ETV Bharat / state

ಬೆಂಗಳೂರು: ಮೆಟ್ರೋ ರೈಲು ಹಳಿಗೆ ಹಾರಿ ಆತಂಕ ಸೃಷ್ಟಿಸಿದ ಯುವಕ

author img

By ETV Bharat Karnataka Team

Published : Jan 5, 2024, 9:58 PM IST

Updated : Jan 5, 2024, 10:57 PM IST

ಮೆಟ್ರೋ ರೈಲು ಹಳಿ ಮೇಲೆ ಯುವಕನೊಬ್ಬ ಜಿಗಿದು ಆತಂಕ ಸೃಷ್ಟಿಸಿದ ಪರಿಣಾಮ ಕೆಲಕಾಲ ಸಂಚಾರ ಸ್ಥಗಿತವಾಗಿದ್ದ ಘಟನೆ ನಡೆಯಿತು.

ನಮ್ಮ ಮೆಟ್ರೋ
ನಮ್ಮ ಮೆಟ್ರೋ

ಬೆಂಗಳೂರು: ಯುವಕನೊಬ್ಬ ಮೆಟ್ರೋ ಹಳಿ ಮೇಲೆ ಜಿಗಿದು ಆತಂಕ ಸೃಷ್ಟಿಸಿದ ಘಟನೆ ಜಾಲಹಳ್ಳಿ ಮೆಟ್ರೋ ಸ್ಟೇಷನ್​ನಲ್ಲಿ ಇಂದು ನಡೆಯಿತು. ಯುವಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಈ ಘಟನೆಯಿಂದ 'ನಮ್ಮ ಮೆಟ್ರೋ' ಹಸಿರು ಮಾರ್ಗದಲ್ಲಿ ಕೆಲಕಾಲ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಯಿತು. ಹೀಗಾಗಿ ಯಶವಂತಪುರ ಮೆಟ್ರೋ ನಿಲ್ದಾಣದಲ್ಲಿ ಜನದಟ್ಟಣೆ ಉಂಟಾಯಿತು.

ಇದನ್ನೂ ಓದಿ: ಬೆಂಗಳೂರು: 'ನಮ್ಮ ಮೆಟ್ರೋ' ರೈಲಿನಲ್ಲಿ ಶಿಕ್ಷಕಿಗೆ ಲೈಂಗಿಕ ಕಿರುಕುಳ

Last Updated : Jan 5, 2024, 10:57 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.