ETV Bharat / state

ಸುಮಲತಾ ಅಂಬರೀಶ್​ ಗೆಲುವು ನಿಶ್ಚಿತ: ಯಡಿಯೂರಪ್ಪ ವಿಶ್ವಾಸ - kannada news

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸುಮತಲಾ ಅಂಬರೀಶ್​ ಗೆಲುವು ಗ್ಯಾರಂಟಿ ಆದ ಮೇಲೆಯೇ ಎಲ್ಲರೂ ಡಿನ್ನರ್​ಗೆ ಸೇರಿದ್ದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಸುಮಲತಾ ಅಂಬರೀಷ್ ಗೆಲುವು ನಿಶ್ಚಿತ: ಯಡಿಯೂರಪ್ಪ
author img

By

Published : May 2, 2019, 4:25 PM IST

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರ ಗೆಲುವು ನೂರಕ್ಕೆ ನೂರು ನಿಶ್ಚಿತವೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.

ಡಾಲರ್ಸ್ ಕಾಲೋನಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಲತಾ ಅವರ ಜೊತೆ ಯಾರು ಯಾರು ಕೆಲಸ ಮಾಡಿದ್ದಾರೆ ಅನ್ನೋದು ಜಗತ್ತಿಗೆ ಗೊತ್ತಿದೆ. ಅವರ ಗೆಲವು ಗ್ಯಾರಂಟಿ ಆದ ಮೇಲೆಯೇ ಎಲ್ಲರೂ ಡಿನ್ನರ್​​ಗೆ ಸೇರಿದ್ದರು. ಮೇ 23ರ ನಂತರದ ಬೆಳವಣಿಗೆಗಳ ಬಗ್ಗೆ ಎಲ್ಲರೂ ಗಮನಿಸುತ್ತಿದ್ದಾರೆ. ಏನಾಗುತ್ತೋ ಕಾದು ನೋಡೋಣ ಎಂದರು.

ಇನ್ನು ಸಚಿವ ಜಿ ಟಿ ದೇವೇಗೌಡ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಯಡಿಯೂರಪ್ಪ, ಜಿಟಿಡಿ ಹೇಳಿರೋದು ಸತ್ಯ. ನಮ್ಮ ಅಭ್ಯರ್ಥಿ ಪ್ರತಾಪ್ ಸಿಂಹ ಸಹ ಗೆಲ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Intro:ಸುಮಲತಾ ಗೆಲುವು ನಿಶ್ಚಿತ: ಯಡಿಯೂರಪ್ಪ

ಬೆಂಗಳೂರು:ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ
ಸುಮಲತಾ ಅವರ ಗೆಲುವು ನೂರಕ್ಕೆ ನೂರು ನಿಶ್ಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.

ಡಾಲರ್ಸ್ ಕಾಲೋನಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸುಮಲತಾ ಅವರ ಜೊತೆ ಯಾರು ಯಾರು ಕೆಲಸ ಮಾಡಿದ್ದಾರೆ ಅನ್ನೋದು ಜಗತ್ತಿಗೆ ಗೊತ್ತಿದೆ ಅವರ ಗೆಲವು ಗ್ಯಾರಂಟಿ ಆದ ಮೇಲೆ ಎಲ್ಲರೂ
ಡಿನ್ನರ್ ಗೆ ಸೇರಿದ್ದಾರೆ.ಮೇ 23ರ ನಂತರದ ಬೆಳವಣಿಗೆಗಳ ಬಗ್ಗೆ ಎಲ್ಲರು ಗಮನಿಸುತ್ತಾ ಇದ್ದಾರೆ ಏನಾಗುತ್ತೋ ಕಾದು ನೋಡೋಣ ಎಂದರು.

ಸಚಿವ ಜಿಟಿ ದೇವೇಗೌಡ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ, ಅವರು ಹೇಳಿರೋದು ಸತ್ಯ ನಮ್ಮ ಅಭ್ಯರ್ಥಿ ಪ್ರತಾಪ್ ಸಿಂಹ ನೂರಕ್ಕೆ ನೂರು ಗೆಲ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Body:-ಪ್ರಶಾಂತ್ ಕುಮಾರ್Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.