ETV Bharat / state

ಕೆಎಸ್ಆರ್​​ಟಿಸಿ ಬಸ್​ ಮೇಲೆ ಕಲ್ಲು ತೂರಾಟ: ಮಹಾರಾಷ್ಟ್ರ ಗೃಹ ಕಾರ್ಯದರ್ಶಿಗೆ ಎಸಿಎಸ್ ರಜನೀಶ್ ಗೋಯೆಲ್ ಕರೆ - ರಾಜ್ಯ ಬಸ್​ಗಳಿಗೆ ಹಾನಿ ನಡೆಸುವ ಪ್ರಕರಣ

ಗಡಿಯಲ್ಲಿ ರಾಜ್ಯದ ಬಸ್ ಗಳಿಗೆ ಮಸಿ ಬಳಿದು, ಕಲ್ಲು ತೂರಿದ ಪ್ರಕರಣ ನಡೆದಿರುವ ಹಿನ್ನೆಲೆ ಸಿಎಂ ಬಸವರಾಜ ಬೊಮ್ಮಯಿ ಅವರ ಸೂಚನೆ ಮೇರೆಗೆ ರಾಮಹಾರಾಷ್ಟ್ರ ಗೃಹ ಇಲಾಖೆ ಕಾರ್ಯದರ್ಶಿಗೆ ಜತೆ ಎಸಿಎಸ್​​ ದೂರವಾಣಿ ಸಂಭಾಷಣೆ ನಡೆಸಿದ್ದಾರೆ.

ಕೆಎಸ್ಆರ್​​ಟಿಸಿ ಬಸ್​ ಮೇಲೆ ಕಲ್ಲು ತೂರಾಟ: ಮಹಾರಾಷ್ಟ್ರ ಗೃಹ ಕಾರ್ಯದರ್ಶಿಗೆ ಎಸಿಎಸ್ ರಜನೀಶ್ ಗೋಯೆಲ್ ಕರೆ

author img

By

Published : Nov 26, 2022, 1:11 PM IST

ಬೆಂಗಳೂರು: ಕರ್ನಾಟಕ ಬಸ್​ಗೆ ಮಹಾರಾಷ್ಟ್ರದಲ್ಲಿ ಕಲ್ಲು ತೂರಾಟ, ಮಸಿ ಬಳಿಯುವ ಪ್ರಕರಣಗಳು ನಡೆಯುತ್ತಿರುವ ಹಿನ್ನೆಲೆ ಈ ಕುರಿತು ರಾಜ್ಯದ ಬಸ್​ಗಳಿಗೆ ರಕ್ಷಣೆ ನೀಡುವಂತೆ ಕೋರಿ ಮಹರಾಷ್ಟ್ರ ಗೃಹ ಇಲಾಖೆಗೆ ರಾಜ್ಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಮನವಿ ಮಾಡಿದ್ದಾರೆ.

ರಾಜ್ಯ ಬಸ್​ಗಳಿಗೆ ಹಾನಿ ನಡೆಸುವ ಪ್ರಕರಣ ನಡೆದಿರುವ ಹಿನ್ನೆಲೆ ಸಿಎಂ ಬಸವರಾಜ ಬೊಮ್ಮಯಿ ಅವರ ಸೂಚನೆ ಮೇರೆಗೆ ಮಹಾರಾಷ್ಟ್ರ ಗೃಹ ಇಲಾಖೆ ಕಾರ್ಯದರ್ಶಿಗೆ ಜತೆ ಎಸಿಎಸ್​​ ದೂರವಾಣಿ ಸಂಭಾಷಣೆ ನಡೆಸಿದ್ದಾರೆ. ಮಹಾರಾಷ್ಟ್ರದ ಕರ್ನಾಟಕ ಮೂಲದ ನಿವಾಸಿಗಳು, ಅವರ ಆಸ್ತಿಪಾಸ್ತಿ, ರಾಜ್ಯದ ಬಸ್​ಗಳಿಗೆ ರಕ್ಷಣೆ ನೀಡಬೇಕು.

ಯಾವುದೇ ಅಹಿತಕರ ಘಟನೆಗಳು ಜರುಗದಂತೆ ರಕ್ಷಣೆ ಒದಗಿಸಲು ಮನವಿ ಮಾಡಿದ್ದಾರೆ. ಕಾನೂನು ಕೈಗೆತ್ತಿಕೊಂಡು ಹಾನಿ ಉಂಟು ಮಾಡಿದವರ ವಿರುದ್ಧ ಕ್ರಮ ಜರುಗಿಸಲು ಕೋರಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಕರ್ನಾಟಕದ ಬಸ್​ಗೆ ಕಲ್ಲು ತೂರಾಟ; ಬಸ್​ ಸಂಚಾರ ಸ್ಥಗಿತ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.