ETV Bharat / state

ನ.5 ರಿಂದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭ

ತಾತ್ಕಾಲಿಕವಾಗಿ ತಡೆಹಿಡಿಯಲಾಗಿದ್ದ ಶಿಕ್ಷಕರ ವರ್ಗಾವಣೆಗೆ ಇದೀಗ ಮತ್ತೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಈ ಕುರಿತು ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಈ ನಿಟ್ಟಿನಲ್ಲಿ ಕೂಡಲೇ ಅಧಿಸೂಚನೆ ಹಾಗೂ ವೇಳಾಪಟ್ಟಿಯನ್ನು ಹೊರಡಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಸೂಚಿಸಲಾಗಿದೆ ಎಂದಿದ್ದಾರೆ.

Minister suresh kumar
ಸಚಿವ ಸುರೇಶ್ ಕುಮಾರ್
author img

By

Published : Oct 21, 2020, 8:08 PM IST

ಬೆಂಗಳೂರು: ಶಿಕ್ಷಕರ ವರ್ಗಾವಣೆಯನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿತ್ತು. ಇದೀಗ ನವೆಂಬರ್ 5 ರಿಂದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈಗಾಗಲೇ ಭರವಸೆ ನೀಡಿದಂತೆ ಕಳೆದ ಸಾಲಿನಲ್ಲಿ ಕಡ್ಡಾಯ ಹಾಗೂ ಹೆಚ್ಚುವರಿ ವರ್ಗಾವಣೆ ಶಿಕ್ಷೆಗೆ ಒಳಗಾದ ಶಿಕ್ಷಕರಿಗೆ ಮೊದಲ ಆದ್ಯತೆ ಸಿಗಲಿದೆ. ಈ ನಿಟ್ಟಿನಲ್ಲಿ ಕೂಡಲೇ ಅಧಿಸೂಚನೆ ಹಾಗೂ ವೇಳಾಪಟ್ಟಿಯನ್ನು ಹೊರಡಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಸೂಚಿಸಿದ್ದೇನೆ. ನಾಳೆ ವೇಳಾಪಟ್ಟಿ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ.

teacher-transfer-process-begins-from-november-5
ಸಚಿವ ಸುರೇಶ್ ಕುಮಾರ್ ಫೇಸ್​​​ಬುಕ್ ಪೋಸ್ಟ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.