ETV Bharat / state

ನರ್ಸ್ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕಠಿಣ ಕ್ರಮ : ಸಚಿವ ಶ್ರೀರಾಮುಲು

author img

By

Published : Apr 2, 2020, 12:44 PM IST

ಇಲ್ಲಿ ಜಾತಿ, ಮತ, ಧರ್ಮ ಮುಖ್ಯವಲ್ಲ. ನಿಮ್ಮ ವೈಯಕ್ತಿಕ ಹಿತಾಸಕ್ತಿ ಮುಖ್ಯವಲ್ಲ. ಕೋಟ್ಯಾಂತರ ಕನ್ನಡಿಗರ, ಭಾರತೀಯರ ಆರೋಗ್ಯ ಮುಖ್ಯ. ‌ಬೆಂಗಳೂರಿನ ಸಾಧಿಕ್ ಪಾಳ್ಯದಲ್ಲಿ ಕೆಲವು ಕಿಡಿಗೇಡಿಗಳು ಸೇರಿ ನರ್ಸ್ ಮೇಲೆ ಹಲ್ಲೆ ಮಾಡಿದ್ದು ಅತ್ಯಂತ ಹೇಯ ಕೃತ್ಯ.

Strict action against those who assaulted a nurse
ನರ್ಸ್ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕಠಿಣ ಕ್ರಮ

ಬೆಂಗಳೂರು : ನರ್ಸ್ ಮೇಲೆ ಹಲ್ಲೆ ಮಾಡಿರೋದು ಅತ್ಯಂತ ಹೇಯ ಕೃತ್ಯ. ತಪ್ಪು ಯಾರೇ ಮಾಡಿದವರಾಗಿರಲಿ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು ರೀತಿಯ ಕ್ರಮ ಕೈಗೊಳ್ಳಲಿದ್ದೇವೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ. ಮನೆ ಬಾಗಿಲಿಗೆ ಬಂದು ಕೋವಿಡ್-19 ಬಗ್ಗೆ ಜಾಗೃತಿ ಮೂಡಿಸುವ ವೈದ್ಯರು, ನರ್ಸ್​ಗಳು, ಆಶಾ ಕಾರ್ಯಕರ್ತರು ಹಾಗೂ ಈ ಸಂಕಷ್ಟದ ಸಮಯದಲ್ಲಿ ಹಗಲಿರುಳು ದುಡಿಯುತ್ತಿರುವವರು ದೇವರ ಸಮಾನ. ಅವರನ್ನು ಗೌರವದಿಂದ ನೋಡಿ. ಅವರ ಮೇಲೆ ಹಲ್ಲೆ ನಡೆದರೆ ನೋಡಿಕೊಂಡು ಸುಮ್ಮನೆ ಕೂರಲಾಗುವುದಿಲ್ಲ ಎಂದು ಟ್ವೀಟ್ ಮೂಲಕ‌ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ

  • ಮನೆ ಬಾಗಿಲಿಗೆ ಬಂದು #Covid19 ಬಗ್ಗೆ ಜಾಗೃತಿ ಮೂಡಿಸುವ ವೈದ್ಯರು, ನರ್ಸ್ ಗಳು, ಆಶಾ ಕಾರ್ಯಕರ್ತರು ಹಾಗೂ ಈ ಸಂಕಷ್ಟದ ಸಮಯದಲ್ಲಿ ಹಗಲಿರುಳು ದುಡಿಯುತ್ತಿರುವವರು ದೇವರ ಸಮಾನ. ಅವರನ್ನು ಗೌರವದಿಂದ ನೋಡಿ. ಅವರ ಮೇಲೆ ಹಲ್ಲೆ ನಡೆದರೆ ನೋಡಿಕೊಂಡು ಸುಮ್ಮನೆ ಕೂರಲಾಗುವುದಿಲ್ಲ. ಎಚ್ಚರವಿರಲಿ!! pic.twitter.com/1pAJOEZCrE

    — B Sriramulu (@sriramulubjp) April 2, 2020 " class="align-text-top noRightClick twitterSection" data=" ">

ಇಲ್ಲಿ ಜಾತಿ, ಮತ, ಧರ್ಮ ಮುಖ್ಯವಲ್ಲ. ನಿಮ್ಮ ವೈಯಕ್ತಿಕ ಹಿತಾಸಕ್ತಿ ಮುಖ್ಯವಲ್ಲ. ಕೋಟ್ಯಾಂತರ ಕನ್ನಡಿಗರ, ಭಾರತೀಯರ ಆರೋಗ್ಯ ಮುಖ್ಯ. ‌ಬೆಂಗಳೂರಿನ ಸಾಧಿಕ್ ಪಾಳ್ಯದಲ್ಲಿ ಕೆಲವು ಕಿಡಿಗೇಡಿಗಳು ಸೇರಿ ನರ್ಸ್ ಮೇಲೆ ಹಲ್ಲೆ ಮಾಡಿದ್ದು ಅತ್ಯಂತ ಹೇಯ ಕೃತ್ಯ. ತಪ್ಪು ಮಾಡಿದವರು ಯಾರೇ ಆಗಿರಲಿಲಿ, ಅವರ ಮೇಲೆ ನಿರ್ದಾಕ್ಷಿಣ್ಯ ಕಾನೂನು ರೀತಿಯ ಕ್ರಮಕೈಗೊಳ್ಳಲಿದ್ದೇವೆ ಎಂದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.