ETV Bharat / state

ರಾಷ್ಟ್ರೀಯ ಮತದಾರರ ದಿನಾಚರಣೆ: ಸಚಿವಾಲಯದ ಸಿಬ್ಬಂದಿಗೆ ಪ್ರತಿಜ್ಞಾವಿಧಿ ಬೋಧನೆ - ಚಿವಾಲಯದ ಸಿಬ್ಬಂದಿಗೆ ಪ್ರತಿಜ್ಞಾ ವಿಧಿ ಬೋಧನೆ

ರಾಷ್ಟ್ರೀಯ ಮತದಾರರ ದಿನಾಚರಣೆ ಹಿನ್ನೆಲೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಕಂದಾಯ ಹಾಗೂ ಪೌರಾಡಳಿತ ಸಚಿವ ಆರ್. ಅಶೋಕ್ , ಸಚಿವಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿ ‌ವರ್ಗದವರಿಗೆ ಪ್ರತಿಜ್ಞಾ ವಿಧಿ ಬೋಧನೆ ಮಾಡಿದರು.

ಚಿವಾಲಯದ ಸಿಬ್ಬಂದಿಗೆ ಪ್ರತಿಜ್ಞಾ ವಿಧಿ ಬೋಧನೆ, Teaching vows to the Ministry Staff of vidhana soudha
ಚಿವಾಲಯದ ಸಿಬ್ಬಂದಿಗೆ ಪ್ರತಿಜ್ಞಾ ವಿಧಿ ಬೋಧನೆ
author img

By

Published : Jan 24, 2020, 12:21 PM IST

ಬೆಂಗಳೂರು: ರಾಷ್ಟ್ರೀಯ ಮತದಾರರ ದಿನಾಚರಣೆ ಹಿನ್ನೆಲೆಯಲ್ಲಿ ಸಚಿವಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಕಂದಾಯ ಹಾಗೂ ಪೌರಾಡಳಿತ ಸಚಿವ ಆರ್. ಅಶೋಕ್ , ಸಚಿವಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿ ‌ವರ್ಗದವರಿಗೆ ಪ್ರತಿಜ್ಞಾ ವಿಧಿ ಬೋಧನೆ ಮಾಡಿದರು.

ಚಿವಾಲಯದ ಸಿಬ್ಬಂದಿಗೆ ಪ್ರತಿಜ್ಞಾ ವಿಧಿ ಬೋಧನೆ

ಕಂದಾಯ, ಪೌರಾಡಳಿತ ಸೇರಿದಂತೆ ಇತರ ಇಲಾಖೆಯ ಹಿರಿಯ, ಕಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪ್ರತಿಜ್ಞಾ ವಿಧಿ ಬೋಧನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Intro:ಬೆಂಗಳೂರು : ರಾಷ್ಟ್ರೀಯ ಮತದಾರರ ದಿನಾಚರಣೆ ಹಿನ್ನೆಲೆಯಲ್ಲಿ ಸಚಿವಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.Body:ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಕಂದಾಯ ಹಾಗೂ ಪೌರಾಡಳಿತ ಸಚಿವ ಆರ್. ಅಶೋಕ್ ಅವರು, ಸಚಿವಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿ ‌ವರ್ಗದವರಿಗೆ ಪ್ರತಿಜ್ಞಾ ವಿಧಿ ಬೋಧನೆ ಮಾಡಿದರು.
ಕಂದಾಯ, ಪೌರಾಡಳಿತ ಸೇರಿದಂತೆ ಇತರ ಇಲಾಖೆಯ ಹಿರಿಯ, ಕಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪ್ರತಿಜ್ಞಾ ವಿಧಿ ಬೋಧನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.