ETV Bharat / state

ಮಾನ್ಸೂನ್ ತೀವ್ರತೆಯಿಂದ ಭಾರೀ ಮಳೆ ನಿರೀಕ್ಷೆ: ಕರಾವಳಿ ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್

ರಾಜ್ಯದ ಕರಾವಳಿ ಹಾಗೂ ಮಲೆನಾಡು, ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೂ ಭಾರಿ ಮಳೆಯಾಗಬಹುದು ಎಂದು ರಾಜ್ಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ಮಾನ್ಸೂನ್ ತೀವ್ರತೆಯಿಂದ ಭಾರೀ ಮಳೆ ನಿರೀಕ್ಷೆ
author img

By

Published : Aug 14, 2019, 8:23 PM IST

ಬೆಂಗಳೂರು: ಕೇರಳದಲ್ಲಿ ವರುಣನ ಆರ್ಭಟ ಹೆಚ್ಚಾಗಿರುವುದರಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು, ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೂ ಭಾರಿ ಮಳೆಯಾಗಬಹುದು ಎಂದು ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

banglore
ಕರಾವಳಿ ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್
banglore
ರಾಜ್ಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ಈ ಬಗ್ಗೆ ಮಾತನಾಡಿದ ಹವಾಮಾನ ಇಲಾಖೆ ನಿರ್ದೇಶಕರಾದ ಸಿಎಸ್ ಪಾಟೀಲ್, ಕೇರಳದಲ್ಲಿ ಭಾರೀ ಮಳೆಯಾಗುತ್ತಿದ್ದು, ರಾಜ್ಯದಲ್ಲಿ ಕೆಲವು ಭಾಗಾಗಳಲ್ಲೂ ಗಾಳಿ ವೇಗ ಹೆಚ್ಚಿದೆ. ಹೀಗಾಗಿ ಮುಂಗಾರು ಮಳೆ ಪ್ರಮಾಣ ರಾಜ್ಯದ ಕರಾವಳಿ ಹಾಗೂ ಮಲೆನಾಡು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತೀವ್ರವಾಗುವುದರಿಂದ ನಾಳೆ ಬೆಳಗ್ಗೆ 8-30 ರ ವರೆಗೆ ಸದ್ಯ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಸಿಎಸ್ ಪಾಟೀಲ್ ತಿಳಿಸಿದರು.

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಮೈಸೂರು, ಚಾಮರಾಜನಗರ, ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಅಲ್ಲದೆ ಸಿಲಿಕಾನ್ ಸಿಟಿ, ಚಿಕ್ಕಬಳ್ಳಾಪುರದಲ್ಲೂ ಸಾಧಾರಣ ಮಳೆಯಾಗಲಿದೆ ಎಂದು ವರದಿ ತಿಳಿಸಿದೆ.

Intro:ಕರಾವಳೆ ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್- ಮುಂದಿನ ಇಪ್ಪತ್ನಾಲ್ಕು ಗಂಟೆಗಳಲ್ಲಿ ಮಾನ್ಸೂನ್ ತೀವ್ರತೆಯಿಂದ ಭಾರೀ ಮಳೆ ನಿರೀಕ್ಷೆ
ಬೆಂಗಳೂರು- ಕೇರಳದಲ್ಲಿ ಮಾನ್ಸೂನ್ ಮಳೆ ಭಾರೀ ಪ್ರಮಾಣದಲ್ಲಿ ಸುರಿಯುತ್ತಿರುವುದರಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು, ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೂ ಭಾರಿ ಮಳೆಯಾಗಬಹುದು ಎಂದು ರಾಜ್ಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಈ ಬಗ್ಗೆ ಮಾತನಾಡಿದ ಹವಾಮಾನ ಇಲಾಖೆ ನಿರ್ದೇಶಕರಾದ ಸಿಎಸ್ ಪಾಟೀಲ್, ಕೇರಳದಲ್ಲಿ ಭಾರೀ ಮಳೆಯಾಗುತ್ತಿದೆ. ರಾಜ್ಯದಲ್ಲಿ ಕೆಲವು ಭಾಗಾಗಳಲ್ಲೂ ಗಾಳಿ ವೇಗ ಹೆಚ್ಚಿದೆ. ಹೀಗಾಗಿ ಮುಂಗಾರು ಮಳೆ ಪ್ರಮಾಣ ರಾಜ್ಯದ ಕರಾವಳಿ ಹಾಗೂ ಮಲೆನಾಡು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತೀವ್ರವಾಗುವುದರಿಂದ ನಾಳೆ ಬೆಳಗ್ಗೆ 8-30 ರ ವರೆಗೆ ಸಧ್ಯ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಸಿ ಎಸ್ ಪಾಟೀಲ್ ತಿಳಿಸಿದರು.
ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಮೈಸೂರು, ಚಾಮರಾಜನಗರ, ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಅಲ್ಲದೆ ಬೆಂಗಳೂರು, ಚಿಕ್ಕಬಳ್ಳಾಪುರದಲ್ಲೂ ಸಾಧಾರಣ ಮಳೆಯಾಗಲಿದೆ ಎಂದು ವರದಿ ತಿಳಿಸಿದೆ.

ಸೌಮ್ಯಶ್ರೀ
Kn_Bng_03_weather_forecast_7202707
Body:.Conclusion:..
ETV Bharat Logo

Copyright © 2024 Ushodaya Enterprises Pvt. Ltd., All Rights Reserved.