ETV Bharat / state

ನೆರೆ ಸಂತ್ರಸ್ತರಿಗೆ ಸ್ಪಂದಿಸಿದ ಸುತ್ತೂರುಶ್ರೀ : ಸಿಎಂಗೆ ಚೆಕ್​ ವಿತರಣೆ - flood victims

ಸುತ್ತೂರು ಮಠದ ಶಿವರಾತ್ರಿ ದೇಶಿ ಕೇಂದ್ರ ಸ್ವಾಮೀಜಿ ಹಾಗೂ ಇಶಾ ಫೌಂಡೇಶನ್‌ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್‌ ಅವರನ್ನು ಸಿಎಂಯಡಿಯೂರಪ್ಪ ಭೇಟಿ ಮಾಡಿದ್ದಾರೆ.

ಸುತ್ತೂರು ಮಠದ ಶ್ರೀ
author img

By

Published : Aug 27, 2019, 10:26 AM IST

Updated : Aug 27, 2019, 10:51 AM IST

ಬೆಂಗಳೂರು : ಸುತ್ತೂರು ಮಠದ ಶಿವರಾತ್ರಿ ದೇಶಿ ಕೇಂದ್ರ ಸ್ವಾಮೀಜಿ ಹಾಗೂ ಇಶಾ ಫೌಂಡೇಶನ್‌ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್‌ ಅವರನ್ನು ಸಿಎಂ ಯಡಿಯೂರಪ್ಪ ಭೇಟಿ ಮಾಡಿದ್ದಾರೆ.

ನೆರ ಸಂತ್ರಸ್ತರ ನಿಧಿಗೆ ಚೆಕ್​ ವಿತರಿಸಿದ ಸುತ್ತೂರು ಶ್ರೀ ಹಾಗೂ ಇಶಾ ಫೌಂಡಶನ್​ನ ಸದ್ಗುರು

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಇಂದು ಸುತ್ತೂರು ಮಠದ ಶಿವರಾತ್ರಿ ದೇಶಿ ಕೇಂದ್ರ ಸ್ವಾಮೀಜಿ ಹಾಗೂ ಇಶಾ ಫೌಂಡೇಶನ್‌ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್‌ ಅವರನ್ನು ಜಯನಗರದ ಜೆ.ಎಸ್.ಎಸ್ ಶಿಕ್ಷಣ ಸಂಸ್ಥೆ ಕಚೇರಿಯಲ್ಲಿ ಸಂಪುಟ ಸದಸ್ಯರ ಜೊತೆ ಸಿಎಂ ಭೇಟಿ ನೀಡಿ ಆಶಿರ್ವಾದ ಪಡೆದರು.

ಇದೇ ವೇಳೆ ಸುತ್ತೂರು ಶ್ರೀಗಳು ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗೆ ಮಠದ ಕಡೆಯಿಂದ ಐವತ್ತು ಲಕ್ಷ ರೂ ಹಾಗೂ ಮೈಸೂರು ಜನಪರ ವೇದಿಕೆ ವತಿಯಿಂದ ಒಂದು ಕೋಟಿ ರೂ ಚೆಕ್​ ಅನ್ನು ಮುಖ್ಯಮಂತ್ರಿ ಪರಿಹಾರನಿಧಿಗೆ ಮುಖ್ಯಮಂತ್ರಿಗಳಿಗೆ ನೀಡಿದ್ರು. ನಂತರ ಇಶಾ ಫೌಂಡೇಶನ್‌ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್‌ ಜೊತೆಗೂಡಿ ಸಿಎಂ ಜೆ.ಎಸ್.ಎಸ್ ಶಿಕ್ಷಣ ಸಂಸ್ಥೆ ಯಲ್ಲಿ ತಿಂಡಿ ಸೇವಿಸಿದ್ದಾರೆ.

Intro:Body:

sutturu

Conclusion:
Last Updated : Aug 27, 2019, 10:51 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.