ETV Bharat / state

ಮಿಡತೆಗಳ ವಿರುದ್ಧ ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು: ಹೆಚ್​ಡಿಕೆ ಆಗ್ರಹ - ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ

ಉತ್ತರ ಭಾರತವನ್ನು ಬಾಧಿಸುತ್ತಿರುವ ರಕ್ಕಸ ಮಿಡತೆಗಳ ವಿರುದ್ದ, ರಾಜ್ಯ ಸರ್ಕಾರ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

H. D. Kumaraswamy
ಹೆಚ್.ಡಿ.ಕುಮಾರಸ್ವಾಮಿ
author img

By

Published : May 27, 2020, 9:30 PM IST

ಬೆಂಗಳೂರು: ಉತ್ತರ ಭಾರತವನ್ನು ಬಾಧಿಸುತ್ತಿರುವ ರಕ್ಕಸ ಮಿಡತೆಗಳು ಮಹಾರಾಷ್ಟ್ರ ಪ್ರವೇಶಿಸಿದ್ದು, ಕರ್ನಾಟಕಕ್ಕೂ ಪ್ರವೇಶಿಸುವ ಆತಂಕವಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕ್ಷಣಾರ್ಧದಲ್ಲಿ ಬೆಳೆ ತಿಂದು ಹೋಗುವ ಈ ಮಿಡತೆಗಳು ಭವಿಷ್ಯದಲ್ಲಿ ಆಹಾರ ಕೊರತೆಗೆ ಕಾರಣವಾಗುತ್ತವೆ. ಹೀಗಾಗಿ ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

  • ಉತ್ತರ ಭಾರತವನ್ನು ಬಾಧಿಸುತ್ತಿರುವ ರಕ್ಕಸ ಮಿಡತೆಗಳು ಮಹಾರಾಷ್ಟ್ರ ಪ್ರವೇಶಿಸಿದ್ದು ಕರ್ನಾಟಕಕ್ಕೂ ಪ್ರವೇಶಿಸುವ ಆತಂಕವಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕ್ಷಣಾರ್ಧದಲ್ಲಿ ಬೆಳೆ ತಿಂದು ಹೋಗುವ ಈ ಮಿಡತೆಗಳು ಭವಿಷ್ಯದಲ್ಲಿ ಆಹಾರ ಕೊರತೆಗೆ ಕಾರಣವಾಗುತ್ತವೆ. ಹೀಗಾಗಿ ರಾಜ್ಯ ಸರ್ಕಾರ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. pic.twitter.com/D08YKaVh39

    — H D Kumaraswamy (@hd_kumaraswamy) May 27, 2020 " class="align-text-top noRightClick twitterSection" data=" ">
  • ಮಿಡತೆಗಳ ಹಿಂಡು ಸದ್ಯ ಮಹಾರಾಷ್ಟ್ರದ ಅಮರಾವತಿಯಲ್ಲಿವೆ ಎಂಬ ಮಾಹಿತಿ ಇದೆ. ಅಮರಾವತಿ ಭೌಗೋಳಿಕವಾಗಿ ನಮ್ಮ ಬೀದರ್, ಕಲಬುರ್ಗಿಗೆ ಹತ್ತಿರದ ಜಿಲ್ಲೆ. ಪೂರ್ವ ಆಫ್ರಿಕಾ, ಇರಾನ್ ಮರುಭೂಮಿಯಲ್ಲಿ ಕಂಡುಬರುವ ಈ ಮಿಡತೆಗಳು ಪಾಕಿಸ್ತಾನದ ಮೂಲಕ ಭಾರತ ಪ್ರವೇಶಿಸಿವೆ. ಇವುಗಳಿಗೆ ಜಿಲ್ಲೆಗಳನ್ನು ದಾಟುವುದು ಅಸಾಧ್ಯವೇನಲ್ಲ. pic.twitter.com/9voA0EquZr

ಈ ಕುರಿತು ಟ್ವೀಟ್ ಮಾಡಿರುವ ಅವರು, ಮಿಡತೆಗಳ ಹಿಂಡು ಸದ್ಯ ಮಹಾರಾಷ್ಟ್ರದ ಅಮರಾವತಿಯಲ್ಲಿವೆ ಎಂಬ ಮಾಹಿತಿ ಇದೆ. ಅಮರಾವತಿ ಭೌಗೋಳಿಕವಾಗಿ ನಮ್ಮ ಬೀದರ್, ಕಲಬುರ್ಗಿಗೆ ಹತ್ತಿರದ ಜಿಲ್ಲೆ. ಪೂರ್ವ ಆಫ್ರಿಕಾ, ಇರಾನ್ ಮರುಭೂಮಿಯಲ್ಲಿ ಕಂಡು ಬರುವ ಈ ಮಿಡತೆಗಳು ಪಾಕಿಸ್ತಾನದ ಮೂಲಕ ಭಾರತ ಪ್ರವೇಶಿಸಿವೆ. ಇವುಗಳಿಗೆ ಜಿಲ್ಲೆಗಳನ್ನು ದಾಟುವುದು ಅಸಾಧ್ಯವೇನಲ್ಲ ಎಂದಿದ್ದಾರೆ.

  • 1 ಚದರ ಕಿ.ಮೀ ಪ್ರದೇಶದಲ್ಲಿ 4ಕೋಟಿ ಮಿಡತೆಗಳು ಇರುತ್ತವೆ. ತಮ್ಮ ದೇಹ ಗಾತ್ರದದಷ್ಟೇ ಆಹಾರವನ್ನು ಈ ಮಿಡತೆಗಳು ತಿನ್ನುತ್ತವೆ ಎಂದರೆ, ಇವು ಯಾವ ಪ್ರಮಾಣದಲ್ಲಿ ಬೆಳೆ ನಾಶ ಮಾಡುತ್ತವೆ ಎಂಬುದನ್ನು ಲೆಕ್ಕಿಸಬಹುದು. ಹೀಗಾಗಿ, ರಾಜಸ್ಥಾನ, ಮಧ್ಯಪ್ರದೇಶ, ಉತ್ತರಪ್ರದೇಶದಲ್ಲಿ ಔಷಧ ಸಿಂಪಡಣೆ ದೊಡ್ಡ ಪ್ರಮಾಣದಿಂದ ನಡೆಯುತ್ತಿದೆ.

  • ರಾಜ್ಯಕ್ಕೂ ಇವುಗಳ ಭೀತಿ ಇರುವುದರಿಂದ ಸರ್ಕಾರ ಕೂಡಲೇ ರಾಜಸ್ಥಾನ, ಮಧ್ಯಪ್ರದೇಶ, ಉತ್ತರ ಪ್ರದೇಶದ ಅಭಿಪ್ರಾಯ ಪಡೆದು ಕಾರ್ಯತಂತ್ರಗಳಿಗೆ ಸಿದ್ಧವಾಗಬೇಕು. ಸಂಭಾವ್ಯ ಅಪಾಯವನ್ನು ಮೊದಲೇ ಹಿಮ್ಮೆಟ್ಟಿಸಬೇಕು.
    ಬೆಳೆ ತಿಂದು ರೈತರ ಬದುಕು ಅತಂತ್ರ ಮಾಡುವ ಈ ರಕ್ಕಸ ಮಿಡತೆಗಳು ರಾಜ್ಯಕ್ಕೆ ಬಾರದೇ ಇರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.

ಒಂದು ಚದರ ಕಿ.ಮೀ ಪ್ರದೇಶದಲ್ಲಿ 4 ಕೋಟಿ ಮಿಡತೆಗಳು ಇರುತ್ತವೆ. ತಮ್ಮ ದೇಹ ಗಾತ್ರದದಷ್ಟೇ ಆಹಾರವನ್ನು ಈ ಮಿಡತೆಗಳು ತಿನ್ನುತ್ತವೆ ಎಂದರೆ, ಇವು ಯಾವ ಪ್ರಮಾಣದಲ್ಲಿ ಬೆಳೆ ನಾಶ ಮಾಡುತ್ತವೆ ಎಂಬುದನ್ನು ಲೆಕ್ಕಿಸಬಹುದು. ಹೀಗಾಗಿ, ರಾಜಸ್ಥಾನ, ಮಧ್ಯಪ್ರದೇಶ, ಉತ್ತರಪ್ರದೇಶದಲ್ಲಿ ಔಷಧ ಸಿಂಪಡಣೆ ದೊಡ್ಡ ಪ್ರಮಾಣದಿಂದ ನಡೆಯುತ್ತಿದೆ. ರಾಜ್ಯಕ್ಕೂ ಇವುಗಳ ಭೀತಿ ಇರುವುದರಿಂದ ಸರ್ಕಾರ ಕೂಡಲೇ ರಾಜಸ್ಥಾನ, ಮಧ್ಯಪ್ರದೇಶ, ಉತ್ತರ ಪ್ರದೇಶದ ಅಭಿಪ್ರಾಯ ಪಡೆದು ಕಾರ್ಯತಂತ್ರಗಳಿಗೆ ಸಿದ್ಧವಾಗಬೇಕು. ಸಂಭಾವ್ಯ ಅಪಾಯವನ್ನು ಮೊದಲೇ ಹಿಮ್ಮೆಟ್ಟಿಸಬೇಕು ಎಂದು ಸಲಹೆ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.