು ಬೆಳಗಾವಿ ಜಿಲ್ಲೆ.
  • ಸರ್ಕಾರಿ ಪದವಿ ಪೂರ್ವ ಕಾಲೇಜು ಕೆ.ಚಂದರಗಿ: ರಾಮದುರ್ಗ ತಾಲೂಕು ಬೆಳಗಾವಿ ಜಿಲ್ಲೆ.
  • ಸರ್ಕಾರಿ ಪದವಿ ಪೂರ್ವ ಕಾಲೇಜು ತುರಕರ ಶೀಗಿಹಳ್ಳಿ: ಕಿತ್ತೂರು ತಾಲೂಕು ಬೆಳಗಾವಿ ಜಿಲ್ಲೆ.
  • ಸರ್ಕಾರಿ ಪದವಿ ಪೂರ್ವ ಕಾಲೇಜು ಎಂ.ಕೆ.ಹುಬ್ಬಳ್ಳಿ ಪಟ್ಟಣ ಪಂ.: ಕಿತ್ತೂರು ತಾಲೂಕು ಬೆಳಗಾವಿ.
  • ಸರ್ಕಾರಿ ಪದವಿ ಪೂರ್ವ ಕಾಲೇಜು ಮರಕಟ್ಟೆ, ಕಿತ್ತೂರು ತಾಲೂಕು, ಬೆಳಗಾವಿ ಜಿಲ್ಲೆ.
  • ಸರ್ಕಾರಿ ಪದವಿ ಪೂರ್ವ ಕಾಲೇಜು ಸಿದ್ದಾಪುರ: ಬೈಂದೂರು ತಾಲೂಕು ಉಡುಪಿ ಜಿಲ್ಲೆ.
  • ಸರ್ಕಾರಿ ಪದವಿ ಪೂರ್ವ ಕಾಲೇಜು ವಿಟ್ಲ: ಭಂಟ್ವಾಳ ತಾಲೂಕು ದಕ್ಷಿಣ ಕನ್ನಡ ಜಿಲ್ಲೆ.
  • ಸರ್ಕಾರಿ ಪದವಿ ಪೂರ್ವ ಕಾಲೇಜು ಆರೆಕಳ(ಆಜ್ಜಬ್ಬ): ಮಂಗಳೂರು ತಾಲೂಕು ದಕ್ಷಿಣ ಕನ್ನಡ
  • ಸರ್ಕಾರಿ ಪದವಿ ಪೂರ್ವ ಕಾಲೇಜು ಕುರ್ಕಿ: ದಾವಣಗೆರೆ ಉತ್ತರ (ಮಾಯಕೊಂಡ) ತಾಲೂಕು ದಾವಣಗೆರೆ ಜಿಲ್ಲೆ.

ಇದನ್ನೂ ಓದಿ: 95 ಹಿರಿಯ ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಉನ್ನತೀಕರಿಸಿ ಆದೇಶ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.