ETV Bharat / state

ಬೆಂಗಳೂರು: ಬೈಕ್ ಜಾಥಾ ಮೂಲಕ ಲೆಕ್ಕ ಪರಿಶೋಧಕರಿಂದ ಸ್ವಚ್ಛ ಭಾರತ ಅಭಿಯಾನ - Bike Jatha

ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧಕರ ಸಂಘದ ನಾಯಕತ್ವ ಮತ್ತು ಕೌಶಲ್ಯ ಅಭಿವೃದ್ಧಿ ಸಮಿತಿಯಿಂದ ಜಯನಗರದ ಶಾಲಿನಿ ಮೈದಾನದಿಂದ ರಾಜಾಜಿನಗರದವರೆಗೆ ಬೈಕ್ ಱಲಿ ಹಮ್ಮಿಕೊಳ್ಳಲಾಗಿತ್ತು.

Swachh Bharat campaign
ಬೈಕ್ ಜಾಥಾ ಮೂಲಕ ಲೆಕ್ಕ ಪರಿಶೋಧಕರಿಂದ ಸ್ವಚ್ಛ ಭಾರತ ಅಭಿಯಾನ
author img

By

Published : Oct 4, 2020, 11:49 AM IST

ಬೆಂಗಳೂರು: ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧಕರ ಸಂಘದ ನಾಯಕತ್ವ ಮತ್ತು ಕೌಶಲ್ಯ ಅಭಿವೃದ್ಧಿ ಸಮಿತಿಯಿಂದ ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

Swachh Bharat campaign
ಲೆಕ್ಕ ಪರಿಶೋಧಕರಿಂದ ಸ್ವಚ್ಛ ಭಾರತ ಅಭಿಯಾನ..

ಬೆಂಗಳೂರಿನ ಜಯನಗರದ ಶಾಲಿನಿ ಮೈದಾನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಬೈಕ್ ಜಾಥಾ ಮೂಲಕ ಜಾಗೃತಿ ಮೂಡಿಸಲಾಯಿತು. ಬೈಕ್ ಜಾಥಾಗೆ ಹಿರಿಯ ಲೆಕ್ಕ ಪರಿಶೋಧಕ ಹೆಚ್. ಸುಂದರೇಶ್ ಚಾಲನೆ ನೀಡಿದ್ರು. ಜಯನಗರದ ಶಾಲಿನಿ ಮೈದಾನದಿಂದ ರಾಜಾಜಿ ನಗರದವರೆಗೆ ಈ ಬೈಕ್ ಱಲಿ ನಡೆಯಿತು.

Swachh Bharat campaign
ಲೆಕ್ಕ ಪರಿಶೋಧಕರಿಂದ ಸ್ವಚ್ಛ ಭಾರತ ಅಭಿಯಾನ..

ಬಳಿಕ ರಾಜಾಜಿನಗರದ ಬಾಲವನ ಉದ್ಯಾನವನ್ನು ಸ್ವಚ್ಛ ಮಾಡಲಾಯಿತು. ಸುಮಾರು 50ಕ್ಕೂ ಹೆಚ್ಚು ಮಂದಿ ಜಾಥಾದಲ್ಲಿ ಭಾಗವಹಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.