ETV Bharat / state

ಕೆಎಸ್ಆರ್​​ಟಿಸಿ ಬಸ್​​ಗೆ ಕಲ್ಲು: ಕಾಂಗ್ರೆಸ್ ಪ್ರತಿಭಟನಾಕಾರರಿಂದ ಕೃತ್ಯ - ಯುವ ಕಾಂಗ್ರೆಸ್ ಕಾರ್ಯಕರ್ತರು

ಬೆಂಗಳೂರಿನ ಆನಂದರಾವ್ ವೃತ್ತ ಸಮೀಪದ ಕಾಂಗ್ರೆಸ್ ಭವನ ಮುಂಭಾಗ ಯುವ ಕಾಂಗ್ರೆಸ್ ಕಾರ್ಯಕರ್ತರು ಬಸ್​ಗೆ ಕಲ್ಲು ತೂರಿದ್ದಾರೆ. ಮೌರ್ಯ ವೃತ್ತದಲ್ಲಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಂಡು ವಾಪಸಾಗುತ್ತಿದ್ದ ಸಂದರ್ಭ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ.

ಕೆಎಸ್ಆರ್​​ಟಿಸಿ ಬಸ್​​ಗೆ ಕಲ್ಲು
author img

By

Published : Sep 4, 2019, 2:53 PM IST

ಬೆಂಗಳೂರು: ನಗರದಿಂದ ಗೌರಿಬಿದನೂರಿನ ಕಡೆ ಹೊರಟಿದ್ದ ಕೆಎಸ್ಆರ್​​ಟಿಸಿ ಬಸ್​ಗೆ ಕಾಂಗ್ರೆಸ್​​ ಕಾರ್ಯಕರ್ತರು ಕಲ್ಲು ತೂರಿದ್ದಾರೆ.

ಬೆಂಗಳೂರಿನ ಆನಂದರಾವ್ ವೃತ್ತ ಸಮೀಪದ ಕಾಂಗ್ರೆಸ್ ಭವನ ಮುಂಭಾಗ ಯುವ ಕಾಂಗ್ರೆಸ್ ಕಾರ್ಯಕರ್ತರು ಬಸ್​ಗೆ ಕಲ್ಲು ತೂರಿದ್ದಾರೆ. ಮೌರ್ಯ ವೃತ್ತದಲ್ಲಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಂಡು ವಾಪಸಾಗುತ್ತಿದ್ದ ಸಂದರ್ಭ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ.

ಕೆಎಸ್ಆರ್​​ಟಿಸಿ ಬಸ್​​ಗೆ ಕಲ್ಲು ತೂರಿದ ಕಾರ್ಯಕರ್ತರು

ಗೌರಿಬಿದನೂರು ಡಿಪೋಗೆ ಸೇರಿದ ಕೆಎ 40 ಎಫ್ 1334 ಸಂಖ್ಯೆಯ ಬಸ್ ಗೌರಿಬಿದನೂರಿನತ್ತ ತೆರಳುತ್ತಿತ್ತು. ಬಸ್​​ನಲ್ಲಿ ಐವರು ಪ್ರಯಾಣಿಕರು ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ಯಾರನ್ನು ಬಂಧಿಸಿಲ್ಲ. ಬಸ್ ಮುಂಭಾಗದ ಗಾಜು ಒಡೆದಿದ್ದು ಪ್ರಯಾಣಿಕರನ್ನು ತಕ್ಷಣವೇ ಇಳಿಸಿ ಬೇರೆ ವಾಹನದಲ್ಲಿ ಕಳಿಸಿಕೊಡುವ ವ್ಯವಸ್ಥೆ ಮಾಡಲಾಗಿದೆ. ಕಲ್ಲೇಟು ಬಿದ್ದ ಬಸ್​​​ನ ಅಧಿಕಾರಿಗಳ ವೀಕ್ಷಣೆಯ ನಂತರ ಕೆಎಸ್ಆರ್​​ಟಿಸಿ ಬಸ್ ಘಟಕಕ್ಕೆ ಕಳುಹಿಸಿಕೊಡಲಾಯಿತು.

Intro:newsBody:ಆನಂದರಾವ್ ವೃತ್ತ ಮುಂಭಾಗ ಕೆಎಸ್ಆರ್ಟಿಸಿ ಬಸ್ ಗೆ ಕಲ್ಲು, ಕಾಂಗ್ರೆಸ್ ಪ್ರತಿಭಟನಾಕಾರರಿಂದ ಕೃತ್ಯ

ಬೆಂಗಳೂರು: ನಗರದಿಂದ ಗೌರಿಬಿದನೂರಿನ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ ಮಾಜಿ ಸಚಿವ ಡಿಕೆ ಶಿವಕುಮಾರ್ ಅಭಿಮಾನಿಗಳು ಕಲ್ಲು ತೂರಿದ್ದಾರೆ.
ಬೆಂಗಳೂರಿನ ಆನಂದರಾವ್ ವೃತ್ತ ಸಮೀಪದ ಕಾಂಗ್ರೆಸ್ ಭವನ ಮುಂಭಾಗ ಯುವ ಕಾಂಗ್ರೆಸ್ ಕಾರ್ಯಕರ್ತರು ಬಸ್ ಗೆ ಕಲ್ಲು ತೂರಿದ್ದಾರೆ. ಮೌರ್ಯ ವೃತ್ತದಲ್ಲಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಂಡು ವಾಪಸ್ಸಾಗುತ್ತಿದ್ದ ಸಂದರ್ಭ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ.
ಗೌರಿಬಿದನೂರು ಡಿಪೋಗೆ ಸೇರಿದ್ದ ಕೆಎ 40 ಎಫ್ 1334 ಸಂಖ್ಯೆಯ ಬಸ್ ಗೌರಿಬಿದನೂರಿನ ತೆರಳುತ್ತಿತ್ತು. ಬಸ್ನಲ್ಲಿ ಐವರು ಪ್ರಯಾಣಿಕರು ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯಲ್ಲಿ ಯಾರನ್ನು ಬಂಧಿಸಿಲ್ಲ. ಬಸ್ ಮುಂಭಾಗದ ಗಾಜು ಹೊಡೆದಿದ್ದು ಪ್ರಯಾಣಿಕರನ್ನು ತಕ್ಷಣವೇ ಇಳಿಸಿ ಬೇರೆ ವಾಹನದಲ್ಲಿ ಕಳಿಸಿಕೊಡುವ ವ್ಯವಸ್ಥೆ ಮಾಡಲಾಗಿದ್ದು, ಕಲ್ಲೇಟು ಬಿದ್ದ ಬಸನ್ನ ಕೆಎಸ್ಆರ್ಟಿಸಿ ಅಧಿಕಾರಿಗಳ ವೀಕ್ಷಣೆಯ ನಂತರ ಕೆಎಸ್ಆರ್ಟಿಸಿ ಬಸ್ ಘಟಕಕ್ಕೆ ಕಳುಹಿಸಿಕೊಡಲಾಯಿತು.Conclusion:news
ETV Bharat Logo

Copyright © 2025 Ushodaya Enterprises Pvt. Ltd., All Rights Reserved.