ಬೆಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಎಲ್ಲಾ ಕಾಲೇಜುಗಳನ್ನು ಡಿಸೆಂಬರ್ 1ರಿಂದ ಪುನರಾರಂಭಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.
-
ರಾಜೀವ್ ಗಾಂಧಿ ಆರೋಗ್ಯ ವಿವಿಯ ಎಲ್ಲಾ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಪ್ಯಾರಾ ಮೆಡಿಕಲ್, ನರ್ಸಿಂಗ್ & ಫಾರ್ಮಸಿ ಕಾಲೇಜುಗಳನ್ನು ಡಿಸೆಂಬರ್ 1ರಿಂದ ಪುನರಾರಂಭಿಸಲು ನಿರ್ಧರಿಸಲಾಗಿದೆ. ಈಗಾಗಲೇ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಕಾಲೇಜುಗಳ ಆಡಳಿತ ಮಂಡಳಿಗಳನ್ನು ಹಾಗೂ ವಿದ್ಯಾರ್ಥಿಗಳನ್ನು ವಿನಂತಿಸುತ್ತೇನೆ.
— Dr Sudhakar K (@mla_sudhakar) November 13, 2020 " class="align-text-top noRightClick twitterSection" data="
">ರಾಜೀವ್ ಗಾಂಧಿ ಆರೋಗ್ಯ ವಿವಿಯ ಎಲ್ಲಾ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಪ್ಯಾರಾ ಮೆಡಿಕಲ್, ನರ್ಸಿಂಗ್ & ಫಾರ್ಮಸಿ ಕಾಲೇಜುಗಳನ್ನು ಡಿಸೆಂಬರ್ 1ರಿಂದ ಪುನರಾರಂಭಿಸಲು ನಿರ್ಧರಿಸಲಾಗಿದೆ. ಈಗಾಗಲೇ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಕಾಲೇಜುಗಳ ಆಡಳಿತ ಮಂಡಳಿಗಳನ್ನು ಹಾಗೂ ವಿದ್ಯಾರ್ಥಿಗಳನ್ನು ವಿನಂತಿಸುತ್ತೇನೆ.
— Dr Sudhakar K (@mla_sudhakar) November 13, 2020ರಾಜೀವ್ ಗಾಂಧಿ ಆರೋಗ್ಯ ವಿವಿಯ ಎಲ್ಲಾ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಪ್ಯಾರಾ ಮೆಡಿಕಲ್, ನರ್ಸಿಂಗ್ & ಫಾರ್ಮಸಿ ಕಾಲೇಜುಗಳನ್ನು ಡಿಸೆಂಬರ್ 1ರಿಂದ ಪುನರಾರಂಭಿಸಲು ನಿರ್ಧರಿಸಲಾಗಿದೆ. ಈಗಾಗಲೇ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಕಾಲೇಜುಗಳ ಆಡಳಿತ ಮಂಡಳಿಗಳನ್ನು ಹಾಗೂ ವಿದ್ಯಾರ್ಥಿಗಳನ್ನು ವಿನಂತಿಸುತ್ತೇನೆ.
— Dr Sudhakar K (@mla_sudhakar) November 13, 2020
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ರಾಜೀವ್ ಗಾಂಧಿ ಆರೋಗ್ಯ ವಿವಿಯ ಎಲ್ಲಾ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಪ್ಯಾರಾ ಮೆಡಿಕಲ್, ನರ್ಸಿಂಗ್ - ಫಾರ್ಮಸಿ ಕಾಲೇಜುಗಳನ್ನು ಡಿಸೆಂಬರ್ 1ರಿಂದ ಪುನರಾರಂಭಿಸಲು ನಿರ್ಧರಿಸಲಾಗಿದೆ. ಈಗಾಗಲೇ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಕಾಲೇಜುಗಳ ಆಡಳಿತ ಮಂಡಳಿಗಳು ಹಾಗೂ ವಿದ್ಯಾರ್ಥಿಗಳನ್ನು ವಿನಂತಿಸುತ್ತೇನೆ ಎಂದಿದ್ದಾರೆ.