ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಆಯುಧಪೂಜೆ ಮತ್ತು ಮಹಾನವಮಿ ಹಬ್ಬದ ಶುಭಾಶಯ ಕೋರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ, ನಾಡಿನ ಸಮಸ್ತ ಜನತೆಗೆ ಆಯುಧಪೂಜೆ ಹಾಗೂ ಮಹಾನವಮಿ ಹಬ್ಬದ ಹಾರ್ದಿಕ ಶುಭಾಶಯಗಳು. ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ತಾಯಿ ಸರ್ವರಿಗೂ ಸುಖ- ಶಾಂತಿ, ಸಮೃದ್ಧಿ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
-
ನಾಡಿನ ಸಮಸ್ತ ಜನತೆಗೆ ಆಯುಧ ಪೂಜೆ ಹಾಗೂ ಮಹಾನವಮಿ ಹಬ್ಬದ ಹಾರ್ದಿಕ ಶುಭಾಶಯಗಳು.
— Basavaraj S Bommai (@BSBommai) October 14, 2021 " class="align-text-top noRightClick twitterSection" data="
ನಾಡಿನ ಅದಿ ದೇವತೆ ಶ್ರೀ ಚಾಮುಂಡೇಶ್ವರಿ ತಾಯಿ ಸರ್ವರಿಗೂ ಸುಖ- ಶಾಂತಿ, ಸಮೃದ್ಧಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/kGwFh2JoiJ
">ನಾಡಿನ ಸಮಸ್ತ ಜನತೆಗೆ ಆಯುಧ ಪೂಜೆ ಹಾಗೂ ಮಹಾನವಮಿ ಹಬ್ಬದ ಹಾರ್ದಿಕ ಶುಭಾಶಯಗಳು.
— Basavaraj S Bommai (@BSBommai) October 14, 2021
ನಾಡಿನ ಅದಿ ದೇವತೆ ಶ್ರೀ ಚಾಮುಂಡೇಶ್ವರಿ ತಾಯಿ ಸರ್ವರಿಗೂ ಸುಖ- ಶಾಂತಿ, ಸಮೃದ್ಧಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/kGwFh2JoiJನಾಡಿನ ಸಮಸ್ತ ಜನತೆಗೆ ಆಯುಧ ಪೂಜೆ ಹಾಗೂ ಮಹಾನವಮಿ ಹಬ್ಬದ ಹಾರ್ದಿಕ ಶುಭಾಶಯಗಳು.
— Basavaraj S Bommai (@BSBommai) October 14, 2021
ನಾಡಿನ ಅದಿ ದೇವತೆ ಶ್ರೀ ಚಾಮುಂಡೇಶ್ವರಿ ತಾಯಿ ಸರ್ವರಿಗೂ ಸುಖ- ಶಾಂತಿ, ಸಮೃದ್ಧಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/kGwFh2JoiJ
ಮಾಜಿ ಸಿಎಂ ಯಡಿಯೂರಪ್ಪ, ಜಗನ್ಮಾತೆಯ ಆರಾಧನೆಯ ಜೊತೆಗೆ, ನಮ್ಮನ್ನು ಸಲಹುವ, ನೆರವು ನೀಡುವ, ರಕ್ಷಿಸುವ ವಸ್ತುವಿಶೇಷಗಳಲ್ಲಿ ದೇವರನ್ನು ಪೂಜಿಸುವ 'ಆಯುಧಪೂಜೆ'ಯ ಈ ದಿನವು ಎಲ್ಲರ ಬಾಳಿನಲ್ಲಿ ಮಂಗಳವನ್ನು ತರಲಿ ಎಂದು ಟ್ವೀಟ್ ಮಾಡಿದ್ದಾರೆ.
-
ನಾಡಿನ ಸಮಸ್ತ ಜನತೆಗೆ ಮಹಾನವಮಿಯ ಭಕ್ತಿಪೂರ್ವಕ ಶುಭಾಶಯಗಳು. ನವರಾತ್ರಿಯ ಪರ್ವಕಾಲದ ಈ ಸಂದರ್ಭದಲ್ಲಿ, ಜಗನ್ಮಾತೆಯ ಆರಾಧನೆಯ ಜೊತೆಗೆ, ನಮ್ಮನ್ನು ಸಲಹುವ, ನೆರವು ನೀಡುವ, ರಕ್ಷಿಸುವ ವಸ್ತುವಿಶೇಷಗಳಲ್ಲಿ ದೇವರನ್ನು ಪೂಜಿಸುವ 'ಆಯುಧಪೂಜೆ'ಯ ಈ ದಿನವು ಎಲ್ಲರ ಬಾಳಿನಲ್ಲಿ ಮಂಗಳವನ್ನು ತರಲಿ.#ನಾಡಹಬ್ಬ #ದಸರಾ #ನವರಾತ್ರಿ pic.twitter.com/wyHiZuuKws
— B.S. Yediyurappa (@BSYBJP) October 14, 2021 " class="align-text-top noRightClick twitterSection" data="
">ನಾಡಿನ ಸಮಸ್ತ ಜನತೆಗೆ ಮಹಾನವಮಿಯ ಭಕ್ತಿಪೂರ್ವಕ ಶುಭಾಶಯಗಳು. ನವರಾತ್ರಿಯ ಪರ್ವಕಾಲದ ಈ ಸಂದರ್ಭದಲ್ಲಿ, ಜಗನ್ಮಾತೆಯ ಆರಾಧನೆಯ ಜೊತೆಗೆ, ನಮ್ಮನ್ನು ಸಲಹುವ, ನೆರವು ನೀಡುವ, ರಕ್ಷಿಸುವ ವಸ್ತುವಿಶೇಷಗಳಲ್ಲಿ ದೇವರನ್ನು ಪೂಜಿಸುವ 'ಆಯುಧಪೂಜೆ'ಯ ಈ ದಿನವು ಎಲ್ಲರ ಬಾಳಿನಲ್ಲಿ ಮಂಗಳವನ್ನು ತರಲಿ.#ನಾಡಹಬ್ಬ #ದಸರಾ #ನವರಾತ್ರಿ pic.twitter.com/wyHiZuuKws
— B.S. Yediyurappa (@BSYBJP) October 14, 2021ನಾಡಿನ ಸಮಸ್ತ ಜನತೆಗೆ ಮಹಾನವಮಿಯ ಭಕ್ತಿಪೂರ್ವಕ ಶುಭಾಶಯಗಳು. ನವರಾತ್ರಿಯ ಪರ್ವಕಾಲದ ಈ ಸಂದರ್ಭದಲ್ಲಿ, ಜಗನ್ಮಾತೆಯ ಆರಾಧನೆಯ ಜೊತೆಗೆ, ನಮ್ಮನ್ನು ಸಲಹುವ, ನೆರವು ನೀಡುವ, ರಕ್ಷಿಸುವ ವಸ್ತುವಿಶೇಷಗಳಲ್ಲಿ ದೇವರನ್ನು ಪೂಜಿಸುವ 'ಆಯುಧಪೂಜೆ'ಯ ಈ ದಿನವು ಎಲ್ಲರ ಬಾಳಿನಲ್ಲಿ ಮಂಗಳವನ್ನು ತರಲಿ.#ನಾಡಹಬ್ಬ #ದಸರಾ #ನವರಾತ್ರಿ pic.twitter.com/wyHiZuuKws
— B.S. Yediyurappa (@BSYBJP) October 14, 2021
ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ದುಷ್ಟರ ನಾಶ, ಸಜ್ಜನರ ರಕ್ಷಣೆಯ ಸಂದೇಶ ಸಾರುವ ಮಹಾನವಮಿ ಮತ್ತು ವೃತ್ತಿಗೌರವದ ಪ್ರತೀಕವಾಗಿರುವ ಆಯುಧಪೂಜೆಯನ್ನು ಅರ್ಥಪೂರ್ಣವಾಗಿ ನಮ್ಮ ಬದುಕಿನಲ್ಲಿ ಆಚರಿಸೋಣ. ನಾಡ ಬಾಂಧವರೆಲ್ಲರಿಗೆ ದಸರಾ ಹಬ್ಬದ ಶುಭ ಹಾರೈಕೆಗಳು ಎಂದು ಟ್ವೀಟ್ ಮಾಡಿದ್ದಾರೆ.
-
ದುಷ್ಟರ ನಾಶ,
— Siddaramaiah (@siddaramaiah) October 14, 2021 " class="align-text-top noRightClick twitterSection" data="
ಸಜ್ಜನರ ರಕ್ಷಣೆಯ
ಸಂದೇಶ ಸಾರುವ ಮಹಾನವಮಿ
ಮತ್ತು
ವೃತ್ತಿಗೌರವದ ಪ್ರತೀಕವಾಗಿರುವ ಆಯುಧಪೂಜೆಯನ್ನು ಅರ್ಥಪೂರ್ಣವಾಗಿ
ನಮ್ಮ ಬದುಕಿನಲ್ಲಿ ಆಚರಿಸೋಣ.
ನಾಡ ಬಾಂಧವರೆಲ್ಲರಿಗೆ
ದಸರಾ ಹಬ್ಬದ ಶುಭ ಹಾರೈಕೆಗಳು. pic.twitter.com/PORhG9I1vV
">ದುಷ್ಟರ ನಾಶ,
— Siddaramaiah (@siddaramaiah) October 14, 2021
ಸಜ್ಜನರ ರಕ್ಷಣೆಯ
ಸಂದೇಶ ಸಾರುವ ಮಹಾನವಮಿ
ಮತ್ತು
ವೃತ್ತಿಗೌರವದ ಪ್ರತೀಕವಾಗಿರುವ ಆಯುಧಪೂಜೆಯನ್ನು ಅರ್ಥಪೂರ್ಣವಾಗಿ
ನಮ್ಮ ಬದುಕಿನಲ್ಲಿ ಆಚರಿಸೋಣ.
ನಾಡ ಬಾಂಧವರೆಲ್ಲರಿಗೆ
ದಸರಾ ಹಬ್ಬದ ಶುಭ ಹಾರೈಕೆಗಳು. pic.twitter.com/PORhG9I1vVದುಷ್ಟರ ನಾಶ,
— Siddaramaiah (@siddaramaiah) October 14, 2021
ಸಜ್ಜನರ ರಕ್ಷಣೆಯ
ಸಂದೇಶ ಸಾರುವ ಮಹಾನವಮಿ
ಮತ್ತು
ವೃತ್ತಿಗೌರವದ ಪ್ರತೀಕವಾಗಿರುವ ಆಯುಧಪೂಜೆಯನ್ನು ಅರ್ಥಪೂರ್ಣವಾಗಿ
ನಮ್ಮ ಬದುಕಿನಲ್ಲಿ ಆಚರಿಸೋಣ.
ನಾಡ ಬಾಂಧವರೆಲ್ಲರಿಗೆ
ದಸರಾ ಹಬ್ಬದ ಶುಭ ಹಾರೈಕೆಗಳು. pic.twitter.com/PORhG9I1vV
ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ಈ ಶುಭ ಸಂದರ್ಭದಲ್ಲಿ ಎಲ್ಲರಿಗೂ ಒಳ್ಳೆಯದಾಗಲಿ ಎಂದು ತಾಯಿ ಚಾಮುಂಡೇಶ್ವರಿಯನ್ನು ಭಕ್ತಿಪೂರ್ವಕವಾಗಿ ಪ್ರಾರ್ಥನೆ ಮಾಡುತ್ತೇನೆ ಎಂದಿದ್ದಾರೆ.
-
ನಾಡಿನ ಸಮಸ್ತ ಜನತೆಗೆ ಮಹಾನವಮಿ ಹಾಗೂ ಆಯುಧ ಪೂಜೆಯ ಶುಭಾಶಯಗಳು. ಈ ಶುಭ ಸಂದರ್ಭದಲ್ಲಿ ಎಲ್ಲರಿಗೂ ಒಳ್ಳೆಯದಾಗಲಿ ಎಂದು ಆ ತಾಯಿ ಚಾಮುಂಡೇಶ್ವರಿಯನ್ನು ಭಕ್ತಿಪೂರ್ವಕವಾಗಿ ಪ್ರಾರ್ಥನೆ ಮಾಡುತ್ತೇನೆ.
— H D Kumaraswamy (@hd_kumaraswamy) October 14, 2021 " class="align-text-top noRightClick twitterSection" data="
">ನಾಡಿನ ಸಮಸ್ತ ಜನತೆಗೆ ಮಹಾನವಮಿ ಹಾಗೂ ಆಯುಧ ಪೂಜೆಯ ಶುಭಾಶಯಗಳು. ಈ ಶುಭ ಸಂದರ್ಭದಲ್ಲಿ ಎಲ್ಲರಿಗೂ ಒಳ್ಳೆಯದಾಗಲಿ ಎಂದು ಆ ತಾಯಿ ಚಾಮುಂಡೇಶ್ವರಿಯನ್ನು ಭಕ್ತಿಪೂರ್ವಕವಾಗಿ ಪ್ರಾರ್ಥನೆ ಮಾಡುತ್ತೇನೆ.
— H D Kumaraswamy (@hd_kumaraswamy) October 14, 2021ನಾಡಿನ ಸಮಸ್ತ ಜನತೆಗೆ ಮಹಾನವಮಿ ಹಾಗೂ ಆಯುಧ ಪೂಜೆಯ ಶುಭಾಶಯಗಳು. ಈ ಶುಭ ಸಂದರ್ಭದಲ್ಲಿ ಎಲ್ಲರಿಗೂ ಒಳ್ಳೆಯದಾಗಲಿ ಎಂದು ಆ ತಾಯಿ ಚಾಮುಂಡೇಶ್ವರಿಯನ್ನು ಭಕ್ತಿಪೂರ್ವಕವಾಗಿ ಪ್ರಾರ್ಥನೆ ಮಾಡುತ್ತೇನೆ.
— H D Kumaraswamy (@hd_kumaraswamy) October 14, 2021
ಇದನ್ನೂ ಓದಿ: ದಸರಾ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಟಾಂಗಾ ಏರಿ ಬಂದ ಸಚಿವ ಸೋಮಶೇಖರ್